ETV Bharat / city

85ನೇ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರ ರಥಕ್ಕೆ ಚಾಲನೆ - ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ಕನ್ನಡ ಸಾಹಿತ್ಯ ಪರಿಷತ್​

ಗುಲ್ಬರ್ಗಾ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯಲಿರುವ 85ನೇ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರ ರಥಕ್ಕೆ ಚಾಲನೆ ನೀಡಲಾಯಿತು.

85th-kannada-sahitya-sammelana-in-kalburgi
85ನೇ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರ ರಥಕ್ಕೆ ಚಾಲನೆ
author img

By

Published : Jan 24, 2020, 3:10 PM IST

ಕಲಬುರಗಿ: ಫೆಬ್ರವರಿ 5, 6 ಹಾಗೂ 7ರಂದು ಗುಲ್ಬರ್ಗಾ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯಲಿರುವ 85ನೇ ಅಕ್ಷರ ಜಾತ್ರೆಯ ಪ್ರಚಾರ ರಥಕ್ಕೆ ಜಿಲ್ಲಾಧಿಕಾರಿ ಬಿ.ಶರತ್ ಚಾಲನೆ ನೀಡಿದರು.

ಮೂರು ದಶಕದ ಬಳಿಕ ಮತ್ತೆ ಕಲಬುರಗಿಯಲ್ಲಿ ಅಕ್ಷರ ಜಾತ್ರೆ ಸಂಭ್ರಮ ಮನೆ ಮಾಡಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಪ್ರಚಾರ ಸಮಿತಿಯಿಂದ ಪ್ರಚಾರ ರಥ ಸಿದ್ಧಪಡಿಸಲಾಗಿದೆ.

85ನೇ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರ ರಥಕ್ಕೆ ಚಾಲನೆ

ಪ್ರಚಾರ ಸಮಿತಿ ಅಧ್ಯಕ್ಷರೂ ಆಗಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವೀರಭದ್ರ ಸಿಂಪಿ ಇದ್ದರು.

Intro:ಕಲಬುರಗಿ: ಕಲಬುರಗಿಯಲ್ಲಿ ಫೆಬ್ರವರಿ 5 6 ಹಾಗೂ 7 ಗುಲ್ಬರ್ಗಾ ವಿವಿ ಆವರಣದಲ್ಲಿ ನಡೆಯಲಿರುವ ಅಕ್ಷರ ಜಾತ್ರೆ ಪ್ರಚಾರ ರಥಕ್ಕೆ ಚಾಲನೆ ನೀಡಲಾಯಿತು.

ಹಲವು ವರ್ಷಗಳ ಬಳಿಕ ಮತ್ತೆ ಕಲಬುರಗಿಯಲ್ಲಿ ಅಕ್ಷರ ಜಾತ್ರೆಯ ಸಂಭ್ರಮ ಮನೆ ಮನೆ ಮಾಡಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ಜನಜಾಗೃತಿ ಮೂಡಿಸಲು ಪ್ರಚಾರ ಸಮಿತಿಯಿಂದ ಪ್ರಚಾರ ರಥ ಸಿದ್ದಪಡಿಸಲಾಗಿದೆ. ಇಂದಿನ ಪ್ರಚಾರ ಪ್ರಾರಂಭ ವಾಗಲಿದ್ದು ಜಿಲ್ಲಾಧಿಕಾರಿ ಶರತ್ ಬಿ. ಅವರು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪ್ರಚಾರ ಸಮಿತಿ ಅಧ್ಯಕ್ಷರಾದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವೀರಭದ್ರ ಸಿಂಪಿ ಸೇರಿದಂತೆ ಇತರರು ಉಪಸ್ಥಿತರಿದ್ದರು.Body:ಕಲಬುರಗಿ: ಕಲಬುರಗಿಯಲ್ಲಿ ಫೆಬ್ರವರಿ 5 6 ಹಾಗೂ 7 ಗುಲ್ಬರ್ಗಾ ವಿವಿ ಆವರಣದಲ್ಲಿ ನಡೆಯಲಿರುವ ಅಕ್ಷರ ಜಾತ್ರೆ ಪ್ರಚಾರ ರಥಕ್ಕೆ ಚಾಲನೆ ನೀಡಲಾಯಿತು.

ಹಲವು ವರ್ಷಗಳ ಬಳಿಕ ಮತ್ತೆ ಕಲಬುರಗಿಯಲ್ಲಿ ಅಕ್ಷರ ಜಾತ್ರೆಯ ಸಂಭ್ರಮ ಮನೆ ಮನೆ ಮಾಡಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ಜನಜಾಗೃತಿ ಮೂಡಿಸಲು ಪ್ರಚಾರ ಸಮಿತಿಯಿಂದ ಪ್ರಚಾರ ರಥ ಸಿದ್ದಪಡಿಸಲಾಗಿದೆ. ಇಂದಿನ ಪ್ರಚಾರ ಪ್ರಾರಂಭ ವಾಗಲಿದ್ದು ಜಿಲ್ಲಾಧಿಕಾರಿ ಶರತ್ ಬಿ. ಅವರು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪ್ರಚಾರ ಸಮಿತಿ ಅಧ್ಯಕ್ಷರಾದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವೀರಭದ್ರ ಸಿಂಪಿ ಸೇರಿದಂತೆ ಇತರರು ಉಪಸ್ಥಿತರಿದ್ದರು.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.