ETV Bharat / city

ರಾಹುಲ್ ಗಾಂಧಿ ದೇಶದ ಜನತೆಗೆ ಕ್ಷಮೆ ಯಾಚಿಸಬೇಕು: ಬಿಜೆಪಿ ಆಗ್ರಹ - ರಫೆಲ್ ಯುದ್ಧ ವಿಮಾನ ಖರೀದಿಯಲ್ಲಿ ಭ್ರಷ್ಟಾಚಾರ

ರಫೆಲ್ ಯುದ್ಧ ವಿಮಾನ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಮೋದಿ ವಿರುದ್ಧ ರಾಹುಲ್ ಗಾಂಧಿ ಸುಳ್ಳು ಆರೋಪ ಹೊರಿಸಿದ್ದಾರೆ. ಹೀಗಾಗಿ ಅವರು ದೇಶದ ಜನರ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ .

ರಾಹುಲ್ ಗಾಂಧಿ ದೇಶದ ಜನತೆಗೆ ಕ್ಷಮೆಯಾಚಿಸಬೇಕು: ಬಿಜೆಪಿ ಪ್ರತಿಭಟನೆಗೆ ಕಾರಣವೇನು..?
author img

By

Published : Nov 16, 2019, 2:54 PM IST

ಕಲಬುರಗಿ: ರಫೆಲ್ ಯುದ್ಧ ವಿಮಾನ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಮೋದಿ ವಿರುದ್ಧ ರಾಹುಲ್ ಗಾಂಧಿ ಸುಳ್ಳು ಆರೋಪ ಮಾಡಿದ್ದಾರೆ. ಹಾಗಾಗಿ ಅವರು ದೇಶದ ಜನರ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ರಾಹುಲ್ ಗಾಂಧಿ ದೇಶದ ಜನತೆಯ ಕ್ಷಮೆ ಯಾಚಿಸಬೇಕು: ಬಿಜೆಪಿ ಪ್ರತಿಭಟನೆ

ನಗರದ ಎಸ್.ವಿ‌.ಪಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ರಾಹುಲ್ ಗಾಂಧಿ ಸುಳ್ಳು ಆರೋಪದ ಮೂಲಕ ದೇಶದ ಜನರ ದಾರಿ ತಪ್ಪಿಸುವ ಕೆಲಸ ಮಾಡಿದ್ದಾರೆ. ಬಹುಕೋಟಿ ರಫೆಲ್ ಯುದ್ಧ ವಿಮಾನ ಖರೀದಿಯಲ್ಲಿ ಯಾವುದೇ ಭ್ರಷ್ಟಾಚಾರ ನಡೆದಿಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಸುಳ್ಳು ಆರೋಪ ಮಾಡಿದ ರಾಹುಲ್ ಗಾಂಧಿ ದೇಶದ ಜನತೆಗೆ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದರು.

Intro:ಕಲಬುರಗಿ: ರಫೇಲ್ ಯುದ್ಧ ವಿಮಾನದ ಖರೀದಿಯಲ್ಲಿ ಬಹುಕೋಟಿ ಭ್ರಷ್ಟಾಚಾರ ನಡೆದಿದೆ ಎಂದು ಮೋದಿ ವಿರುದ್ಧ ಸುಳ್ಳು ಆರೋಪ ಮಾಡಿದ ಕಾಂಗ್ರೇಸ್ ನಾಯಕ ರಾಹುಲ್ ಗಾಂಧಿ ಕ್ಷಮೆಯಾಚನೆ ಮಾಡಬೇಕೆಂದು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಮೂಲಕ ಆಗ್ರಹಿಸಿದ್ದಾರೆ.Body:ನಗರದ ಎಸ್ ವಿ‌ ಪಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯ ವರೆಗೆ ಪ್ರತಿಭಟನಾ ಮೇರವಣಿಗೆ ನಡೆಸಿದ ಬಿಜೆಪಿ ಕಾರ್ಯಕರ್ತರು, ರಫೆಲ್ ವಿಚಾರದಲ್ಲಿ ರಾಹುಲ್ ಗಾಂಧಿ ಸುಳ್ಳು ಆರೋಪದ ಮೂಲಕ ದೇಶದ ಜನರ ದಾರಿ ತಪ್ಪಿಸುವ ಕೆಲಸ ಮಾಡಿದ್ದಾರೆ. ಬಹುಕೋಟಿ ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ ಯಾವುದೇ ಭ್ರಷ್ಟಾಚಾರ ನಡೆದಿಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ.

ಆದ್ರೆ ಭ್ರಷ್ಟಾಚಾರದ ಸುಳ್ಳು ಆರೋಪ ಮಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದೇಶದ ಜನತೆಗೆ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ದೊಡ್ಡಪಗೌಡ ಪಾಟೀಲ್ ನರಿಬೋಳ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಅನೇಕ ಜಿಲ್ಲಾ ಮಟ್ಟದ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು. Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.