ETV Bharat / city

ಕಲಬುರಗಿ ಬಳಿ ಭೀಕರ ಅಪಘಾತ: ಇಬ್ಬರು ಮಕ್ಕಳು ಸೇರಿ ಐವರು ದುರ್ಮರಣ - ಸ್ಕಾರ್ಪಿಯೋ ಡಿಕ್ಕಿ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಭೀಕರ ಅಪಘಾತ ಕಲಬುರಗಿ ತಾಲೂಕಿನ ಸಾವಳಗಿ ಕ್ರಾಸ್ ಬಳಿ ನಡೆದಿದೆ.

5 died on spot
author img

By

Published : Aug 27, 2019, 8:29 AM IST

ಕಲಬುರಗಿ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಸಾವಳಗಿ ಕ್ರಾಸ್​ ಬಳಿ ಸಂಭವಿಸಿದೆ.

ಸೋಲಾಪುರ ಮೂಲದ ಸಂಜಯ್ ಚಡಚಣ್ (29), ರಾಣಿ ಚಡಚಣ್(26), ಶ್ರೇಯಸ್(3), ಭಾಗ್ಯಶ್ರೀ (22) ಮತ್ತು ಧೀರಜ್(2) ಮೃತರು.

ತಿರುಪತಿಯಿಂದ ಸೋಲಾಪುರಕ್ಕೆ ವಾಪಸಾಗುವ ವೇಳೆ ತಡರಾತ್ರಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಸಂಚಾರಿ ಪೊಲೀಸ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಉಳಿದಂತೆ ಘಟನೆಯಲ್ಲಿ ಮೂವರು ಗಾಯಗೊಂಡಿದ್ದು, ಅವರನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Intro:ಕಲಬುರಗಿ: ನಿಂತಿದ್ದ ಲಾರಿಗೆ ಸ್ಕಾರ್ಪಿಯೋ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿ ಸ್ಥಳದಲ್ಲೇ ಐವರ ದುರ್ಮರಣ ಹೊಂದಿರುವ ಧಾರುಣ ಘಟನೆ ಕಲಬುರಗಿ ತಾಲೂಕಿನ ಸಾವಳಗಿ ಕ್ರಾಸ್ ಬಳಿ ನಡೆದಿದೆ.

ಸೋಲಾಪುರ ಮೂಲದ ಸಂಜಯ್ ಚಡಚಣ್ (29), ರಾಣಿ ಚಡಚಣ್(26), ಶ್ರೇಯಸ್(3), ಭಾಗ್ಯಶ್ರೀ (22) ಮತ್ತು ಧೀರಜ್(2) ಮೃತ ದುರ್ದೈವುಗಳು ಎಂದು ಗುರುತಿಸಲಾಗಿದೆ.

ತಿರುಪತಿಯಿಂದ ಸೋಲಾಪುರಕ್ಕೆ ವಾಪಸ್ಸಾಗುವ ವೇಳೆ ತಡರಾತ್ರಿ ಈ ದುರ್ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಸಂಚಾರಿ ಪೊಲೀಸ್ ಠಾಣಾ ಪೊಲೀಸರು ಭೇಟಿನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಘಟನೆಯಲ್ಲಿ ಮೂವರಿಗೆ ಗಾಯಗಳಾಗಿದ್ದು ಅವರನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.Body:ಕಲಬುರಗಿ: ನಿಂತಿದ್ದ ಲಾರಿಗೆ ಸ್ಕಾರ್ಪಿಯೋ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿ ಸ್ಥಳದಲ್ಲೇ ಐವರ ದುರ್ಮರಣ ಹೊಂದಿರುವ ಧಾರುಣ ಘಟನೆ ಕಲಬುರಗಿ ತಾಲೂಕಿನ ಸಾವಳಗಿ ಕ್ರಾಸ್ ಬಳಿ ನಡೆದಿದೆ.

ಸೋಲಾಪುರ ಮೂಲದ ಸಂಜಯ್ ಚಡಚಣ್ (29), ರಾಣಿ ಚಡಚಣ್(26), ಶ್ರೇಯಸ್(3), ಭಾಗ್ಯಶ್ರೀ (22) ಮತ್ತು ಧೀರಜ್(2) ಮೃತ ದುರ್ದೈವುಗಳು ಎಂದು ಗುರುತಿಸಲಾಗಿದೆ.

ತಿರುಪತಿಯಿಂದ ಸೋಲಾಪುರಕ್ಕೆ ವಾಪಸ್ಸಾಗುವ ವೇಳೆ ತಡರಾತ್ರಿ ಈ ದುರ್ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಸಂಚಾರಿ ಪೊಲೀಸ್ ಠಾಣಾ ಪೊಲೀಸರು ಭೇಟಿನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಘಟನೆಯಲ್ಲಿ ಮೂವರಿಗೆ ಗಾಯಗಳಾಗಿದ್ದು ಅವರನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.