ETV Bharat / city

ಸಾಲಬಾಧೆ ತಾಳಲಾರದೆ ಕಲಬುರಗಿಯಲ್ಲಿ ವಿಷ ಸೇವಿಸಿ ರೈತ ಆತ್ಮಹತ್ಯೆ..

ಬ್ಯಾಂಕ್ ಮತ್ತು ಖಾಸಗಿಯಾಗಿ ಲಕ್ಷಾಂತರ ರೂ. ಸಾಲಮಾಡಿಕೊಂಡಿದ್ದ ಕಲಬುರಗಿಯ ಆಳಂದ ತಾಲೂಕಿನ ಖಜೂರಿ ಗ್ರಾಮದ ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ರೈತ ಆತ್ಮಹತ್ಯೆ
author img

By

Published : Sep 9, 2019, 3:19 PM IST

ಕಲಬುರಗಿ: ಸಾಲಬಾಧೆ ತಾಳಲಾರದೆ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಆಳಂದ ತಾಲೂಕಿನ ಖಜೂರಿ ಗ್ರಾಮದಲ್ಲಿ ನಡೆದಿದೆ.

ಪರಮೇಶ್ವರ್ ಪೂಜಾರಿ (33) ಮೃತ ರೈತ. ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ರೈತ, ಮಹಾರಾಷ್ಟ್ರದ ಉಮರ್ಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಆದರೆ, ಚಿಕಿತ್ಸೆ ಫಲಿಸದೆ ಇಂದು ಸಾವನ್ನಪ್ಪಿದ್ದಾನೆ.

ಪ್ರಗತಿ ಕೃಷ್ಣಾ ಗ್ರಾಮೀಣ ಮತ್ತು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಹಾಗೂ ಬ್ಯಾಂಕ್ ಮತ್ತು ಖಾಸಗಿಯಾಗಿ 6 ಲಕ್ಷ ರೂಪಾಯಿ ಸಾಲ ಮಾಡಿದ್ದ ಎನ್ನಲಾಗಿದೆ. ಬೆಳೆ ಕೈಕೊಟ್ಟ ಹಿನ್ನೆಲೆ ಸಾಲ ತೀರಿಸಲಾಗದೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಕುರಿತು ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಕಲಬುರಗಿ:ಸಾಲಬಾಧೆ ತಾಳದೆ ರೈತನೊರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಆಳಂದ ತಾಲೂಕಿನ ಖಜೂರಿ ಗ್ರಾಮದಲ್ಲಿ ನಡೆದಿದೆ.

ಪರಮೇಶ್ವರ್ ಪೂಜಾರಿ(33) ಮೃತ ದುರ್ದೈವಿ ರೈತ.ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಮಹಾರಾಷ್ಟ್ರ ಉಮರ್ಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ.ಚಿಕಿತ್ಸೆ ಫಲಿಸದೆ ಇಂದು ಸಾವನ್ನಪ್ಪಿದಾನೆ.ಪ್ರಗತಿ ಕೃಷ್ಣಾ ಗ್ರಾಮೀಣ ಮತ್ತು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಹಾಗೂ ಬ್ಯಾಂಕ್ ಮತ್ತು ಖಾಸಗಿಯಾಗಿ 6 ಲಕ್ಷ ರೂಪಾಯಿ ಸಾಲ ಮಾಡಿದ್ದ ಎನ್ನಲಾಗಿದೆ.ಕೃಷಿ ಕೈಟೊಟ್ಟ ಹಿನ್ನೆಲೆ ಸಾಲ ತಿರಿಸಲಾಗದೆ ವಿಷ ಸೇವಿಸಿ ಆತ್ಮಹತ್ಯೆ ಶರಣಾಗಿದ್ದಾನೆ.ಈ ಕುರಿತು ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Body:ಕಲಬುರಗಿ:ಸಾಲಬಾಧೆ ತಾಳದೆ ರೈತನೊರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಆಳಂದ ತಾಲೂಕಿನ ಖಜೂರಿ ಗ್ರಾಮದಲ್ಲಿ ನಡೆದಿದೆ.

ಪರಮೇಶ್ವರ್ ಪೂಜಾರಿ(33) ಮೃತ ದುರ್ದೈವಿ ರೈತ.ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಮಹಾರಾಷ್ಟ್ರ ಉಮರ್ಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ.ಚಿಕಿತ್ಸೆ ಫಲಿಸದೆ ಇಂದು ಸಾವನ್ನಪ್ಪಿದಾನೆ.ಪ್ರಗತಿ ಕೃಷ್ಣಾ ಗ್ರಾಮೀಣ ಮತ್ತು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಹಾಗೂ ಬ್ಯಾಂಕ್ ಮತ್ತು ಖಾಸಗಿಯಾಗಿ 6 ಲಕ್ಷ ರೂಪಾಯಿ ಸಾಲ ಮಾಡಿದ್ದ ಎನ್ನಲಾಗಿದೆ.ಕೃಷಿ ಕೈಟೊಟ್ಟ ಹಿನ್ನೆಲೆ ಸಾಲ ತಿರಿಸಲಾಗದೆ ವಿಷ ಸೇವಿಸಿ ಆತ್ಮಹತ್ಯೆ ಶರಣಾಗಿದ್ದಾನೆ.ಈ ಕುರಿತು ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.