ETV Bharat / city

ಕಲಬುರಗಿ: ಸಿಡಿಲು ಬಡಿದು ರೈತ ಸಾವು - ನಿಂಬರ್ಗಾ ಪೊಲೀಸ್ ಠಾಣೆ

ಹೊಲದಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ರೈತ ಮೃತಪಟ್ಟಿರುವ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಭೂಸನೂರ ಗ್ರಾಮದಲ್ಲಿ ನಡೆದಿದೆ.

dsdd
ಸಿಡಿಲು ಬಡಿದು ರೈತ ಸಾವುc
author img

By

Published : Jun 30, 2020, 10:05 PM IST

Updated : Jul 1, 2020, 12:14 AM IST

ಕಲಬುರಗಿ: ಹೊಲದಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ರೈತ ಮೃತಪಟ್ಟಿರುವ ಘಟನೆ ಆಳಂದ ತಾಲೂಕಿನ ಭೂಸನೂರ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಸಿದ್ದರಾಮ್ ಸುತ್ತಾರ್ (58) ಮೃತ ದುರ್ದೈವಿ. ಹೊಲದಲ್ಲಿ ಕೆಲಸ ಮಾಡುವಾಗ ಮಳೆ ಬಂದಿದ್ದರಿಂದ ಮರದ ಕೆಳಗೆ ನಿಂತಾಗ ಈ ಅವಘಡ ಸಂಭವಿಸಿದೆ. ಈತನ ಮಗ ಸಹ ಹೊಲದಲ್ಲಿ ಕೆಲಸ ಮಾಡುತ್ತಿದ್ದ. ಆದರೆ ಅದೃಷ್ಟವಾಶತ್​ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತ ದೇಹವನ್ನು ಮರಣೊತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಘಟನೆ ಸಂಬಂಧ ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Last Updated : Jul 1, 2020, 12:14 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.