ETV Bharat / city

ಹೆಚ್ಚುತ್ತಿರುವ ಗಂಟಲುಮಾರಿ ರೋಗ: ಕಲಬುರಗಿಯಲ್ಲಿ ಕ್ಯಾಂಪೇನ್ - ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ

ಗಂಟಲುಮಾರಿ ರೋಗ ಹೆಚ್ಚುತ್ತಿರುವ ಹಿನ್ನೆಲೆ ಕಲಬುರಗಿ ಜಿಲ್ಲೆಯಲ್ಲಿ ಡಿಪಿಟಿ ಮತ್ತು ಟಿಡಿಎಸ್ ವ್ಯಾಕ್ಸಿನೇಶನ್ ಕ್ಯಾಂಪೇನ್ ನಡೆಸಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ಧರಿಸಿದೆ.

kn_klb_01_DPT_Vaccination_ka10021
ಹೆಚ್ಚುತ್ತಿರುವ ಗಂಟಲುಮಾರಿ ರೋಗ: ಕಲಬುರಗಿಯಲ್ಲಿ ಕ್ಯಾಂಪೇನ್
author img

By

Published : Dec 11, 2019, 1:08 PM IST

ಕಲಬುರಗಿ: ಗಂಟಲುಮಾರಿ ರೋಗ ಹೆಚ್ಚುತ್ತಿರುವ ಹಿನ್ನೆಲೆ ಕಲಬುರಗಿ ಜಿಲ್ಲೆಯಲ್ಲಿ ಡಿಪಿಟಿ ಮತ್ತು ಟಿಡಿಎಸ್ ವ್ಯಾಕ್ಸಿನೇಶನ್ ಕ್ಯಾಂಪೇನ್ ನಡೆಸಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ಧರಿಸಿದೆ.

ಡಬ್ಯೂ.ಎಚ್.ಒ. ಪ್ರತಿನಿಧಿ ಅನಿಲ್ ಕುಮಾರ್ ಮಾತನಾಡಿ, ರಾಜ್ಯದಲ್ಲಿ ಈ ವರ್ಷ 619 ಜನ ಗಂಟಲಮಾರಿ ರೋಗಕ್ಕೆ ತುತ್ತಾಗಿದ್ದಾರೆ. ಕಲಬುರ್ಗಿ ಜಿಲ್ಲೆಯೊಂದರಲ್ಲಿಯೇ 134 ಜನರಲ್ಲಿ ಗಂಟಲಮಾರಿ ಕಾಣಿಸಿಕೊಂಡಿದ್ದು, ಈ ಪೈಕಿ 7 ಜನ ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಖಾಸಗಿ ಮತ್ತು ಸರ್ಕಾರಿ ಶಾಲೆಗಳಲ್ಲಿ ವ್ಯಾಕ್ಸಿನೇಶನ್ ಕೊಡಲು ತೀರ್ಮಾನಿಸಲಾಗಿದೆ. ಆರು ವರ್ಷದೊಳಗಿನ ಮಕ್ಕಳಿಗೆ ಡಿಪಿಡಿ ಹಾಗೂ 7 ರಿಂದ 16 ವರ್ಷದೊಳಗಿನ ಮಕ್ಕಳಿಗೆ ಟಿಡಿಎಸ್ ವ್ಯಾಕ್ಸಿನೇಶನ್ ಕೊಡಲು ತೀರ್ಮಾನಿಸಲಾಗಿದೆ. ನಾಳೆಯಿಂದ ಡಿಸೆಂಬರ್ ಮಾಸಾಂತ್ಯದವರೆಗೆ ವಿವಿಧ ಶಾಲೆ, ಅಂಗನವಾಡಿಯಲ್ಲಿ ನೀಡಲಾಗುವುದೆಂದು ಅವರು ತಿಳಿಸಿದರು.

Intro:ಕಲಬುರಗಿ:ಗಂಟಲಮಾರಿ ರೋಗದ ಹೆಚ್ಚಳದ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಡಿಪಿಟಿ ಮತ್ತು ಟಿಡಿಎಸ್ ವ್ಯಾಕ್ಸಿನೇಶನ್ ನಡೆಸಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ಧರಿಸಿದೆ.

ಈ ವಿಷಯ ತಿಳಿಸಿದ ಡಬ್ಯೂ.ಎಚ್.ಒ. ಪ್ರತಿನಿಧಿ ಅನಿಲ್ ಕುಮಾರ್, ರಾಜ್ಯದಲ್ಲಿ ಈ ವರ್ಷ 619 ಜನ ಗಂಟಲಮಾರಿ ರೋಗಕ್ಕೆ ತುತ್ತಾಗಿದ್ದಾರೆ. ಕಲಬುರ್ಗಿ ಜಿಲ್ಲೆಯೊಂದರಲ್ಲಿಯೇ 134 ಜನರಲ್ಲಿ ಗಂಟಲಮಾರಿ ಕಾಣಿಸಿಕೊಂಡಿದ್ದು, ಈ ಪೈಕಿ 7 ಜನ ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಖಾಸಗಿ ಮತ್ತು ಸರ್ಕಾರಿ ಶಾಲೆಗಳಲ್ಲಿ ವ್ಯಾಕ್ಸಿನೇಶನ್ ಕೊಡಲು ತೀರ್ಮಾನಿಸಲಾಗಿದೆ. ಆರು ವರ್ಷದೊಳಗಿನ ಮಕ್ಕಳಿಗೆ ಡಿಪಿಡಿ ಹಾಗೂ 7 ರಿಂದ 16 ವರ್ಷದೊಳಗಿನ ಮಕ್ಕಳಿಗೆ ಟಿಡಿಎಸ್ ವ್ಯಾಕ್ಸಿನೇಶನ್ ಕೊಡಲು ತೀರ್ಮಾನಿಸಲಾಗಿದೆ. ನಾಳೆಯಿಂದ ಡಿಸೆಂಬರ್ ಮಾಸಾಂತ್ಯದವರೆಗೆ ವಿವಿಧ ಶಾಲೆ, ಅಂಗನವಾಡಿ ಹಾಗೂ ಅಪಾಯಕಾರಿ ಪ್ರದೇಶಗಳಲ್ಲಿ ವ್ಯಾಕ್ಸಿನೇಶನ್ ನೀಡಲಾಗುವುದೆಂದು ಅವರು ತಿಳಿಸಿದ್ದಾರೆ.Body:ಕಲಬುರಗಿ:ಗಂಟಲಮಾರಿ ರೋಗದ ಹೆಚ್ಚಳದ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಡಿಪಿಟಿ ಮತ್ತು ಟಿಡಿಎಸ್ ವ್ಯಾಕ್ಸಿನೇಶನ್ ನಡೆಸಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ಧರಿಸಿದೆ.

ಈ ವಿಷಯ ತಿಳಿಸಿದ ಡಬ್ಯೂ.ಎಚ್.ಒ. ಪ್ರತಿನಿಧಿ ಅನಿಲ್ ಕುಮಾರ್, ರಾಜ್ಯದಲ್ಲಿ ಈ ವರ್ಷ 619 ಜನ ಗಂಟಲಮಾರಿ ರೋಗಕ್ಕೆ ತುತ್ತಾಗಿದ್ದಾರೆ. ಕಲಬುರ್ಗಿ ಜಿಲ್ಲೆಯೊಂದರಲ್ಲಿಯೇ 134 ಜನರಲ್ಲಿ ಗಂಟಲಮಾರಿ ಕಾಣಿಸಿಕೊಂಡಿದ್ದು, ಈ ಪೈಕಿ 7 ಜನ ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಖಾಸಗಿ ಮತ್ತು ಸರ್ಕಾರಿ ಶಾಲೆಗಳಲ್ಲಿ ವ್ಯಾಕ್ಸಿನೇಶನ್ ಕೊಡಲು ತೀರ್ಮಾನಿಸಲಾಗಿದೆ. ಆರು ವರ್ಷದೊಳಗಿನ ಮಕ್ಕಳಿಗೆ ಡಿಪಿಡಿ ಹಾಗೂ 7 ರಿಂದ 16 ವರ್ಷದೊಳಗಿನ ಮಕ್ಕಳಿಗೆ ಟಿಡಿಎಸ್ ವ್ಯಾಕ್ಸಿನೇಶನ್ ಕೊಡಲು ತೀರ್ಮಾನಿಸಲಾಗಿದೆ. ನಾಳೆಯಿಂದ ಡಿಸೆಂಬರ್ ಮಾಸಾಂತ್ಯದವರೆಗೆ ವಿವಿಧ ಶಾಲೆ, ಅಂಗನವಾಡಿ ಹಾಗೂ ಅಪಾಯಕಾರಿ ಪ್ರದೇಶಗಳಲ್ಲಿ ವ್ಯಾಕ್ಸಿನೇಶನ್ ನೀಡಲಾಗುವುದೆಂದು ಅವರು ತಿಳಿಸಿದ್ದಾರೆ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.