ETV Bharat / city

ಎಸ್ಐಟಿಗೆ ನ್ಯಾಯಸಮ್ಮತವಾಗಿ ಕೆಲಸ ಮಾಡಲು ಸೂಚನೆ ನೀಡಿದ್ದೇನೆ: ಬೊಮ್ಮಾಯಿ - ಎಸ್ಐಟಿಗೆ ನ್ಯಾಯಸಮ್ಮತ ಕೆಲಸ ಮಾಡಲು ಸೂಚನೆ ನೀಡಿದ್ದೇನೆ

ಸಿಡಿ ಲೇಡಿಗೆ ಎಸ್ಐಟಿ ವಿಚಾರಣೆ ಬಗ್ಗೆ ಅತೃಪ್ತಿ ಇರುವ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಬೊಮ್ಮಾಯಿ, ಎಸ್ಐಟಿಗೆ ಕ್ರಮಬದ್ದ, ನ್ಯಾಯಸಮ್ಮತವಾಗಿ ಕ್ರಮ ಕೈಗೊಳ್ಳಲು ಸೂಚನೆ ಕೊಟ್ಟಿದ್ದೇನೆ. ಅಲ್ಲಿ ನಡೆಯುವ ವಿದ್ಯಮಾನಗಳ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಏನಾದರೂ ಇದ್ದರೆ ಎಸ್ಐಟಿಯವರೇ ಹೇಳ್ತಾರೆ ಎಂದರು.

Home Minister Basavaraja Bommai
ಗೃಹ ಸಚಿವ ಬಸವರಾಜ‌ ಬೊಮ್ಮಾಯಿ
author img

By

Published : Apr 6, 2021, 12:31 PM IST

ಕಲಬುರಗಿ: ಎಸ್ಐಟಿಗೆ ನ್ಯಾಯಸಮ್ಮತ ಕೆಲಸ ಮಾಡಲು ಸೂಚನೆ ನೀಡಿದ್ದೇನೆ. ನಾವು ಸತ್ಯದ ಪರವಾಗಿದ್ದೇವೆ. ಯಾರ ಪರ ಅಥವಾ ವಿರೋಧವಾಗಿಯೂ ಇಲ್ಲ ಗೃಹ ಸಚಿವ ಬಸವರಾಜ‌ ಬೊಮ್ಮಾಯಿ ತಿಳಿಸಿದರು.

ಸಚಿವ ಬೊಮ್ಮಾಯಿ ಪ್ರತಿಕ್ರಿಯೆ

ಕಲಬುರಗಿ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯಿಸಿದ ಅವರು, ಎಸ್ಐಟಿಗೆ ಕ್ರಮಬದ್ದ, ನ್ಯಾಯಸಮ್ಮತವಾಗಿ ಕ್ರಮ ಕೈಗೊಳ್ಳಲು ಸೂಚನೆ ಕೊಟ್ಟಿದ್ದೇನೆ. ಅಲ್ಲಿ ನಡೆಯುವ ವಿದ್ಯಮಾನಗಳ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಏನಾದರೂ ಇದ್ದರೆ ಎಸ್ಐಟಿಯವರೇ ಹೇಳ್ತಾರೆ ಎಂದರು.

ಸಿಡಿ ಪ್ರಕರಣ ತನಿಖೆ ಪ್ರಗತಿಯ ಬಗ್ಗೆ ನ್ಯಾಯಾಲಯ ಕೇಳಿದ ಮಾಹಿತಿ ಕುರಿತು ಮಾತನಾಡಿ, ಎಲ್ಲ ಪ್ರಕ್ರಿಯೆಗಳನ್ನೂ ಕಾನೂನು ಪ್ರಕಾರವೇ ಮಾಡಲಾಗುವುದು ಎಂದು ಹೇಳಿದರು.

ಇದನ್ನೂ ಓದಿ: ಪಾನಮತ್ತನಾಗಿ ಮನೆಗೆ ಬೆಂಕಿಯಿಟ್ಟು ಕ್ರೌರ್ಯ ಮೆರೆದ ಆರೋಪಿ ಶವವಾಗಿ ಪತ್ತೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.