ETV Bharat / city

ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಿದ 15 ಮಂದಿ ಬಂಧನ.. - Mass prayer in the mosque'

ಖಚಿತ ಮಾಹಿತಿ ಮೇರೆಗೆ ಸಿಪಿಐ ರಾಜಶೇಖರ ಹಳಗೋದಿ ಮತ್ತು ಪಿಎಸ್ಐ ಸುಶೀಲ್​​ಕುಮಾರ್ ಅವರು ದಾಳಿ ನಡೆಸಿ ಸಾಮೂಹಿಕ ಪ್ರಾರ್ಥನೆ ಮಾಡ್ತಿದ್ದವರನ್ನ ಬಂಧಿಸಿದರು.

sedam police station
ಸೇಡಂ ಪೊಲೀಸ್​ ಠಾಣೆ
author img

By

Published : Apr 29, 2020, 10:49 AM IST

ಸೇಡಂ : ಲಾಕ್​ಡೌನ್​ ನಿಯಮಗಳನ್ನು ಉಲ್ಲಂಘಿಸಿ ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಿದ್ದ 15 ಮಂದಿಯನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ.

ಲಾಕ್​ಡೌನ್​ ವೇಳೆ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸುವುದನ್ನು ರಾಜ್ಯ ಸರ್ಕಾರ ನಿಷೇಧಿಸಿದೆ. ಆದರೂ ನಿಯಮಗಳನ್ನು ಉಲ್ಲಂಘಿಸಿ ಸೇಡಂನ ಟಿ.ಬೊಮ್ನಳ್ಳಿ ಗ್ರಾಮದ ಮಸೀದಿಯಲ್ಲಿ ಮಂಗಳವಾರ ಸಂಜೆ 15 ಜನ ನಮಾಜ್ ಮಾಡುತ್ತಿದ್ದರು.

ಖಚಿತ ಮಾಹಿತಿ ಮೇರೆಗೆ ಸಿಪಿಐ ರಾಜಶೇಖರ ಹಳಗೋದಿ ಮತ್ತು ಪಿಎಸ್ಐ ಸುಶೀಲ್​​ಕುಮಾರ್ ಅವರು ದಾಳಿ ನಡೆಸಿ ಸಾಮೂಹಿಕ ಪ್ರಾರ್ಥನೆ ಮಾಡ್ತಿದ್ದವರನ್ನ ಬಂಧಿಸಿದರು.

ಸೇಡಂ : ಲಾಕ್​ಡೌನ್​ ನಿಯಮಗಳನ್ನು ಉಲ್ಲಂಘಿಸಿ ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಿದ್ದ 15 ಮಂದಿಯನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ.

ಲಾಕ್​ಡೌನ್​ ವೇಳೆ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸುವುದನ್ನು ರಾಜ್ಯ ಸರ್ಕಾರ ನಿಷೇಧಿಸಿದೆ. ಆದರೂ ನಿಯಮಗಳನ್ನು ಉಲ್ಲಂಘಿಸಿ ಸೇಡಂನ ಟಿ.ಬೊಮ್ನಳ್ಳಿ ಗ್ರಾಮದ ಮಸೀದಿಯಲ್ಲಿ ಮಂಗಳವಾರ ಸಂಜೆ 15 ಜನ ನಮಾಜ್ ಮಾಡುತ್ತಿದ್ದರು.

ಖಚಿತ ಮಾಹಿತಿ ಮೇರೆಗೆ ಸಿಪಿಐ ರಾಜಶೇಖರ ಹಳಗೋದಿ ಮತ್ತು ಪಿಎಸ್ಐ ಸುಶೀಲ್​​ಕುಮಾರ್ ಅವರು ದಾಳಿ ನಡೆಸಿ ಸಾಮೂಹಿಕ ಪ್ರಾರ್ಥನೆ ಮಾಡ್ತಿದ್ದವರನ್ನ ಬಂಧಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.