ETV Bharat / city

ಸಂಸದ ಡಾ.ಉಮೇಶ್​ ಜಾಧವ್​ಗೆ ಎದೆ ನೋವು; ಖಾಸಗಿ ಆಸ್ಪತ್ರೆಗೆ ದಾಖಲು - MP Umesh Jadhav news

ಇತ್ತೀಚೆಗೆ ಕೊರೊನಾದಿಂದ ಗುಣಮುಖರಾಗಿ ಬಂದಿದ್ದ ಸಂಸದ ಜಾಧವ್​ಗೆ, ಸಣ್ಣ ಪ್ರಮಾಣದ ಎದೆನೋವು ಕಾಣಿಸಿಕೊಂಡಿದೆ. ಆರೋಗ್ಯದಲ್ಲಿ ಏರುಪೇರು ಆಗಿರುವ ಕಾರಣ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ.

MP Umesh Jadhav
ಡಾ.ಉಮೇಶ್​ ಜಾಧವ್​
author img

By

Published : Sep 28, 2020, 4:59 PM IST

ಕಲಬುರಗಿ: ಸಂಸದ ಡಾ.ಉಮೇಶ್​ ಜಾಧವ್​ಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ.

ಇತ್ತೀಚೆಗೆ ಕೊರೊನಾದಿಂದ ಗುಣಮುಖರಾಗಿ ಬಂದಿದ್ದ ಕಲಬುರಗಿ ಸಂಸದ ಜಾಧವ್​ಗೆ, ಸಣ್ಣ ಪ್ರಮಾಣದ ಎದೆನೋವು ಕಾಣಿಸಿಕೊಂಡಿದೆ. ಆರೋಗ್ಯದಲ್ಲಿ ಏರುಪೇರು ಆಗಿರುವ ಕಾರಣ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಜಯದೇವ ಆಸ್ಪತ್ರೆಯ ಮುಖ್ಯಸ್ಥ ಡಾ. ಮಂಜುನಾಥ್​ ನಿರ್ದೇಶನದಂತೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

  • Due to mild chest pain felt this morning, visited #JayadevaHospital, Bangalore & I have undergone some routine test under the supervision of Dr Manjunath CN, Director.

    I am being advised to get admitted for further evaluation.

    Nothing to worry, I will be fine soon.@BJP4India

    — Dr. Umesh G Jadhav MPLS (@UmeshJadhav_BJP) September 28, 2020 " class="align-text-top noRightClick twitterSection" data=" ">

ಈ ಕುರಿತು ಟ್ವಿಟ್ ಮಾಡಿದ ಸಂಸದ ಜಾಧವ್​, ಶೀಘ್ರವೇ ಗುಣಮುಖನಾಗಿ ಹಿಂದಿರುಗಲಿದ್ದೇನೆ. ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ಆತಂಕ ಪಡಬಾರದು ಎಂದು ಮನವಿ ಮಾಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.