ETV Bharat / city

ಕಲಬುರಗಿಯಲ್ಲಿ ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಜಿಲ್ಲಾ ಸ್ತ್ರೀ ಶಕ್ತಿ ಒಕ್ಕೂಟಗಳ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

author img

By

Published : Jan 24, 2020, 7:59 AM IST

National Girls Day Celebration at Kalburgi
ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಆಚರಣೆ

ಕಲಬುರಗಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಜಿಲ್ಲಾ ಸ್ತ್ರೀ ಶಕ್ತಿ ಒಕ್ಕೂಟಗಳ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ

ಸಾರ್ವಜನಿಕ ಉದ್ಯಾನವನದಲ್ಲಿನ ಪುರಭವನದಲ್ಲಿ ಹಮ್ಮಿಕೊಂಡಿದ್ದ ಸಮಾರಂಭವನ್ನು ಶೋಭಾ ಸಿದ್ದು ಶಿರಸಿ ಉದ್ಘಾಟಿಸಿ‌ ಮಾತನಾಡಿದರು. ಮಹಿಳಾ ಸಬಲೀಕರಣಕ್ಕೆ ಸರ್ಕಾರ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ಅವುಗಳನ್ನು ಸದುಪಯೋಗ ಪಡಿಸಿಕೊಂಡು ಅಭಿವೃದ್ಧಿ ಹೊಂದಬೇಕೆಂದು ಕರೆ ಕೊಟ್ಟರು. ಹೆಣ್ಣುಮಕ್ಕಳ ಅಭ್ಯುದಯಕ್ಕಾಗಿ ಅನೇಕ ಯೋಜನೆಗಳು ರೂಪುಗೊಂಡಿವೆ. ಅವುಗಳ ಸದುಪಯೋಗ ಪಡೆದುಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು. ಅಂದಾಗ ಮಾತ್ರ ಅಭಿವೃದ್ಧಿ ಹೊಂದಲು ಸಾಧ್ಯ. ಹೆಣ್ಣು ಪ್ರತಿಯೊಂದು ಕ್ಷೇತ್ರದಲ್ಲಿ ತನ್ನ ಛಾಪೂ ಮೂಡಿಸುತ್ತಿದ್ದಾಳೆ. ತಾನು ಯಾವುದೇ ಕಾರಣಕ್ಕೂ ದುರ್ಬಲಳು ಅಲ್ಲ ಎಂದು ತಿಳಿದು ಮುನ್ನಡೆಯಬೇಕು ಎಂದು ಕಿವಿಮಾತು ಹೇಳಿದರು.

ಇದೆ ವೇಳೆ ಭಾಗ್ಯಲಕ್ಮಿ ಬಾಂಡ್ ಸೇರಿದಂತೆ ಹೆಣ್ಣುಮಕ್ಕಳಿಗೆ ಸಂಬಂಧಿಸಿದ ವಿವಿಧ ಸೌಲಭ್ಯಗಳನ್ನು ವಿತರಿಸಲಾಯಿತು. ಕಾರ್ಯಕ್ರಮಕ್ಕೂ ಮುನ್ನಾ ನಗರದ ವಿವಿಧ ಬೀದಿಗಳಲ್ಲಿ ಜಾಥಾ ನಡೆಸಲಾಯಿತು. ಜಾಥಾಕ್ಕೆ ಡಿಸಿ ಬಿ.ಶರತ್ ಚಾಲನೆ ನೀಡಿದರು.

Intro:ಕಲಬುರಗಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮಹಾನಗರ ಪಾಲಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಜಿಲ್ಲಾ ಸ್ತ್ರೀ ಶಕ್ತಿ ಒಕ್ಕೂಟಗಳ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಸಾರ್ವಜನಿಕ ಉದ್ಯಾನವನದಲ್ಲಿನ ಪುರಭವನದಲ್ಲಿ ಹಮ್ಮಿಕೊಂಡಿದ್ದ ಸಾಮರಂಭವನ್ನು ಜಿಲ್ಲಾ ಪಂಚಾಯತ ಉಪಾಧ್ಯಕ್ಷ ಶೋಭಾ ಸಿದ್ದು ಶಿರಸಿ ಉದ್ಘಾಟಿಸಿ‌ ಮಾತನಾಡಿದರು, ಮಹಿಳಾ ಸಬಲೀಕರಣಕ್ಕೆ ಸರಕಾರ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ಅವುಗಳನ್ನು ಸದುಪಯೋಗ ಪಡಿಸಿಕೊಂಡು ಅಭಿವೃದ್ದಿ ಹೊಂದಬೇಕೆಂದು ಕರೆ ಕೊಟ್ಟರು. ಹೆಣ್ಣು ಮಕ್ಕಳ ಅಭ್ಯುದಯಕ್ಕಾಗಿ ಅನೇಕ ಯೋಜನೆಗಳು ರೂಪುಗೊಂಡಿವೆ, ಅವುಗಳನ್ನು ಸದುಪಯೋಗ ಪಡೆದುಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಅಂದಾಗ ಮಾತ್ರ ಅಭಿವೃದ್ಧಿ ಹೊಂದಲು ಸಾಧ್ಯ. ಹೆಣ್ಣು ಪ್ರತಿಯೊಂದು ಕ್ಷೇತ್ರದಲ್ಲಿ ತನ್ನ ಛಾಪೂ ಮೂಡಿಸುತ್ತಿದ್ದಾಳೆ. ತಾನು ಯಾವುದೇ ಕಾರಣಕ್ಕೂ ದುರ್ಬಲ ಅಲ್ಲ ಎಂದು ತಿಳಿದು ಮುನ್ನಡೆಯಬೇಕು ಎಂದು ಅವರು ಕಿವಿ ಮಾತು ಹೇಳಿದರು. ಇದೆ ವೇಳೆ ಭಾಗ್ಯಲಕ್ಮಿ ಬಾಂಡ್ ಸೇರಿದಂತೆ ಹೆಣ್ಣು ಮಕ್ಕಳಿಗೆ ಸಂಭಂದಿಸಿದ ವಿವಿಧ ಸೌಲಭ್ಯಗಳನ್ನು ವಿತರಿಸಲಾಯಿತು. ಕಾರ್ಯಕ್ರಮಕ್ಕೊ ಮುನ್ನ ನಗರದ ವಿವಿಧ ಬೀದಿಗಳಲ್ಲಿ ಜಾಥಾಗೆ ನಡೆಸಲಾಯಿತು. ಜಾಥಾಗೆ ಡಿಸಿ ಬಿ ಶರತ್ ಚಾಲನೆ ನೀಡಿದರು.

ಸಮಾರಂಭದಲ್ಲಿ ಜಿಲ್ಲಾ ಪಂಚಾಯತ್ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಸಿದ್ರಾಮ ಪ್ಯಾಟಿ, ಗೋದು ತಾಯಿ ದೊಡ್ಡಪ್ಪ ಅಪ್ಪ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ನೀಲಾಂಬಿಕ ಪೊಲೀಸ್ ಪಾಟೀಲ್ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಾಂಶುಪಾಲರಾದ ಡಾ. ಜಯಮ್ಮ ಗಣಜಲಖೇಡ್ ಅವರು ವಿಶೇಷ ಉಪನ್ಯಾಸ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಜಿ. ಎಸ್. ಗುಣಾರಿ ಇತೃರು ಉಪಸ್ಥಿತರಿದ್ದರು.Body:ಕಲಬುರಗಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮಹಾನಗರ ಪಾಲಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಜಿಲ್ಲಾ ಸ್ತ್ರೀ ಶಕ್ತಿ ಒಕ್ಕೂಟಗಳ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಸಾರ್ವಜನಿಕ ಉದ್ಯಾನವನದಲ್ಲಿನ ಪುರಭವನದಲ್ಲಿ ಹಮ್ಮಿಕೊಂಡಿದ್ದ ಸಾಮರಂಭವನ್ನು ಜಿಲ್ಲಾ ಪಂಚಾಯತ ಉಪಾಧ್ಯಕ್ಷ ಶೋಭಾ ಸಿದ್ದು ಶಿರಸಿ ಉದ್ಘಾಟಿಸಿ‌ ಮಾತನಾಡಿದರು, ಮಹಿಳಾ ಸಬಲೀಕರಣಕ್ಕೆ ಸರಕಾರ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ಅವುಗಳನ್ನು ಸದುಪಯೋಗ ಪಡಿಸಿಕೊಂಡು ಅಭಿವೃದ್ದಿ ಹೊಂದಬೇಕೆಂದು ಕರೆ ಕೊಟ್ಟರು. ಹೆಣ್ಣು ಮಕ್ಕಳ ಅಭ್ಯುದಯಕ್ಕಾಗಿ ಅನೇಕ ಯೋಜನೆಗಳು ರೂಪುಗೊಂಡಿವೆ, ಅವುಗಳನ್ನು ಸದುಪಯೋಗ ಪಡೆದುಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಅಂದಾಗ ಮಾತ್ರ ಅಭಿವೃದ್ಧಿ ಹೊಂದಲು ಸಾಧ್ಯ. ಹೆಣ್ಣು ಪ್ರತಿಯೊಂದು ಕ್ಷೇತ್ರದಲ್ಲಿ ತನ್ನ ಛಾಪೂ ಮೂಡಿಸುತ್ತಿದ್ದಾಳೆ. ತಾನು ಯಾವುದೇ ಕಾರಣಕ್ಕೂ ದುರ್ಬಲ ಅಲ್ಲ ಎಂದು ತಿಳಿದು ಮುನ್ನಡೆಯಬೇಕು ಎಂದು ಅವರು ಕಿವಿ ಮಾತು ಹೇಳಿದರು. ಇದೆ ವೇಳೆ ಭಾಗ್ಯಲಕ್ಮಿ ಬಾಂಡ್ ಸೇರಿದಂತೆ ಹೆಣ್ಣು ಮಕ್ಕಳಿಗೆ ಸಂಭಂದಿಸಿದ ವಿವಿಧ ಸೌಲಭ್ಯಗಳನ್ನು ವಿತರಿಸಲಾಯಿತು. ಕಾರ್ಯಕ್ರಮಕ್ಕೊ ಮುನ್ನ ನಗರದ ವಿವಿಧ ಬೀದಿಗಳಲ್ಲಿ ಜಾಥಾಗೆ ನಡೆಸಲಾಯಿತು. ಜಾಥಾಗೆ ಡಿಸಿ ಬಿ ಶರತ್ ಚಾಲನೆ ನೀಡಿದರು.

ಸಮಾರಂಭದಲ್ಲಿ ಜಿಲ್ಲಾ ಪಂಚಾಯತ್ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಸಿದ್ರಾಮ ಪ್ಯಾಟಿ, ಗೋದು ತಾಯಿ ದೊಡ್ಡಪ್ಪ ಅಪ್ಪ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ನೀಲಾಂಬಿಕ ಪೊಲೀಸ್ ಪಾಟೀಲ್ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಾಂಶುಪಾಲರಾದ ಡಾ. ಜಯಮ್ಮ ಗಣಜಲಖೇಡ್ ಅವರು ವಿಶೇಷ ಉಪನ್ಯಾಸ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಜಿ. ಎಸ್. ಗುಣಾರಿ ಇತೃರು ಉಪಸ್ಥಿತರಿದ್ದರು.Conclusion:

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.