ETV Bharat / city

ಯೋಗಿ ಆಡಳಿತದಲ್ಲಿ ಮಹಿಳೆಯರಿಗೆ, ದಲಿತರಿಗೆ ರಕ್ಷಣೆ ಇಲ್ಲ : ಮಲ್ಲಿಕಾರ್ಜುನ ಖರ್ಗೆ ಕಿಡಿ

ಉತ್ತರ ಪ್ರದೇಶದ ಹಾಥ್ರಾಸ್​​ ಅತ್ಯಾಚಾರ ಸಂತ್ರಸ್ತೆ ಮನೆಗೆ ಭೇಟಿ ನೀಡಲು ತೆರಳಿದ್ದ ರಾಹುಲ್​ ಗಾಂಧಿಯನ್ನು ತಡೆದಿದ್ದಕ್ಕೆ ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆಯವರು ಯೋಗಿ ಆದಿತ್ಯನಾಥ್ ಸರ್ಕಾರ ವಿರುದ್ಧ ಕಿಡಿಕಾರಿದ್ದಾರೆ.

no security for Dalit and womens in Uttara pradesh Mallikarjuna Kharge said
ಮಲ್ಲಿಕಾರ್ಜುನ ಖರ್ಗೆ
author img

By

Published : Oct 1, 2020, 5:12 PM IST

ಕಲಬುರಗಿ: ಹಾಥ್ರಾಸ್​ನಲ್ಲಿ ಅತ್ಯಾಚಾರಕ್ಕೀಡಾಗಿ ಕೊಲೆಯಾದ ಹುಡುಗಿಯ ಮನೆಗೆ ಹೋಗುತ್ತಿದ್ದ ದಾರಿಯಲ್ಲಿ ರಾಹುಲ್ ಗಾಂಧಿಯವರನ್ನ ತಡೆದಿದ್ದಕ್ಕೆ ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆಯವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • Stopping @RahulGandhi ji from reaching out to the #HathrasVictim shows that CM @myogiadityanath is unnerved that his administration will be exposed.
    There is a complete collapse of law & order & UP CM has failed to protect women & Dalits.

    — Mallikarjun Kharge (@kharge) October 1, 2020 " class="align-text-top noRightClick twitterSection" data=" ">

ಈ ಕುರಿತು ಟ್ವೀಟ್ ಮಾಡಿರುವ ಅವರು, ಆದಿತ್ಯನಾಥ್ ಆಡಳಿತ ಅವಧಿಯಲ್ಲಿ ಉತ್ತರಪ್ರದೇಶದ ಕಾನೂನು ಸುವ್ಯವಸ್ಥೆ ಕುಸಿದು ಬಿದ್ದಿದೆ. ಮಹಿಳೆಯರು ಹಾಗೂ ದಲಿತರಿಗೆ ರಕ್ಷಣೆಯಿಲ್ಲದಂತಾಗಿದೆ ಎಂದು ಯೋಗಿ ಆದಿತ್ಯನಾಥ್ ಸರ್ಕಾರ ವಿರುದ್ಧ ಛಾಟಿ ಬೀಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.