ETV Bharat / city

ಕಲಬುರಗಿಯ ಪರೀಕ್ಷಾ ಕೇಂದ್ರದಲ್ಲೂ ಅಕ್ರಮ, ಮತ್ತೋರ್ವನ ಬಂಧನ - Illegal happened in the another exam centre in kalburgi

ಪಿಎಸ್​ಐ ನೇಮಕಾತಿ ಸಂಬಂಧ ಕಲಬುರಗಿಯ ಎಮ್.ಎಸ್.ಐ ಪರೀಕ್ಷಾ ಕೇಂದ್ರದಲ್ಲಿ ನಡೆದ ಅಕ್ರಮವನ್ನು ಸಿಐಡಿ ಪೊಲೀಸರು ಬಯಲಿಗೆಳೆದಿದ್ದಾರೆ.

illegal-happened-in-the-another-exam-centre-in-kalburgi
ಪಿಎಸ್​ಐ ನೇಮಕಾತಿ ಅಕ್ರಮ : ಕಲಬುರಗಿಯ ಪರೀಕ್ಷಾ ಕೇಂದ್ರದಲ್ಲೂ ಅಕ್ರಮ
author img

By

Published : May 3, 2022, 6:53 AM IST

ಕಲಬುರಗಿ: ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮ ಬಗೆದಷ್ಟೂ ಬಯಲಾಗ್ತಿದೆ. ಕಲಬುರಗಿಯ ಎಮ್ಎಸ್ಐ ಪರೀಕ್ಷಾ ಕೇಂದ್ರದಲ್ಲಿ ನಡೆದ ಅಕ್ರಮದಲ್ಲಿ ಪಾಲ್ಗೊಂಡಿದ್ದ ಚಂದ್ರಕಾಂತ್ ಕುಲಕರ್ಣಿ ಎಂಬಾತನನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಈತ ಪ್ರಮುಖ ಆರೋಪಿ ಆರ್.ಡಿ.ಪಾಟೀಲ್‌ನ ಆಡಿಟರ್ ಎನ್ನಲಾಗಿದೆ.

ಪ್ರತ್ಯೇಕ ಎಫ್‌ಐಆರ್ ದಾಖಲು: ಸಿಐಡಿ ಡಿವೈಎಸ್‌ಪಿ ಪ್ರಕಾಶ್ ರಾಠೋಡ್ ದೂರು ನೀಡಿರುವ ಹಿನ್ನೆಲೆಯಲ್ಲಿ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಇದನ್ನೂ ಓದಿ :ಕಿಡ್ನಾಪ್, ಕೊಲೆ ಬೆದರಿಕೆ ಪ್ರಕರಣ: ಬಳ್ಳಾರಿಯಲ್ಲಿ ಕಾಂಗ್ರೆಸ್ ಮುಖಂಡನ ಬಂಧನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.