ETV Bharat / city

ಪಿಎಸ್ಐ ಪರೀಕ್ಷೆ ಅಕ್ರಮ.. ಬ್ಲೂಟೂತ್ ಕಿಂಗ್‌ಪಿನ್ ಆರ್.ಡಿ‌. ಪಾಟೀಲ್‌ ಬ್ಯಾಂಕ್​ ಅಕೌಂಟ್‌ಗಳು ಫ್ರೀಜ್​ - ಬ್ಲೂಟೂತ್ ಕಿಂಗ್‌ಪಿನ್ ಆರ್ ಡಿ‌ ಪಾಟೀಲ್‌

PSI recruitment scam ಪಿಎಸ್​ಐ ನೇಮಕಾತಿ ಪರೀಕ್ಷೆಯ ಕಿಂಗ್ ಪಿನ್ ಆರ್. ಡಿ. ಪಾಟೀಲ್ ಅಕ್ರಮದಿಂದ ಕೋಟಿ ಕೋಟಿ ಆಸ್ತಿ ಸಂಪಾದಿಸಿರುವ ಆರೋಪ ಕೇಳಿಬಂದ ಕಾರಣ ಆತನ ಅಕೌಂಟ್​ಗಳನ್ನ ಲಾಕ್ ಮಾಡಲಾಗಿದೆ.

ಆರ್.ಡಿ‌. ಪಾಟೀಲ್‌, R D Patil
ಆರ್.ಡಿ‌. ಪಾಟೀಲ್‌
author img

By

Published : May 7, 2022, 10:36 AM IST

ಕಲಬುರಗಿ: ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮದ ಬ್ಲೂಟೂತ್ ಕಿಂಗ್‌ಪಿನ್ ಆರ್.ಡಿ‌. ಪಾಟೀಲ್‌ಗೆ ಸಿಐಡಿ ಶಾಕ್ ಕೊಟ್ಟಿದೆ. ಆರ್.ಡಿ.ಪಿಗೆ ಸೇರಿದ ಬ್ಯಾಂಕ್ ಅಕೌಂಟ್​ಗಳನ್ನು ಅಮಾನತು ಮಾಡಲಾಗಿದೆ. ಆಕ್ಸಿಸ್ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ ಸೇರಿದಂತೆ ಇತರೆ ಬ್ಯಾಂಕ್​ಗಳಲ್ಲಿರುವ ಖಾತೆಗಳನ್ನ ಸಿಐಡಿ ಅಧಿಕಾರಿಗಳು ಫ್ರೀಜ್ ಮಾಡಿದ್ದಾರೆ.

ಪಿಎಸ್​ಐ ನೇಮಕಾತಿ ಪರೀಕ್ಷೆಯ ಕಿಂಗ್​ಪಿನ್ ಆರ್. ಡಿ. ಪಾಟೀಲ್ ಅಕ್ರಮದಿಂದ ಕೋಟಿ ಕೋಟಿ ಆಸ್ತಿ ಸಂಪಾದಿಸಿರುವ ಆರೋಪ ಕೇಳಿಬಂದ ಕಾರಣ ಅಕೌಂಟ್ ಫ್ರೀಜ್​ ಮಾಡಲಾಗಿದೆ. ಈತ ತನ್ನ ಆಪ್ತರ ಹೆಸರಿನಲ್ಲೂ ಬೇನಾಮಿ ಆಸ್ತಿ ಮಾಡಿರೋ ಶಂಕೆ ಇದೆ. ಈ ನಿಟ್ಟಿನಲ್ಲೂ ಸಿಐಡಿ ತಂಡ ತನಿಖೆ ಕೈಗೊಂಡಿದೆ. ಆರ್.ಡಿ. ಪಾಟೀಲ್ ಸಿಐಡಿ ಕಸ್ಟಡಿ ಸಮಯಾವಕಾಶ ಮುಕ್ತಾಯವಾಗಿದೆ. ಈ ಹಿನ್ನೆಲೆ ಮತ್ತೆ ಎರಡು ದಿನಗಳ ಕಾಲ ಸಿಐಡಿ, ಕಸ್ಟಡಿ ವಿಸ್ತರಣೆ ಮಾಡಿ ವಶಕ್ಕೆ ಪಡೆದಿದೆ.

ಇದನ್ನೂ ಓದಿ: ಪಿಎಸ್ಐ ಅಕ್ರಮ: ರುದ್ರಗೌಡ ಪಾಟೀಲ್, ಮಲ್ಲಿಕಾರ್ಜುನ ಪಾಟೀಲ್‌ಗೆ 13 ದಿನ ಸಿಐಡಿ ಕಸ್ಟಡಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.