ETV Bharat / city

ಚಿತ್ತಾಪುರ ಠಾಣೆ ಮುಂಭಾಗದಲ್ಲೇ ಪೊಲೀಸರ ಮೇಲೆ ಕಲ್ಲು ತೂರಾಟ... ಕಾರಣ?! - ಎಸ್​ಪಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್

ಯುವಕರ ಗುಂಪೊಂದು ಚಿತ್ತಾಪೂರ ಪೊಲೀಸ್ ಠಾಣೆ ಮುಂಭಾಗದಲ್ಲಿ ಪೊಲೀಸರ ಮೇಲೆಯೇ ಕಲ್ಲು ತೂರಾಡಿದೆ. ಸ್ಥಳಕ್ಕೆ ಕಲಬುರಗಿ ಎಸ್​ಪಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಠಾಣೆ ಮುಂಭಾಗದಲ್ಲೇ ಪೊಲೀಸರ ಮೇಲೆ ಕಲ್ಲು ತೂರಾಟ
author img

By

Published : Aug 12, 2019, 12:30 PM IST

ಕಲಬುರಗಿ: ಯುವಕರ ಗುಂಪೊಂದು ಪೊಲೀಸ್ ಠಾಣೆ ಮುಂಭಾಗದಲ್ಲಿಯೇ ಪೊಲೀಸರ ಮೇಲೆ ಕಲ್ಲು ತೂರಾಡಿರುವ ಜಿಲ್ಲೆಯ ಚಿತ್ತಾಪುರದಲ್ಲಿ ಭಾನುವಾರ ತಡರಾತ್ರಿ ನಡೆದಿದೆ.

ಅಕ್ರಮವಾಗಿ ಗೋವುಗಳನ್ನ ಸಾಗಿಸಲಾಗುತ್ತಿದೆ ಎಂಬ ಆರೋಪದ ಮೇಲೆ ಗೋವುಗಳನ್ನು ರಕ್ಷಿಸಿದ್ದ ಕೆಲ ಯವಕರು, ಗೋವುಗಳನ್ನು ಪೊಲೀಸ್ ಠಾಣೆಗೆ ತಂದು ಒಪ್ಪಿಸಿದ್ದರು. ಈ ವೇಳೆ ಸ್ಥಳಕ್ಕಾಗಮಿಸಿದ ಅನ್ಯಕೋಮಿನ ಯುವಕರು ಗಲಾಟೆ ಮಾಡಿದ್ದಾರೆ‌. ಠಾಣೆಯಲ್ಲಿ ಕುಳಿತಿದ್ದ ಗೋವು ರಕ್ಷಿಸಿದ ಯುವಕರನ್ನು ಹೊರಗೆ ಎಳೆದು ತಂದು ಹಲ್ಲೆ ಮಾಡಿದ್ದಾರೆ ಎನ್ನಲಾಗ್ತಿದೆ.

ಠಾಣೆ ಮುಂಭಾಗದಲ್ಲೇ ಪೊಲೀಸರ ಮೇಲೆ ಕಲ್ಲು ತೂರಾಟ

ಈ ವೇಳೆ ಮಧ್ಯಪ್ರವೇಶಿಸಿದ ಪೊಲೀಸರು ಹಲ್ಲೆ ನಿಲ್ಲಿಸಲು ಯತ್ನಿಸಿದ್ದಾರೆ. ಪರಿಸ್ಥಿತಿ ಹತೋಟಿಗೆ ಬರದಿದ್ದಾಗ ಲಾಠಿ ಬೀಸಿದ್ದಾರೆ. ಇದರಿಂದ ಕೋಪಗೊಂಡ ಅನ್ಯಕೋಮಿನ ಯುವಕರ ತಂಡ ಪೊಲೀಸರ ಮೇಲೆ ಹಾಗೂ ಠಾಣೆ ಮೇಲೆ ಕಲ್ಲು ತೂರಾಡಿದ್ದಾರೆಂದು ತಿಳಿದುಬಂದಿದೆ.

ಸ್ಥಳಕ್ಕೆ ಎಸ್​ಪಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಈ ಕುರಿತು ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಚಿತ್ತಾಪುರ ಪಟ್ಟಣದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ.

Intro:ಕಲಬುರಗಿ: ಯುವಕರ ಗುಂಪೊಂದು ಪೊಲೀಸ್ ಠಾಣೆ ಮುಂಭಾಗದಲ್ಲಿಯೇ ಪೊಲೀಸರ ಮೇಲೆ ಕಲ್ಲು ತೂರಾಟ ಮಾಡಿದ ಘಟನೆ ಚಿತ್ತಾಪೂರ ಪೊಲೀಸ್ ಠಾಣಾ ಮುಂದೆ ನಿನ್ನೆ ತಡರಾತ್ರಿ ನಡೆದಿದೆ.
ಅಕ್ರಮವಾಗಿ ಗೋವುಗಳನ್ನ ಸಾಗಿಸಲಾಗುತ್ತಿದೆ ಎಂಬ ಆರೋಪದ ಮೇಲೆ ಗೋವುಗಳನ್ನು ರಕ್ಷಿಸಿದ್ದ ಕೆಲ ಯವಕರು, ಗೋವುಗಳನ್ನು ಪೊಲೀಸ್ ಠಾಣೆಗೆ ತಂದು ಒಪ್ಪಿಸಿದ್ದರು. ಈವೇಳೆ ಸ್ಥಳಕ್ಕೆ ಆಗಮಿಸಿದ ಅನ್ಯಕೋಮಿನ ಯುವಕರು ಗಲಾಟೆ ಮಾಡಿದ್ದಾರೆ‌.
ಠಾಣೆಯಲ್ಲಿ ಕುಳಿತಿದ್ದ ಗೋವು ರಕ್ಷಣೆ ಮಾಡಿದ ಯುವಕರನ್ನು ಹೊರಗೆ ಎಳೆದು ತಂದು ಹಲ್ಲೆ ಮಾಡಿದ್ದಾರೆನ್ನಲಾಗಿದೆ. ಈ ವೇಳೆ ಮದ್ಯ ಪ್ರವೇಶಿಸಿದ ಪೊಲೀಸರು ಹಲ್ಲೆ ನಿಲ್ಲಿಸಲು ಯತ್ನಿಸಿದ್ದಾರೆ. ಪರಸ್ಥೀತಿ ಹತೋಟಿಗೆ ಸಿಗದಿದ್ದಾಗ ಲಾಠಿ ಬಿಸಿದ್ದಾರೆ. ಇದರಿಂದ ಕೋಪಗೊಂಡ ಅನ್ಯಕೋಮಿನ ಯುವಕರ ತಂಡ ಪೊಲೀಸ್ರ ಮೇಲೆ ಹಾಗೂ ಠಾಣೆ ಮೇಲೆ ಕಲ್ಲು ತೂರಾಟ ಮಾಡಿದ್ದಾರೆಂದು ತಿಳಿದುಬಂದಿದೆ.
ಸ್ಥಳಕ್ಕೆ ಎಸ್ಪಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಈ ಕುರಿತು ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಚಿತ್ತಾಪೂರ ಪಟ್ಟಣದಲ್ಲಿ ಬೂದಿ ಮುಚ್ಚಿದ ಕೆಂಡದಂತ ಪರಸ್ಥೀತಿ ನಿರ್ಮಾಣವಾಗಿದೆ.
Body:ಕಲಬುರಗಿ: ಯುವಕರ ಗುಂಪೊಂದು ಪೊಲೀಸ್ ಠಾಣೆ ಮುಂಭಾಗದಲ್ಲಿಯೇ ಪೊಲೀಸರ ಮೇಲೆ ಕಲ್ಲು ತೂರಾಟ ಮಾಡಿದ ಘಟನೆ ಚಿತ್ತಾಪೂರ ಪೊಲೀಸ್ ಠಾಣಾ ಮುಂದೆ ನಿನ್ನೆ ತಡರಾತ್ರಿ ನಡೆದಿದೆ.
ಅಕ್ರಮವಾಗಿ ಗೋವುಗಳನ್ನ ಸಾಗಿಸಲಾಗುತ್ತಿದೆ ಎಂಬ ಆರೋಪದ ಮೇಲೆ ಗೋವುಗಳನ್ನು ರಕ್ಷಿಸಿದ್ದ ಕೆಲ ಯವಕರು, ಗೋವುಗಳನ್ನು ಪೊಲೀಸ್ ಠಾಣೆಗೆ ತಂದು ಒಪ್ಪಿಸಿದ್ದರು. ಈವೇಳೆ ಸ್ಥಳಕ್ಕೆ ಆಗಮಿಸಿದ ಅನ್ಯಕೋಮಿನ ಯುವಕರು ಗಲಾಟೆ ಮಾಡಿದ್ದಾರೆ‌.
ಠಾಣೆಯಲ್ಲಿ ಕುಳಿತಿದ್ದ ಗೋವು ರಕ್ಷಣೆ ಮಾಡಿದ ಯುವಕರನ್ನು ಹೊರಗೆ ಎಳೆದು ತಂದು ಹಲ್ಲೆ ಮಾಡಿದ್ದಾರೆನ್ನಲಾಗಿದೆ. ಈ ವೇಳೆ ಮದ್ಯ ಪ್ರವೇಶಿಸಿದ ಪೊಲೀಸರು ಹಲ್ಲೆ ನಿಲ್ಲಿಸಲು ಯತ್ನಿಸಿದ್ದಾರೆ. ಪರಸ್ಥೀತಿ ಹತೋಟಿಗೆ ಸಿಗದಿದ್ದಾಗ ಲಾಠಿ ಬಿಸಿದ್ದಾರೆ. ಇದರಿಂದ ಕೋಪಗೊಂಡ ಅನ್ಯಕೋಮಿನ ಯುವಕರ ತಂಡ ಪೊಲೀಸ್ರ ಮೇಲೆ ಹಾಗೂ ಠಾಣೆ ಮೇಲೆ ಕಲ್ಲು ತೂರಾಟ ಮಾಡಿದ್ದಾರೆಂದು ತಿಳಿದುಬಂದಿದೆ.
ಸ್ಥಳಕ್ಕೆ ಎಸ್ಪಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಈ ಕುರಿತು ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಚಿತ್ತಾಪೂರ ಪಟ್ಟಣದಲ್ಲಿ ಬೂದಿ ಮುಚ್ಚಿದ ಕೆಂಡದಂತ ಪರಸ್ಥೀತಿ ನಿರ್ಮಾಣವಾಗಿದೆ.
Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.