ETV Bharat / city

ಎನ್‌ಡಿಎ ಸರ್ಕಾರ ಉದ್ಯೋಗ ಸೃಷ್ಟಿಸುವ ಬದಲು ಇರುವ ಉದ್ಯೋಗಗಳನ್ನೇ ಕಿತ್ತುಕೊಳ್ಳುತ್ತಿದೆ: ಎಂ. ಶಶಿಧರ್

author img

By

Published : May 1, 2019, 10:21 PM IST

ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಕಾರ್ಮಿಕ ವಿರೋಧಿಯಾಗಿದೆ. ಉದ್ಯೋಗ ಸೃಷ್ಟಿಯ ಬದಲಿಗೆ ಇರುವ ಉದ್ಯೋಗಗಳನ್ನೇ ಕಿತ್ತುಕೊಳ್ಳುವ ಕೆಲಸವನ್ನು ಮೋದಿ ಸರ್ಕಾರ ಮಾಡುತ್ತಿದೆ ಎಂದು ಎಐಯುಟಿಯುಸಿ ರಾಜ್ಯ ಸಮಿತಿ ಸದಸ್ಯ ಎಂ ಶಶಿಧರ್ ಟೀಕಿಸಿದರು.

ಆಶಾ ಕಾರ್ಯಕರ್ತೆಯರ ಸಮಾವೇಶ

ಕಲಬುರಗಿ: ಕಾರ್ಮಿಕ ದಿನಾಚರಣೆ ಹಿನ್ನೆಲೆ ಇಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಆಶಾ ಕಾರ್ಯಕರ್ತೆಯರ ಸಮಾವೇಶ ನಡೆಯಿತು. ಕಾರ್ಯಕ್ರಮಕ್ಕೆ ಎಐಯುಟಿಯುಸಿ ರಾಜ್ಯ ಸಮಿತಿ ಸದಸ್ಯ ಎಂ ಶಶಿಧರ್ ಚಾಲನೆ ನೀಡಿದರು.

ಆಶಾ ಕಾರ್ಯಕರ್ತೆಯರ ಸಮಾವೇಶ

ನಂತರ ಮಾತನಾಡಿದ ಅವರು, ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಕಾರ್ಮಿಕ ವಿರೋಧಿಯಾಗಿದೆ. ಉದ್ಯೋಗ ಸೃಷ್ಟಿಯ ಬದಲಿಗೆ ಇರುವ ಉದ್ಯೋಗಗಳನ್ನೇ ಕಿತ್ತುಕೊಳ್ಳುವ ಕೆಲಸ ಮಾಡುತ್ತಿದೆ ಎಂದು ಟೀಕಿಸಿದರು.

ಇನ್ನು ಸಮಾವೇಶದಲ್ಲಿ ಆಶಾ ಕಾರ್ಯಕರ್ತೆಯರ ಕುಂದುಕೊರತೆಯ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು‌. ಈ ವೇಳೆ ಆಶಾ ಸಂಘಟನೆಯ ನಗರಾಧ್ಯಕ್ಷರಾದ ವಿ.ಜಿ ದೇಸಾಯಿ, ಎಐಯುಟಿಯುಸಿಯ ಶಿವಲಿಂಗಮ್ಮ ಸೇರಿದಂತೆ ಅನೇಕ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.

Intro:ಕಲಬುರಗಿ: ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಕನ್ನಡ ಸಾಹಿತ್ಯ ಸಂಘದ ಸಭಾಂಗಣದಲ್ಲಿ ಆಶಾ ಕಾರ್ಯಕರ್ತೆಯರ ಸಮಾವೇಶ ಆಯೋಜಿಸಲಾಗಿತ್ತು.

ಕಾರ್ಮಿಕ ದಿನಾಚರಣೆ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ,ವಿಶ್ವ ಕಾರ್ಮಿಕ ದಿನಾಚರಣೆ ಹಾಗೂ ಆಶಾ ಸಮಾವೇಶಕ್ಕೆ ಎ ಐ ಯು ಟಿ ಯು ಸಿ ರಾಜ್ಯ ಸಮಿತಿ ಸದಸ್ಯ ಎಂ ಶಶಿಧರ್ ಚಾಲನೆ ನೀಡಿದರು.ತದನಂತರ ಮಾತನಾಡಿದ ಶಶಿಧರ್,ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಕಾರ್ಮಿಕ ವಿರೋಧಿಯಾಗಿದೆ ಎಂದು ಆರೋಪಿಸಿದರು.ಉದ್ಯೋಗ ಸೃಷ್ಟಿಯ ಬದಲಿಗೆ ಇರುವ ಉದ್ಯೋಗಗಳನ್ನೇ ಕಿತ್ತುಕೊಳ್ಳುವ ಕೆಲಸ ಮೋದಿ ಸರಕಾರ ಮಾಡುತ್ತಿದೆ ಎಂದು ಟೀಕಿಸಿದರು.ಇನ್ನು ಸಮಾವೇಶದಲ್ಲಿ ಆಶಾ ಕಾರ್ಯಕರ್ತೆಯ ಕುಂದುಕೊರತೆಯ ಕಿರಿತು ಸುಧಿರ್ಘ ಚರ್ಚೆ ನಡೆಸಲಾಯಿತು‌.ಸಮಾವೇಶದಲ್ಲಿ ಎ ಆಶಾ ಸಂಘಟನೆಯ ನಗರಾಧ್ಯಕ್ಷರಾದ ವಿ.ಜಿ.ದೇಸಾಯಿ,ಎ ಐ ಯು ಟಿ ಯು ಸಿಯ ಶಿವಲಿಂಗಮ್ಮ ಸೇರಿದಂತೆ ಅನೇಕ ಆಶಾ ಕಾರ್ಯಕರ್ತೆಯರು ಸಮಾವೇಸ ಪಾಲ್ಗೊಂಡಿದ್ದರು.

Body:ಕಲಬುರಗಿ: ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಕನ್ನಡ ಸಾಹಿತ್ಯ ಸಂಘದ ಸಭಾಂಗಣದಲ್ಲಿ ಆಶಾ ಕಾರ್ಯಕರ್ತೆಯರ ಸಮಾವೇಶ ಆಯೋಜಿಸಲಾಗಿತ್ತು.

ಕಾರ್ಮಿಕ ದಿನಾಚರಣೆ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ,ವಿಶ್ವ ಕಾರ್ಮಿಕ ದಿನಾಚರಣೆ ಹಾಗೂ ಆಶಾ ಸಮಾವೇಶಕ್ಕೆ ಎ ಐ ಯು ಟಿ ಯು ಸಿ ರಾಜ್ಯ ಸಮಿತಿ ಸದಸ್ಯ ಎಂ ಶಶಿಧರ್ ಚಾಲನೆ ನೀಡಿದರು.ತದನಂತರ ಮಾತನಾಡಿದ ಶಶಿಧರ್,ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಕಾರ್ಮಿಕ ವಿರೋಧಿಯಾಗಿದೆ ಎಂದು ಆರೋಪಿಸಿದರು.ಉದ್ಯೋಗ ಸೃಷ್ಟಿಯ ಬದಲಿಗೆ ಇರುವ ಉದ್ಯೋಗಗಳನ್ನೇ ಕಿತ್ತುಕೊಳ್ಳುವ ಕೆಲಸ ಮೋದಿ ಸರಕಾರ ಮಾಡುತ್ತಿದೆ ಎಂದು ಟೀಕಿಸಿದರು.ಇನ್ನು ಸಮಾವೇಶದಲ್ಲಿ ಆಶಾ ಕಾರ್ಯಕರ್ತೆಯ ಕುಂದುಕೊರತೆಯ ಕಿರಿತು ಸುಧಿರ್ಘ ಚರ್ಚೆ ನಡೆಸಲಾಯಿತು‌.ಸಮಾವೇಶದಲ್ಲಿ ಎ ಆಶಾ ಸಂಘಟನೆಯ ನಗರಾಧ್ಯಕ್ಷರಾದ ವಿ.ಜಿ.ದೇಸಾಯಿ,ಎ ಐ ಯು ಟಿ ಯು ಸಿಯ ಶಿವಲಿಂಗಮ್ಮ ಸೇರಿದಂತೆ ಅನೇಕ ಆಶಾ ಕಾರ್ಯಕರ್ತೆಯರು ಸಮಾವೇಸ ಪಾಲ್ಗೊಂಡಿದ್ದರು.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.