ETV Bharat / city

ಕಲಬುರಗಿ ರೈಲ್ವೆ ವಿಭಾಗೀಯ ಕಚೇರಿ ಬಗ್ಗೆ ಸುರೇಶ್​ ಅಂಗಡಿ ಜತೆ ಚರ್ಚಿಸಿದ ಜಾಧವ್​​​​

ರೈಲ್ವೆ ವಿಭಾಗೀಯ ಕಚೇರಿ ಶೀಘ್ರ ಪ್ರಾರಂಭಿಸುವ ಕುರಿತಂತೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಜೊತೆ ಚರ್ಚೆ ನಡೆಸಿರುವುದಾಗಿ ಸಂಸದ ಉಮೇಶ್ ಜಾಧವ್ ಹೇಳಿದ್ದಾರೆ.

Kn_klb_01_jadhav_tweet_ka10021
ರೈಲ್ವೆ ವಿಭಾಗೀಯ ಕಚೇರಿಯನ್ನು ಶೀಘ್ರ ಪ್ರಾರಂಭಿಸಿ, ಕೇಂದ್ರ ರೈಲ್ವೆ ಸಚಿವರಿಗೆ ಉಮೇಶ್ ಜಾಧವ್ ಮನವಿ
author img

By

Published : Jan 23, 2020, 12:17 PM IST

ಕಲಬುರಗಿ:‌ ರೈಲ್ವೆ ವಿಭಾಗೀಯ ಕಚೇರಿ ಶೀಘ್ರ ಪ್ರಾರಂಭಿಸುವ ಕುರಿತಂತೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಜೊತೆ ಚರ್ಚೆ ನಡೆಸಿರುವುದಾಗಿ ಸಂಸದ ಉಮೇಶ್ ಜಾಧವ್ ಹೇಳಿದ್ದಾರೆ.

ದೆಹಲಿಯ ಸಚಿವರ ಕಚೇರಿಗೆ ಭೇಟಿ ನೀಡಿದ ಪೋಟೋವನ್ನು ಟ್ವಿಟರ್​ನಲ್ಲಿ ಪೋಸ್ಟ್ ಮಾಡಿರುವ ಅವರು, ಕಲಬುರಗಿ ವಿಭಾಗೀಯ ಕಚೇರಿ ಸ್ಥಾಪನೆಗೆ ಈಗಾಗಲೇ ಅನುಮತಿ ದೊರೆತ್ತಿದ್ದು, ಕೊಡಲೇ ಆರಂಭಿಸುವ ಕುರಿತು ಸಚಿವ ಸುರೇಶ್​ ಅಂಗಡಿ ಜೊತೆ ಚರ್ಚೆ ನಡೆಸಿರುವುದಾಗಿ ಬರೆದುಕೊಂಡಿದ್ದಾರೆ. ಈ ವೇಳೆ ಮುಂದಿನ ಬಜೆಟ್​​ನಲ್ಲಿ ಕಲಬುರಗಿಗೆ ಪ್ರಮುಖ ಯೋಜನೆಗಳನ್ನು ಘೋಷಿಸುವುದಾಗಿ ಸುರೇಶ್ ಅಂಗಡಿ ಭರವಸೆ ನೀಡಿದ್ದಾರೆ ಎಂದು ಜಾಧವ್ ಬರೆದುಕೊಂಡಿದ್ದಾರೆ.

Intro:ಕಲಬುರಗಿ:‌ ಕಲಬುರಗಿ ರೈಲ್ವೆ ವಿಭಾಗಿಯ ಕಚೇರಿಯನ್ನು ಶೀಘ್ರ ಪ್ರಾರಂಭಿಸುವಂತೆ ಕೇಂದ್ರ ರೈಲ್ವೆ ಸಚಿವ ಸುರೇಶ್ ಕುಮಾರ್ ಅವರಿಗೆ ಸಂಸದ ಉಮೇಶ್ ಜಾಧವ್ ಒತ್ತಾಯಿಸಿದ್ದಾರೆ.

ದೆಹಲಿಯ ಸಚಿವರ ಕಚೇರಿಗೆ ಭೇಟಿ ನೀಡಿದ ಪೋಟೋವನ್ನು ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ ಅವರು ಕಲಬುರಗಿ ವಿಭಾಗ ಸ್ಥಾಪನೆಗೆ ಈಗಾಗಲೇ ಅನುಮತಿ ದೊರೆತ್ತಿದ್ದು ಕೊಡಲೆ ವಿಭಾಗ ಆರಂಭಿಸುವ ಕುರಿತು ಸಚಿವ ಸುರೇಶ ಕುಮಾರ್ ಜೊತೆ ಚರ್ಚೆ ನಡೆಸಿರುವುದಾಗಿ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಈ ವೇಳೆ ಮುಂದಿನ ಬಜೆಟ್ ನಲ್ಲಿ ಕಲಬುರಗಿಗೆ ಪ್ರಮುಖ ಯೋಜನೆಗಳ ಘೋಷಿಸಿಸುವುದಾಗಿ ಸುರೇಶ್ ಕುಮಾರ್ ಭರವಸೆ ನೀಡಿರುವುದು ಜಾಧವ್ ಟ್ವಿಟ್ಟರ್ ಮೂಲಕ ತಿಳಿಸಿದ್ದಾರೆ.Body:ಕಲಬುರಗಿ:‌ ಕಲಬುರಗಿ ರೈಲ್ವೆ ವಿಭಾಗಿಯ ಕಚೇರಿಯನ್ನು ಶೀಘ್ರ ಪ್ರಾರಂಭಿಸುವಂತೆ ಕೇಂದ್ರ ರೈಲ್ವೆ ಸಚಿವ ಸುರೇಶ್ ಕುಮಾರ್ ಅವರಿಗೆ ಸಂಸದ ಉಮೇಶ್ ಜಾಧವ್ ಒತ್ತಾಯಿಸಿದ್ದಾರೆ.

ದೆಹಲಿಯ ಸಚಿವರ ಕಚೇರಿಗೆ ಭೇಟಿ ನೀಡಿದ ಪೋಟೋವನ್ನು ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ ಅವರು ಕಲಬುರಗಿ ವಿಭಾಗ ಸ್ಥಾಪನೆಗೆ ಈಗಾಗಲೇ ಅನುಮತಿ ದೊರೆತ್ತಿದ್ದು ಕೊಡಲೆ ವಿಭಾಗ ಆರಂಭಿಸುವ ಕುರಿತು ಸಚಿವ ಸುರೇಶ ಕುಮಾರ್ ಜೊತೆ ಚರ್ಚೆ ನಡೆಸಿರುವುದಾಗಿ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಈ ವೇಳೆ ಮುಂದಿನ ಬಜೆಟ್ ನಲ್ಲಿ ಕಲಬುರಗಿಗೆ ಪ್ರಮುಖ ಯೋಜನೆಗಳ ಘೋಷಿಸಿಸುವುದಾಗಿ ಸುರೇಶ್ ಕುಮಾರ್ ಭರವಸೆ ನೀಡಿರುವುದು ಜಾಧವ್ ಟ್ವಿಟ್ಟರ್ ಮೂಲಕ ತಿಳಿಸಿದ್ದಾರೆ.
Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.