ETV Bharat / city

ಪಶುವೈದ್ಯೆ ಅತ್ಯಾಚಾರ ಖಂಡಿಸಿ ಕಲಬುರಗಿ, ಯಾದಗಿರಿಯಲ್ಲಿ ಮುಂದುವರೆದ ಪ್ರತಿಭಟನೆ - Veterinary rape condemnation: Continued protests at Yadagiri and kalburgi

ಹೈದರಾಬಾದ್​ನಲ್ಲಿ ಪಶುವೈದ್ಯೆಯ ಅತ್ಯಾಚಾರ ಹಾಗೂ ಕೊಲೆ ಖಂಡಿಸಿ ಅಖಿಲ ಭಾರತ ಮಹಿಳಾ ಸಂಸ್ಕೃತಿ ಸಂಘಟನೆ ನೇತೃತ್ವದಲ್ಲಿ ಕಲಬುರ್ಗಿಯಲ್ಲಿ ಹಾಗೂ ಯಾದಗಿರಿಯಲ್ಲಿ ಅಖಿಲ ಕರ್ನಾಟಕ ಹಿಂದೂ ಸಾಮ್ರಾಟ್ ಶಿವಾಜಿ ಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

protests-at-yadagiri-and-kalburgi
ಕಲಬುರಗಿ ಸೇರಿ ಯಾದಗಿರಿಯಲ್ಲಿ ಮುಂದುವರೆದ ಪ್ರತಿಭಟನೆ
author img

By

Published : Dec 2, 2019, 7:57 PM IST

ಕಲಬುರಗಿ: ಹೈದರಾಬಾದ್​ನಲ್ಲಿ ಪಶುವೈದ್ಯೆಯ ಅತ್ಯಾಚಾರ ಹಾಗೂ ಕೊಲೆ ಖಂಡಿಸಿ ಅಖಿಲ ಭಾರತ ಮಹಿಳಾ ಸಂಸ್ಕೃತಿ ಸಂಘಟನೆ ನೇತೃತ್ವದಲ್ಲಿ ಕಲಬುರ್ಗಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ನಗರದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ತೆಲಂಗಾಣ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ದೇಶದಲ್ಲಿ ದಿನದಿಂದ ದಿನಕ್ಕೆ ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿದ್ದು, ಕೇಂದ್ರ ಸರ್ಕಾರ ಆರೋಪಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಪರೋಕ್ಷವಾಗಿ ಆರೋಪಿಗಳಿಗೆ ಸರ್ಕಾರ ಸಹಕರಿಸುತ್ತಿದೆ ಎಂದು ಆರೋಪಿಸಿದರು. ಕೂಡಲೇ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಿ, ಮೃತಳ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿದರು.

ಪಶುವೈದ್ಯೆ ಅತ್ಯಾಚಾರ ಖಂಡಿಸಿ ಕಲಬುರಗಿ ಯಾದಗಿರಿಯಲ್ಲಿ ಮುಂದುವರೆದ ಪ್ರತಿಭಟನೆ

ಯಾದಗಿರಿಯಲ್ಲೂ ಪ್ರತಿಭಟನೆ:

ಹೈದ್ರಾಬಾದ್ ವೈದ್ಯೆ ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ಉಗ್ರ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿ ಯಾದಗಿರಿಯಲ್ಲಿಂದು ಅಖಿಲ ಕರ್ನಾಟಕ ಹಿಂದೂ ಸಾಮ್ರಾಟ್ ಶಿವಾಜಿ ಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ಸುಭಾಷ್ ವೃತ್ತದ ಬಳಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ವೈದ್ಯೆ ಮೇಲೆ ಅತ್ಯಾಚಾರವೆಸಗಿದ ಕ್ರೂರಿಗಳಿಗೆ ನ್ಯಾಯಾಂಗ ಗಲ್ಲು ಶಿಕ್ಷೆ ವಿಧಿಸುವ ಮೂಲಕ ಹಂತಕರಿಗೆ ಘೋರ ಶಿಕ್ಷೆಗೆ ಒಳಪಡಿಸಬೇಕು ಎಂದು ಪ್ರತಿಭಟನೆ ಮೂಲಕ ಒತ್ತಾಯಿಸಿದ್ದಾರೆ.

Intro:ಕಲಬುರಗಿ: ಹೈದರಾಬಾದ್ ನಲ್ಲಿ ಪಶುವೈದ್ಯ ಡಾ. ಪ್ರಿಯಾಂಕ ರೆಡ್ಡಿ ಅತ್ಯಾಚಾರ ಹಾಗೂ ಕೊಲೆ ಖಂಡಿಸಿ ಅಖಿಲ ಭಾರತ ಮಹಿಳಾ ಸಂಸ್ಕೃತಿ ಸಂಘಟನೆ ನೇತೃತ್ವದಲ್ಲಿ ಕಲಬುರ್ಗಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ನಗರದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿ ಕಛೇರಿವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ತೆಲಂಗಾಣ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ದೇಶದಲ್ಲಿ ದಿನದಿಂದ ದಿನಕ್ಕೆ ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿದ್ದು ಕೇಂದ್ರ ಸರ್ಕಾರ ಆರೋಪಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಪರೋಕ್ಷವಾಗಿ ಆರೋಪಿಗಳಿಗೆ ಸರ್ಕಾರ ಸಹಕರಿಸಲಾಗುತ್ತಿದೆ ಎಂದು ಆರೋಪಿಸಿದರು. ಕೂಡಲೇ ಪ್ರಿಯಾಂಕಾ ರೆಡ್ಡಿ ಸಾವಿಗೆ ಕಾರಣನಾದ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಿ, ಮೃತಳ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿದರು.Body:ಕಲಬುರಗಿ: ಹೈದರಾಬಾದ್ ನಲ್ಲಿ ಪಶುವೈದ್ಯ ಡಾ. ಪ್ರಿಯಾಂಕ ರೆಡ್ಡಿ ಅತ್ಯಾಚಾರ ಹಾಗೂ ಕೊಲೆ ಖಂಡಿಸಿ ಅಖಿಲ ಭಾರತ ಮಹಿಳಾ ಸಂಸ್ಕೃತಿ ಸಂಘಟನೆ ನೇತೃತ್ವದಲ್ಲಿ ಕಲಬುರ್ಗಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ನಗರದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿ ಕಛೇರಿವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ತೆಲಂಗಾಣ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ದೇಶದಲ್ಲಿ ದಿನದಿಂದ ದಿನಕ್ಕೆ ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿದ್ದು ಕೇಂದ್ರ ಸರ್ಕಾರ ಆರೋಪಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಪರೋಕ್ಷವಾಗಿ ಆರೋಪಿಗಳಿಗೆ ಸರ್ಕಾರ ಸಹಕರಿಸಲಾಗುತ್ತಿದೆ ಎಂದು ಆರೋಪಿಸಿದರು. ಕೂಡಲೇ ಪ್ರಿಯಾಂಕಾ ರೆಡ್ಡಿ ಸಾವಿಗೆ ಕಾರಣನಾದ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಿ, ಮೃತಳ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿದರು.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.