ETV Bharat / city

ವಾಡಿ ಪೊಲೀಸರ ಕಾರ್ಯಾಚರಣೆ: ಆರೋಪಿ ಸಮೇತ 2.22 ಲಕ್ಷ ರೂ. ಮೌಲ್ಯದ ಗಾಂಜಾ ವಶಕ್ಕೆ - ಗಾಂಜಾ ಸಾಗಾಟ

ಕಲಬುರಗಿ ವಾಡಿಯ ಬಲರಾಮ್ ಚೌಕ್ ಬಳಿ ವಾಹನದಲ್ಲಿ ಅಕ್ರಮವಾಗಿ ಗಾಂಜಾ ಸಾಗಣೆ ಮಾಡುತ್ತಿದ್ದ ವೇಳೆ ಎಸ್​ಪಿ ಇಶಾ ಪಂತ್ ಮಾರ್ಗದರ್ಶನದಲ್ಲಿ ಚಿತ್ತಾಪುರ ಠಾಣೆ ಸಿಪಿಐ ಹಾಗೂ ವಾಡಿ ಠಾಣೆ ಪಿಎಸ್‌ಐ ಹಾಗೂ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನ ಬಂಧಿಸಿದ್ದಾರೆ.

ವಾಡಿ ಪೊಲೀಸರ ಕಾರ್ಯಾಚರಣೆ
ವಾಡಿ ಪೊಲೀಸರ ಕಾರ್ಯಾಚರಣೆ
author img

By

Published : Mar 31, 2022, 12:04 PM IST

ಕಲಬುರಗಿ: ವಾಹನದಲ್ಲಿ ಅಕ್ರಮವಾಗಿ ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿಯನ್ನ ಬಂಧಿಸಿ,‌ ಸುಮಾರು 2 ಲಕ್ಷದ 22 ಸಾವಿರ ರೂ. ಮೌಲ್ಯದ ಸ್ವತ್ತು ವಶಪಡಿಸಿಕೊಂಡ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದ ಬಲರಾಮ್ ಚೌಕ್ ಬಳಿ ನಡೆದಿದೆ.

ಖಚಿತ ಮಾಹಿತಿ ಮೇರೆಗೆ ಎಸ್​ಪಿ ಇಶಾಪಂತ್ ಮಾರ್ಗದರ್ಶನದಲ್ಲಿ ಶಹಬಾದ್ ಡಿವೈಎಸ್​ಪಿ ನೇತೃತ್ವದಲ್ಲಿ ಚಿತ್ತಾಪುರ ಠಾಣೆ ಸಿಪಿಐ ಹಾಗೂ ವಾಡಿ ಠಾಣೆ ಪಿಎಸ್‌ಐ ಹಾಗೂ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿ, ವಾಡಿಯ ಬಲರಾಮ್ ಚೌಕ್ ಬಳಿ ವಾಹನದಲ್ಲಿ ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಗಾಂಜಾವನ್ನ ವಶಪಡಿಸಿಕೊಂಡಿದ್ದಾರೆ. ಈ ಕುರಿತು ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಹಸಿರು ಇಂಧನ ಬಳಕೆ ಉತ್ತೇಜಿಸುವ ನವೀಕರಿಸಬಹುದಾದ ಇಂಧನ ನೀತಿಗೆ ಸಚಿವ ಸಂಪುಟ ಸಭೆ ಅಸ್ತು!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.