ETV Bharat / city

ಜಲಾಶಯಗಳಿಂದ ಅಧಿಕ ನೀರು ಬಿಡುಗಡೆ: 148 ಗ್ರಾಮಗಳ ಸ್ಥಳಾಂತರಕ್ಕೆ ಸಜ್ಜು - Kalburgi district news

ಮಹಾರಾಷ್ಟ್ರದ ಜಲಾಶಯಗಳಿಂದ ಹೆಚ್ಚಿನ ನೀರು ಬಿಡುಗಡೆಯಾಗುತ್ತಿರುವ ಕಾರಣ 148 ಗ್ರಾಮಗಳ ಸ್ಥಳಾಂತರಕ್ಕೆ ಜಿಲ್ಲಾಡಳಿತ ಸೂಚಿಸಿದೆ. ಜನರು ಸಹಕರಿಸುವಂತೆ ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.

District collector
ಜಿಲ್ಲಾಧಿಕಾರಿ ವಿ.ವಿ.ಜೋತ್ಸ್ನಾ
author img

By

Published : Oct 15, 2020, 8:00 PM IST

ಕಲಬುರಗಿ: ಮಹಾರಾಷ್ಟ್ರದ ಡ್ಯಾಂಗಳಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುಗಡೆಯಾಗುತ್ತಿದ್ದು, ಜಿಲ್ಲೆಯ ಭೀಮಾ ನದಿ ಪಾತ್ರದ 148 ಗ್ರಾಮಗಳನ್ನು ಸ್ಥಳಾಂತರ ಮಾಡಲು ಜಿಲ್ಲಾಡಳಿತ ಮುಂದಾಗಿದೆ.

ಜಿಲ್ಲಾಧಿಕಾರಿ ವಿ.ವಿ.ಜೋತ್ಸ್ನಾ

7.50 ಲಕ್ಷ ಕ್ಯೂಸೆಕ್ ನೀರು ಬಿಡುಗಡೆಯಾಗುವ ಸಾಧ್ಯತೆ ಇದೆ. ಜೇವರ್ಗಿ, ಚಿತ್ತಾಪುರ, ಅಫ್ಜಲ್​​​ಪುರ ಹಾಗೂ ಸೇಡಂ ತಾಲೂಕುಗಳಲ್ಲಿ ಕಟ್ಟೆಚ್ಚರ ವಹಿಸಲಾಗುತ್ತಿದೆ. ಭೀಮಾ ನದಿ ತೀರದ ಹಾಗೂ ಹಿನ್ನೀರಿನ ಜನರು ಸುರಕ್ಷಿತ ಪ್ರದೇಶಕ್ಕೆ ತೆರಳಲು ಜಿಲ್ಲಾಧಿಕಾರಿ ವಿ.ವಿ.ಜೋತ್ಸ್ನಾ ಮನವಿ ಮಾಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.