ETV Bharat / city

ಮಂಗಳೂರು: ಜ‌ನವರಿ 10ರಿಂದ ಹತ್ತು ದಿನಗಳ ಕಾಲ ಕರಾವಳಿ ಉತ್ಸವ - ನಟ-ನಿರ್ದೇಶಕ ರಿಷಬ್ ಶೆಟ್ಟಿ ಉದ್ಘಾಟನೆ

ಮಂಗಳೂರಿನಲ್ಲಿ ನಡೆಯಲಿರುವ ಕರಾವಳಿ ಉತ್ಸವು ಕರಾವಳಿ ಉತ್ಸವ ಮೈದಾನದಲ್ಲಿ ಜನವರಿ 10 ರಿಂದ 19ರ ತನಕ ನಡೆಯಲಿದೆ.

10 Days Karavali utsava in Dakshina kannada district
ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ
author img

By

Published : Jan 8, 2020, 4:31 PM IST

Updated : Jan 8, 2020, 6:44 PM IST

ಮಂಗಳೂರು: ಜನವರಿ 10ರಿಂದ ಹತ್ತು ದಿನಗಳ ಕಾಲ ಜರುಗಲಿರುವ ಕರಾವಳಿ ಉತ್ಸವವನ್ನು ನಟ,ನಿರ್ದೇಶಕ ರಿಷಬ್ ಶೆಟ್ಟಿ ಉದ್ಘಾಟಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಈ ಕುರಿತು ಮಾಹಿತಿ ನೀಡಿದರು.

ಈ ಬಾರಿಯ ಕರಾವಳಿ ಉತ್ಸವವು ಕರಾವಳಿ ಉತ್ಸವ ಮೈದಾನದಲ್ಲಿ ಜನವರಿ 10 ರಿಂದ 19ರ ತನಕ ನಡೆಯಲಿದೆ. ಮಧ್ಯಾಹ್ನ 3.30ಕ್ಕೆ ನೆಹರೂ ಮೈದಾನದಿಂದ ಕರಾವಳಿ ಉತ್ಸವ ಮೈದಾನದವರೆಗೆ ಉದ್ಘಾಟನಾ ಮೆರವಣಿಗೆ ನಡೆಯಲಿದೆ. ಅದೇ ದಿನ ವಸ್ತು ಪ್ರದರ್ಶನದ ಉದ್ಘಾಟನೆಯೂ ನಡೆಯಲಿದೆ ಎಂದು ಸಚಿವರು ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ

ಜ.19ರ ತನಕ ಕರಾವಳಿ ಉತ್ಸವ ಮೈದಾನ ಮತ್ತು ಕದ್ರಿ ಉದ್ಯಾನವನದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜ.17, 18, 19ರಂದು ಪಣಂಬೂರು ಬೀಚ್‌ನಲ್ಲಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವವನ್ನು ಹಮ್ಮಿಕೊಳ್ಳಲಾಗಿದೆ. ಈ ಉತ್ಸವದಲ್ಲಿ ದೇಶ,ವಿದೇಶದ ಸ್ಪರ್ಧಿಗಳು ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.

Intro:ಮಂಗಳೂರು: ದಕ್ಷ ಕನ್ನಡ ಜಿಲ್ಲೆಯ ಕರಾವಳಿ ಉತ್ಸವವನ್ನು ಜನವರಿ 10ರಂದು ಸ್ವರ್ಣಕಮಲ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ರಿಷಬ್ ಶೆಟ್ಟಿ ಉದ್ಘಾಟಿಸಲಿದ್ದಾರೆ ಎಂದುದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

Body:ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಬಾರಿಯ ಕರಾವಳಿ ಉತ್ಸವ ಕರಾವಳಿ ಉತ್ಸವ ಮೈದಾನದಲ್ಲಿ ಜನವರಿ 10ರಿಂದ 19ರ ನಡೆಯಲಿದೆ. ಕರಾವಳಿ ಉತ್ಸವದ ಉದ್ಘಾಟನೆ ಮೆರವಣಿಗೆ ಸಂಜೆ 3.30 ಗೆ ನೆಹರೂ ಮೈದಾನದಿಂದ ಕರಾವಳಿ ಉತ್ಸವ ಮೈದಾನದವರೆಗೆ ನಡೆಯಲಿದೆ. ಅದೇ ದಿನ ವಸ್ತು ಪ್ರದರ್ಶನ ಉದ್ಘಾಟನೆ ನಡೆಯಲಿದೆ ಎಂದು ತಿಳಿಸಿದರು.
ಜನವರಿ 10ರಿಂದ 19ರ ತನಕ ಕರಾವಳಿ ಉತ್ಸವ ಮೈದಾನ ಮತ್ತು ಕದ್ರಿ ಉದ್ಯಾನವನದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜನವರಿ 17 18 19 ರಂದು ಪಣಂಬೂರ್ ಬೀಚಿನಲ್ಲಿ ಅಂತರಾಷ್ಟ್ರೀಯ ಗಾಳಿಪಟ ಉತ್ಸವವನ್ನು ಹಮ್ಮಿಕೊಳ್ಳಲಾಗಿದೆ. ಈ ಗಾಳಿಪಟ ಉತ್ಸವದಲ್ಲಿ ದೇಶ-ವಿದೇಶದ ಸ್ಪರ್ಧಿಗಳು ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ದ.ಕ. ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಉಪಸ್ಥಿತರಿದ್ದರು.

ಬೈಟ್- ಕೋಟ ಶ್ರೀನಿವಾಸ ಪೂಜಾರಿ, ದ.ಕ. ಜಿಲ್ಲಾ ಉಸ್ತುವಾರಿ ಸಚಿವರು

Conclusion:
Last Updated : Jan 8, 2020, 6:44 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.