ETV Bharat / city

ಪ್ರತ್ಯೇಕ ಪ್ರಕರಣಗಳಲ್ಲಿ ಯುವತಿ ಸೇರಿ ಇಬ್ಬರು ನಾಪತ್ತೆ: ಸುಬ್ರಮಣ್ಯ ಪೊಲೀಸರ ತನಿಖೆ - ಯುವತಿ ನಾಪತ್ತೆ

ಸುಬ್ರಮಣ್ಯ ಠಾಣೆಯಲ್ಲಿ ಯುವಕ ಹಾಗೂ ಯುವತಿ ಕಾಣೆಯಾದ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

young girl missing
ನಾಪತ್ತೆಯಾದ ಯುವತಿ
author img

By

Published : Jun 10, 2020, 7:51 AM IST

ಮಂಗಳೂರು: ಸುಬ್ರಮಣ್ಯ ಪೊಲೀಸ್​ ಠಾಣೆಯಲ್ಲಿ ಯುವಕ ಹಾಗೂ ಯುವತಿ ನಾಪತ್ತೆಯಾಗಿರುವ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಹರಿಹರ ಪಲ್ಲತಡ್ಕ ಗ್ರಾಮದ ಕಲ್ಲೆಮಠದ ಯುವತಿಯೊಬ್ಬರು ಜೂನ್​ 3ರಂದು ನಾಪತ್ತೆಯಾಗಿದ್ದಾಳೆ. ತಾನು ಇಷ್ಟಪಟ್ಟ ಹುಡುಗನೊಂದಿಗೆ ಓಡಿ ಹೋಗುವುದಾಗಿ ಪತ್ರ ಬರೆದಿಟ್ಟಿದ್ದಾಳೆ ಎಂದು ಹೇಳಲಾಗುತ್ತಿದ್ದು, ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ.

young girl missing
ನಾಪತ್ತೆಯಾದ ಯುವತಿ

ಮತ್ತೊಂದು ಪ್ರಕರಣದಲ್ಲಿ ಕಡಬ ತಾಲೂಕಿನ ಚಾರ್ವಾಕ ಗ್ರಾಮದ ಕುಂಬ್ಲಾಡಿಯ ಅಭಿಲಾಷ್ ಎಂಬ ಯುವಕ ನಾಪತ್ತೆಯಾಗಿದ್ದು, ಕೆಎಸ್ಆರ್​ಟಿಸಿ ತಂಗುದಾಣದಲ್ಲಿ ಹೋಮ್​ ಗಾರ್ಡ್​ ಆಗಿ ಕೆಲಸ ಮಾಡುತ್ತಿದ್ದನು. ಕೆಲವು ದಿನಗಳಿಂದ ಪೋಷಕರು ಯುವಕನಿಗಾಗಿ ಹುಡುಕಾಡಿದ್ದು, ಪತ್ತೆಯಾಗದ ಕಾರಣದಿಂದ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ.

young boy missing
ನಾಪತ್ತೆಯಾದ ಯುವಕ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.