ETV Bharat / city

ಕಪಿಲಾ ನದಿ ನೆರೆ ನೀರಿನಲ್ಲಿ ಮುಳುಗಿ ಯುವಕ ಸಾವು - manglore today news

ಭಾರೀ ಮಳೆ ಹಿನ್ನೆಲೆ ಯುವಕನೋರ್ವ ನೆರೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಕೊಕ್ಕಡದಲ್ಲಿ ನಡೆದಿದೆ.

ಕಪಿಲಾ ನದಿ ನೆರೆ ನೀರಿನಲ್ಲಿ ಮುಳುಗಿ ಯುವಕ ಸಾವು
author img

By

Published : Aug 9, 2019, 2:01 AM IST

ಮಂಗಳೂರು: ಭಾರೀ ಮಳೆ ಹಿನ್ನೆಲೆ ಯುವಕನೋರ್ವ ನೆರೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಕೊಕ್ಕಡದಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಕೊಕ್ಕಡ ನಿವಾಸಿ ವಿಶ್ವನಾಥ್​ ಎಂಬುವವರ ಮಗ ಭವಿತ್ (23) ಮೃತ ಯುವಕ. ಕೊಕ್ಕಡ ಸಮೀಪದ ಸುದೆಗುಂಡಿ ಎಂಬಲ್ಲಿ ಕಪಿಲಾ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಇನ್ನು ಸಾವಿನ ಕುರಿತು ಯಾವುದೇ ನಿಖರವಾದ ಮಾಹಿತಿ ತಿಳಿದುಬಂದಿಲ್ಲ. ಈ ಸಂಬಂಧ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಮಂಗಳೂರು: ಭಾರಿ ಮಳೆಯ ನಡುವೆ ಯುವಕನೊಬ್ಬ ನೆರೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಕೊಕ್ಕಡದಲ್ಲಿ ನಡೆದಿದೆ.Body:ಬೆಳ್ತಂಗಡಿ ತಾಲೂಕಿನ ಕೊಕ್ಕಡ ನಿವಾಸಿ ವಿಶ್ವನಾಥ ಎಂಬವರ ಮಗ ಭವಿತ್ (23) ಮೃತ ವ್ಯಕ್ತಿ.
ಕೊಕ್ಕಡ ಸಮೀಪದ ಸುದೆಗುಂಡಿ ಎಂಬಲ್ಲಿ ಕಪಿಲಾ ನದಿಯಲ್ಲಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದು ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.