ETV Bharat / city

ಮಂಗಳೂರು ಏರ್​ಪೋರ್ಟ್​ನಲ್ಲಿ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಚಾಲಾಕಿ ಅಧಿಕಾರಿಗಳ​ ಬಲೆಗೆ - ಮಂಗಳೂರು ವಿಮಾನ ನಿಲ್ದಾಣದಲ್ಲಿ 36.54 ಲಕ್ಷ ರೂ. ಚಿನ್ನ ಸೀಸ್

ದುಬೈನಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಯಾಣಿಕ ದೇಹದೊಳಗೆ ಮರೆಮಾಡಿದ್ದ 34.54 ಲಕ್ಷ ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

Mangalore International Airport
ಮಂಗಳೂರು ವಿಮಾನ ನಿಲ್ದಾಣದಲ್ಲಿ 36.54 ಲಕ್ಷ ರೂ. ಚಿನ್ನ ಸೀಸ್
author img

By

Published : Mar 19, 2022, 8:34 PM IST

ಮಂಗಳೂರು: ದೇಹದೊಳಗೆ ಮರೆಮಾಡಿ 34.54 ಲಕ್ಷ ರೂ. ಮೌಲ್ಯದ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವ್ಯಕ್ತಿಯನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಮಾಡಿದ್ದಾರೆ.

ದುಬೈನಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಯಾಣಿಕನನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ಮಾಡಿದ್ದಾರೆ. ಆಗ ಆತ ದೇಹದೊಳಗೆ ಮರೆಮಾಡಿ ಚಿನ್ನ ಇರುವುದು ಪತ್ತೆಯಾಗಿದೆ.

Mangalore International Airport
ಮಂಗಳೂರು ವಿಮಾನ ನಿಲ್ದಾಣದಲ್ಲಿ 36.54 ಲಕ್ಷ ರೂ. ಚಿನ್ನ ಸೀಸ್

ಆತನನ್ನು ಪರಿಶೀಲನೆ ಮಾಡಿದಾಗ ಆರೋಪಿ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಮೂರು ಉಂಡೆಯನ್ನಾಗಿ ಮಾಡಿ ಅಕ್ರಮವಾಗಿ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ.

24 ಕ್ಯಾರೆಟ್ ನ 706 ಗ್ರಾಂ ತೂಕದ 36.54ಲಕ್ಷ ರೂ. ಮೌಲ್ಯದ ಚಿನ್ನ ಮತ್ತು ಆರೋಪಿ‌ಯನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ: ಕಳ್ಳನ ಹಿಡಿಯಲು ಆತನ ಹೆಸರಿನಲ್ಲೇ 'ವಾಟ್ಸ್‌ಆ್ಯಪ್‌ ಗ್ರೂಪ್‌'.. ಪೊಲೀಸರ ಮಾಸ್ಟರ್ ಪ್ಲಾನ್​!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.