ETV Bharat / city

ಎಬಿವಿಪಿ ಕಾರ್ಯಕರ್ತನ ಮೇಲೆ ಹಲ್ಲೆ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ - mangalore news

ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಉಪ್ಪಳದಲ್ಲಿ ಎಬಿವಿಪಿ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಘಟನೆ ಖಂಡಿಸಿ ಮಂಗಳೂರಿನಲ್ಲಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಹಲ್ಲೆ ಮಾಡಿದ ದುಷ್ಕರ್ಮಿಗಳನ್ನು ಶೀಘ್ರವೇ ಬಂಧಿಸುವಂತೆ ಒತ್ತಾಯಿಸಿದರು.

ಎಬಿವಿಪಿ ಪ್ರತಿಭಟನೆ
author img

By

Published : Oct 12, 2019, 4:53 PM IST

Updated : Oct 12, 2019, 5:43 PM IST

ಮಂಗಳೂರು: ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಉಪ್ಪಳದಲ್ಲಿ ಎಬಿವಿಪಿ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಘಟನೆ ಖಂಡಿಸಿ ಮಂಗಳೂರಿನಲ್ಲಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಪ್ರತಿಭಟನಕಾರರು, ಹಲ್ಲೆ ಘಟನೆಯನ್ನು ಖಂಡಿಸಿದರು. ಮಂಗಳೂರಿನ ಕಾರ್ ಸ್ಟ್ರೀಟ್‌ ಕಾಲೇಜಿನಲ್ಲಿ ವಿದ್ಯಾರ್ಥಿಯಾಗಿರುವ ಪ್ರಣಾಮ್​ನನ್ನು ಕಾಸರಗೋಡಿನ ಉಪ್ಪಳದಲ್ಲಿ ದುಷ್ಕರ್ಮಿಗಳು ಹಲ್ಲೆಗೈದಿದ್ದರು. ಸೈನಿಕನಾಗುವ ಇಚ್ಛೆ ಹೊಂದಿದ್ದ ಪ್ರಣಾಮ್ ಉಪ್ಪಳದಲ್ಲಿ ದೈಹಿಕ ಕಸರತ್ತು ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಈ ಹಲ್ಲೆ ನಡೆದಿದೆ.

ಕಾಸರಗೋಡಿನಲ್ಲಿ ಮಂಗಳೂರಿನ ಎಬಿವಿಪಿ ಕಾರ್ಯಕರ್ತನ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ

ಇದನ್ನು ಖಂಡಿಸಿ ಮಂಗಳೂರಿನಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು, ಹಲ್ಲೆ ಮಾಡಿದ ದುಷ್ಕರ್ಮಿಗಳನ್ನು ಶೀಘ್ರವೇ ಬಂಧಿಸುವಂತೆ ಒತ್ತಾಯಿಸಿದರು.

Intro:ಮಂಗಳೂರು: ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಉಪ್ಪಳದಲ್ಲಿ ಎಬಿವಿಪಿ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಘಟನೆಯನ್ನು ಖಂಡಿಸಿ ಮಂಗಳೂರಿನಲ್ಲಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.Body:ದ.ಕ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಪ್ರತಿಭಟನಕಾರರು ಹಲ್ಲೆ ಘಟನೆಯನ್ನು ಖಂಡಿಸಿದರು. ಮಂಗಳೂರಿನ ಕಾರ್ ಸ್ಟ್ರೀಟ್‌ ಕಾಲೇಜಿನಲ್ಲಿ ವಿದ್ಯಾರ್ಥಿಯಾಗಿರುವ ಪ್ರಣಾಮ್ ನನ್ನು ಕಾಸರಗೋಡಿನ ಉಪ್ಪಳದಲ್ಲಿ ದುಷ್ಕರ್ಮಿಗಳು ಹಲ್ಲೆಗೈದಿದ್ದರು.ಸೈನಿಕನಾಗುವ ಇಚ್ಚೆ ಹೊಂದಿದ್ದ ಪ್ರಣಾಮ್ ಉಪ್ಪಳದಲ್ಲಿ ದೈಹಿಕ ಕಸರತ್ತು ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಈ ಹಲ್ಲೆ ನಡೆದಿದೆ. ಇದನ್ನು ಖಂಡಿಸಿ ಮಂಗಳೂರಿನಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಹಲ್ಲೆ ಮಾಡಿದ ದುಷ್ಕರ್ಮಿಗಳನ್ನು ಶೀಘ್ರ ಬಂಧಿಸುವಂತೆ ಒತ್ತಾಯಿಸಿದರು.
Conclusion:
Last Updated : Oct 12, 2019, 5:43 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.