ETV Bharat / city

ಫುಟ್‌ಪಾತ್‌ ಮೇಲೆ ಹೊರಟಾಗ ಹಿಂದಿನಿಂದ ಗುದ್ದಿದ್ದ ಬಸ್.. ಸ್ಥಳದಲ್ಲೇ ಮೃತಪಟ್ಟ ಶಿಕ್ಷಕಿ.. - Pathway

ಪಾದಚಾರಿ ಮಾರ್ಗದಲ್ಲಿ ನಡೆದು ಹೋಗುತ್ತಿದ್ದ ಶಿಕ್ಷಕಿಯೊಬ್ಬರಿಗೆ ಬಸ್​ ಗುದ್ದಿದ ಪರಿಣಾಮ ಸ್ಥಳದಲ್ಲೇ ಅವರು ಮೃತಪಟ್ಟಿದ್ದಾರೆ.

accident-teacher-death
author img

By

Published : Oct 19, 2019, 6:58 PM IST

ಮಂಗಳೂರು: ಪಾದಚಾರಿ ಮಾರ್ಗದಲ್ಲಿ ನಡೆದು ಹೋಗುತ್ತಿದ್ದ ಶಿಕ್ಷಕಿಯೊಬ್ಬರಿಗೆ ಬಸ್​ ಗುದ್ದಿದ ಪರಿಣಾಮ ಸ್ಥಳದಲ್ಲೇ ಅವರು ಮೃತಪಟ್ಟಿದ್ದಾರೆ.

ಈ ಘಟನೆ ಸುಳ್ಯದಲ್ಲಿ ಶನಿವಾರ ನಡೆದಿದೆ. ಸುಳ್ಯದ ಶಾಲಾ ಶಿಕ್ಷಕಿ ಮೀನಾಕ್ಷಿ ಮೃತರು. ಮೀನಾಕ್ಷಿ ಅವರು ಸುಳ್ಯದ ಹಳೆಗೇಟು ಸಮೀಪದ ವಿದ್ಯಾನಗರದ ಬಳಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ಸ್ಥಳಕ್ಕೆ ಸುಳ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಸ್​ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ‌.

Intro:ಪಾದಚಾರಿ ಶಿಕ್ಷಕಿಯೋರ್ವರಿಗೆ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಶನಿವಾರದಂದು ಸುಳ್ಯದಲ್ಲಿ ನಡೆದಿದೆ.Body:

ಮೃತ ಮಹಿಳೆಯನ್ನು ಸುಳ್ಯದ ಶಾಲಾ ಶಿಕ್ಷಕಿ ಮೀನಾಕ್ಷಿ ಎಂದು ಗುರುತಿಸಲಾಗಿದೆ. ಮೃತ‌ ಮೀನಾಕ್ಷಿಯವರು ಸುಳ್ಯದ ಹಳೇಗೇಟು ಸಮೀಪದ ವಿದ್ಯಾನಗರ ಎಂಬಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಆಗಮಿಸಿದ ಬಸ್ಸೊಂದು ಢಿಕ್ಕಿ ಹೊಡೆದುದರಿಂದ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಸುಳ್ಯ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಸ್ಸು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ‌.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.