ಮಂಗಳೂರು: ನಗರದ ಎಂಆರ್ಪಿಎಲ್ನಲ್ಲಿ ಸಂವಿಧಾನದ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆ ಅನಾವರಣಗೊಳಿಸಲಾಗಿದೆ.
ಎಂಆರ್ಪಿಎಲ್ ವ್ಯವಸ್ಥಾಪಕ ನಿರ್ದೇಶಕ ಎಂ.ವೆಂಕಟೇಶ್ ಅವರು ಆ.15ರಂದು ಅಂಬೇಡ್ಕರ್ ಪ್ರತಿಮೆಯನ್ನು ಅನಾವರಣಗೊಳಿಸಿದರು. ಈ ಸಂದರ್ಭ ಅಂಬೇಡ್ಕರ್ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಲಾಯಿತು.
ಈ ಸಂದರ್ಭ ಎಂ.ವೆಂಕಟೇಶ್ ಅವರು ಮಾತನಾಡಿ, ಅಂಬೇಡ್ಕರ್ ಅವರ ರಾಜಕೀಯ ದೂರದೃಷ್ಟಿ, ಆರಂಭಿಕ ಹೋರಾಟ ಹಾಗೂ ಶಿಕ್ಷಣ ನೀತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಎಂಆರ್ಪಿಎಲ್ ಅಧಿಕಾರಿಗಳಾದ ರಾಜೀವ್ ಕುಶ್ವ, ಎಲಾಂಗೊ ಎಂ, ಬಿಹೆಚ್ ವಿ ಪ್ರಸಾದ್, ಎಂ.ಎಸ್.ಲತಾ ಕುಮಾರಿ, ಬಿ.ರಮೇಶ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಮಂಗಳೂರು ಎಂಆರ್ಪಿಎಲ್ನಲ್ಲಿ ಸಂವಿಧಾನ ಶಿಲ್ಪಿಯ ಪ್ರತಿಮೆ ಅನಾವರಣ - ಮಂಗಳೂರು ಎಂಆರ್ಪಿಎಲ್