ETV Bharat / city

ಮಂಗಳೂರಿನ ಐಟಿ ಕಚೇರಿಯಲ್ಲಿ ಆಕಸ್ಮಿಕ ಬೆಂಕಿ: ದಾಖಲೆ ಪತ್ರಗಳು ಅಗ್ನಿಗಾಹುತಿ - fire at an IT office

ಇಲ್ಲಿನ ಆದಾಯ ತೆರಿಗೆ ಕಚೇರಿ ಕಟ್ಟಡದ ಕೋಣೆಯೊಂದರ ಎಸಿಯಲ್ಲಿ ಶಾರ್ಟ್ ಸಕ್ಯೂಟ್ ಆಗಿ ಅಗ್ನಿ ಅವಘಡ ಸಂಭವಿಸಿದೆ ಎನ್ನಲಾಗಿದ್ದು, ಬೆಂಕಿಯ ಕೆನ್ನಾಲಿಗೆಗೆ ಕಚೇರಿಯ ಕೆಲ ದಾಖಲೆ ಪತ್ರಗಳು ಬೆಂಕಿಗಾಹುತಿಯಾಗಿವೆ.

ಆಕಸ್ಮಿಕ ಬೆಂಕಿ
ಆಕಸ್ಮಿಕ ಬೆಂಕಿ
author img

By

Published : Apr 15, 2021, 3:10 PM IST

ಮಂಗಳೂರು: ಅತ್ತಾವರದಲ್ಲಿರುವ ಆದಾಯ ತೆರಿಗೆ ಕಚೇರಿಯಲ್ಲಿ ಅಗ್ನಿ ಅವಘಡ ಸಂಭವಿಸಿ ಕೆಲ ದಾಖಲೆ ಪತ್ರಗಳು ಬೆಂಕಿಗಾಹುತಿಯಾದ ಘಟನೆ ನಡೆದಿದೆ.

ಇಲ್ಲಿನ ಆದಾಯ ತೆರಿಗೆ ಕಚೇರಿ ಕಟ್ಟಡದ ಕೋಣೆಯೊಂದರ ಎಸಿಯಲ್ಲಿ ಶಾರ್ಟ್ ಸಕ್ಯೂಟ್ ಆಗಿ ಅಗ್ನಿ ಅವಘಡ ಸಂಭವಿಸಿದೆ ಎನ್ನಲಾಗಿದ್ದು, ಬೆಂಕಿಯ ಕೆನ್ನಾಲಿಗೆಗೆ ಕಚೇರಿಯ ಕೆಲ ದಾಖಲೆ ಪತ್ರಗಳು ಬೆಂಕಿಗಾಹುತಿಯಾಗಿವೆ.

ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಮಂಗಳೂರಿನ ಪಾಂಡೇಶ್ವರ ಅಗ್ನಿಶಾಮಕ ದಳ ಸಿಬ್ಬಂದಿ ಘಟನಾ ಸ್ಥಳಕ್ಕೆ ಬಂದು ಬೆಂಕಿ ನಂದಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.