ETV Bharat / city

ರಾಜ್ಯದಲ್ಲಿ ಮತ್ತೊಂದು ಕೊರೊನಾ ಪ್ರಕರಣ ಪತ್ತೆ... ದುಬೈನಿಂದ ಬಂದ ವ್ಯಕ್ತಿಗೆ ಕೋವಿಡ್​-19 ಪಾಸಿಟಿವ್​

ದುಬೈನಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಭಟ್ಕಳ ಮೂಲದ ವ್ಯಕ್ತಿಗೆ ಕೊರೊನಾ ಸೋಂಕು ದೃಢವಾಗಿದೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಹೇಳಿದ್ದಾರೆ.

nother corona case in state::  First corona case detected in Mangalore
ರಾಜ್ಯದಲ್ಲಿ ಮತ್ತೊಂದು ಕೋವಿಡ್​-19 ಕೇಸ್​​: ಮಂಗಳೂರಲ್ಲಿ ಮೊದಲ ಕೊರೊನಾ ಪ್ರಕರಣ ಪತ್ತೆ
author img

By

Published : Mar 22, 2020, 7:33 PM IST

ಮಂಗಳೂರು: ದುಬೈನಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಭಟ್ಕಳ ಮೂಲದ ವ್ಯಕ್ತಿಗೆ ಕೊರೊನಾ ಸೋಂಕು ದೃಢವಾಗಿದೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಹೇಳಿದ್ದಾರೆ.

ರಾಜ್ಯದಲ್ಲಿ ಮತ್ತೊಂದು ಕೋವಿಡ್​-19 ಕೇಸ್​​: ಮಂಗಳೂರಲ್ಲಿ ಮೊದಲ ಕೊರೊನಾ ಪ್ರಕರಣ ಪತ್ತೆ

ತಮ್ಮ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈತ ಸ್ಪೈಸ್ ಜೆಟ್​ನಲ್ಲಿ ಮಾರ್ಚ್ 19ರಂದು ಸಂಜೆ 5.30ಕ್ಕೆ ಆತ ಬಂದಿಳಿದಿದ್ದು, ತಕ್ಷಣ ಆತನ ಗಂಟಲು ದ್ರವವನ್ನ ಲ್ಯಾಬ್​ಗೆ ಕಳುಹಿಸಲಾಗಿತ್ತು. ಇಂದು ಆತನಿಗೆ ಸೋಂಕು ಇರುವುದು ದೃಢವಾಗಿದೆ ಎಂಬ ವರದಿ ಬಂದಿದೆ. ಆರೋಗ್ಯ ಇಲಾಖೆಯ ಸಿಬ್ಬಂದಿ ತಪಾಸಣೆ ಮಾಡಿದಾಗ ಈತನಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ, ತಕ್ಷಣ ಆತನನ್ನು ನಗರದ ಜಿಲ್ಲಾ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದರು.

ಸ್ಪೈಸ್ ಜೆಟ್​ನಲ್ಲಿ 165 ಮಂದಿ ಬಂದಿದ್ದು, ಅದರಲ್ಲಿ 15 ಮಂದಿಯ ಗಂಟಲು ದ್ರವವನ್ನ ಲ್ಯಾಬ್​ಗೆ ಕಳುಹಿಸಲಾಗಿದ್ದು, ಅದರಲ್ಲಿ ಏಳು ಮಂದಿಯ ರಿಪೋರ್ಟ್ ಬಂದಿದೆ. ಅದರಲ್ಲಿ ಓರ್ವನಿಗೆ ಕೊರೊನಾ ಸೋಂಕು ದೃಢವಾಗಿದೆ. ಉಳಿದವರನ್ನು ಸಂಪರ್ಕಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.