ETV Bharat / city

ಕೆಲ ಕ್ಷೇತ್ರಗಳಲ್ಲಿ ಕಾಂಗ್ರೆಸ್​​​ಗೆ ಇಡುಗಂಟೂ ಸಿಗುವುದಿಲ್ಲ: ಡಿ.ವಿ.ಸದಾನಂದ ಗೌಡ - ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ

ಈ ಬಾರಿ ಜರುಗುವ ಉಪಚುನಾವಣೆಯಲ್ಲಿ ಕಾಂಗ್ರೆಸ್​​​​ಗೆ ಕೆಲವು ಕ್ಷೇತ್ರಗಳಲ್ಲಿ ಇಡುಗಂಟೂ ಸಿಗುವುದಿಲ್ಲ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹೇಳಿದ್ದಾರೆ.

ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ
author img

By

Published : Nov 10, 2019, 6:41 PM IST

ಮಂಗಳೂರು: ಅನರ್ಹ ಶಾಸಕರ ಕ್ಷೇತ್ರದಲ್ಲಿ ನಡೆಯುವ ಉಪಚುನಾವಣೆಯಲ್ಲಿ ಕಾಂಗ್ರೆಸ್​​​​ಗೆ ಕೆಲವು ಕ್ಷೇತ್ರಗಳಲ್ಲಿ ಇಡುಗಂಟು ಸಿಗುವುದಿಲ್ಲ ಎಂದು ಕೇಂದ್ರ ರಾಸಾಯನಿಕ ಮತ್ತು ಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದಗೌಡ ಭವಿಷ್ಯ ನುಡಿದಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್​​ನಲ್ಲಿ ನಡೆದ ವಿದ್ಯಮಾನಗಳಿಂದ ಸಿದ್ದರಾಮಯ್ಯ ಅವರು ಹತಾಶರಾಗಿದ್ದಾರೆ. ಶಿಷ್ಯರೇ ಅವರ ಮೇಲೆ ಸಿಟ್ಟಾಗಿ ದೂರ ಹೋಗಿದ್ದಾರೆ. ಒತ್ತಡ ಏರಿ ಪ್ರತಿಪಕ್ಷದ ನಾಯಕ ಸ್ಥಾನ ಪಡೆದುಕೊಂಡಿದ್ದಾರೆ ಎಂದು ಆರೋಪಿಸಿದರು.

ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ

ಕಾಂಗ್ರೆಸ್‌ನಲ್ಲಿ ಮೂಲ ಕಾಂಗ್ರೆಸ್, ವಲಸೆ ಕಾಂಗ್ರೆಸ್ ಎಂಬ ಕಂದಕ ಸೃಷ್ಟಿಯಾಗಿದೆ. ಈ ಕಂದಕ ಮುಚ್ಚಲು ಸಾಧ್ಯವಿಲ್ಲ. ಬಿಜೆಪಿ ಸರ್ಕಾರ ರಚನೆಯಾದ ಕೂಡಲೇ ಉಪಚುನಾವಣೆ ತಯಾರಿ ನಡೆಸಿದೆ. ಕಾಶ್ಮೀರ, ರಾಮಮಂದಿರ ವಿಚಾರಗಳು ಸಕಾರಾತ್ಮಕ ಜನಾದೇಶ ಕೊಡುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

Intro:ಮಂಗಳೂರು: ಅನರ್ಹ ಶಾಸಕರ ಕ್ಷೇತ್ರದಲ್ಲಿ ನಡೆಯುವ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಕೆಲವು ಕ್ಷೇತ್ರಗಳಲ್ಲಿ ಇಡುಗಂಟು ಕೂಡ ಪಡೆಯುವುದಿಲ್ಲ ಎಂದು ಕೇಂದ್ರ ಸಚಿವ , ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದಗೌಡ ಹೇಳಿದ್ದಾರೆ.

Body:

ಮಂಗಳೂರಿನಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯ ಅವರು ಕಾಂಗ್ರೆಸ್ ನಲ್ಲಿ ನಡೆದ ವಿದ್ಯಮಾನಗಳಿಂದ ಹತಾಶ ರಾಗಿದ್ದಾರೆ. ಅವರ ಶಿಷ್ಯರೆ ಅವರ ಮೇಲೆ ಸಿಟ್ಟಾಗಿ ದೂರವಾಗಿದ್ದಾರೆ. ಒತ್ತಡ ಮೂಡಿಸಿ ವಿರೋಧ ಪಕ್ಷದ ನಾಯಕ ಸ್ಥಾನ ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಶಾಸಕರಿಗೆ ಅವರಲ್ಲಿ ಒಲವಿಲ್ಲ. ಕಾಂಗ್ರೆಸ್ ನಲ್ಲಿ ಮೂಲ ಕಾಂಗ್ರೆಸ್ , ವಲಸೆ ಕಾಂಗ್ರೆಸ್ ಎಂಬುದು ಅವರಲ್ಲಿ ಕಂದಕ ಸೃಷ್ಟಿಸಿದೆ. ಈ ಕಂದಕ ಮುಚ್ಚಲು ಸಾಧ್ಯವಿಲ್ಲ ಎಂದರು.
ಬಿಜೆಪಿ ಸರಕಾರ ರಚನೆ ಆದ ಕೂಡಲೇ ಈ ಕ್ಷೇತ್ರದ ಉಪಚುನಾವಣೆ ತಯಾರಿ ನಡೆಸಿದೆ. ಕಾಶ್ಮೀರ , ರಾಮಮಂದಿರ ವಿಚಾರಗಳು ಸಕಾರಾತ್ಮಕ ಜನಾದೇಶ ಕೊಡುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಬೈಟ್- ಡಿ ವಿ ಸದಾನಂದ ಗೌಡ,‌ ಕೇಂದ್ರ ಸಚಿವ

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.