ETV Bharat / city

ಮಂಗಳೂರು: ಸ್ಟೇರಿಂಗ್ ರಾಡ್ ಕಟ್ ಆಗಿ ಬಸ್ ಪಲ್ಟಿ, ನಾಲ್ವರಿಗೆ ಗಾಯ

ಶೃಂಗೇರಿಯಿಂದ ಮಂಗಳೂರಿಗೆ ಬರುತ್ತಿದ್ದ ನಿಶ್ಮಿತಾ ಕಂಪನಿಯ ಬಸ್ಸು ಸ್ಟೇರಿಂಗ್ ರಾಡ್ ಕಟ್ಟಾದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿ ಮಗುಚಿ ಬಿದ್ದಿದೆ.

bus-accident-as-steering-rod-cut
ಸ್ಟೇರಿಂಗ್ ರಾಡ್ ಕಟ್ ಆಗಿ ಬಸ್ ಪಲ್ಟಿ
author img

By

Published : Apr 14, 2022, 9:55 AM IST

ಮಂಗಳೂರು: ಚಲಿಸುತ್ತಿದ್ದ ಬಸ್​ನ ಸ್ಟೇರಿಂಗ್ ರಾಡ್ ತುಂಡಾದ ಪರಿಣಾಮ ಬಸ್ ಪಲ್ಟಿಯಾದ ಘಟನೆ ನಿನ್ನೆ ರಾತ್ರಿ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರು ನಗರದ ಹೊರವಲಯದ ಗಂಜಿ ಮಠ ಪೆಟ್ರೋಲ್ ಪಂಪ್ ಬಳಿ ರಾಷ್ತ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ.

ಶೃಂಗೇರಿಯಿಂದ ಮಂಗಳೂರಿಗೆ ಬರುತ್ತಿದ್ದ ನಿಶ್ಮಿತಾ ಕಂಪನಿಯ ಬಸ್ಸು ಸ್ಟೇರಿಂಗ್ ರಾಡ್ ಕಟ್ಟಾಗಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿ ಮಗುಚಿ ಬಿದ್ದಿದೆ. ಬಸ್ಸು ಪಲ್ಟಿಯಾದ ಪರಿಣಾಮ ಬಸ್​ನಲ್ಲಿದ್ದ ನಾಲ್ಕು ಮಂದಿಗೆ ಮೂಳೆ ಮುರಿತದ ಗಾಯವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.