ETV Bharat / city

ಗಾಂಧಿ ಹತ್ಯೆಯನ್ನು ಸಮರ್ಥಿಸುವ ಮತೀಯವಾದಿಗಳನ್ನು ಮೂಲೋತ್ಪಾಟನೆ ಮಾಡಬೇಕು: ರಮಾನಾಥ ರೈ - ಮೂಲೋತ್ಪಾಟನೆ

ಗಾಂಧೀಜಿಯವರ ಪುಣ್ಯತಿಥಿ ದಿನ ಗಾಂಧಿ ಪ್ರತಿಕೃತಿ ದಹಿಸಿದ್ದನ್ನು ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಗಾಂಧಿ ಹತ್ಯೆಯನ್ನು ಸಮರ್ಥಿಸುವ ಮತೀಯವಾದಿಗಳನ್ನು ಮೂಲೋತ್ಪಾಟನೆ ಮಾಡುವ ಮೂಲಕ ದೇಶದ್ರೋಹಿಗಳಿಗೆ‌ ಪಾಠ ಕಲಿಸಬೇಕಾಗಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು

ರಮಾನಾಥ ರೈ
author img

By

Published : Feb 4, 2019, 1:41 PM IST

ಮಂಗಳೂರು: ಗಾಂಧಿ ಹತ್ಯೆಯನ್ನು ಸಮರ್ಥಿಸುವ ಮತೀಯವಾದಿಗಳನ್ನು ಮೂಲೋತ್ಪಾಟನೆ ಮಾಡುವ ಮೂಲಕ ಅವರಿಗೆ ಪಾಠ ಕಲಿಸಬೇಕು ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು.

ರಮಾನಾಥ ರೈ
ಗಾಂಧಿ ಪ್ರತಿಕೃತಿ ಮಾಡಿ ಅದರಲ್ಲಿ ಹತ್ಯೆ ಮಾಡುವುದನ್ನು ಮರುಸೃಷ್ಟಿಸಿದ ಘಟನೆಯನ್ನು ಖಂಡಿಸಿ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಗಾಂಧೀಜಿಯವರು ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನು ಅರ್ಪಣೆ ಮಾಡಿದವರು. ಅಂತಹ ಗಾಂಧೀಜಿಯನ್ನು ಅಪಮಾನ ಮಾಡಿ ಮಕ್ಕಳು, ಯುವಜನರ ಮನಸ್ಸಲ್ಲಿ ತಪ್ಪು ಅಭಿಪ್ರಾಯ ಮೂಡಿಸುವಂತಹ ಕೆಲಸವನ್ನು ಸಂಘ ಪರಿವಾರ ಮಾಡುತ್ತಲೇ ಬಂದಿದೆ ಎಂದು ಬೇಸರ ವ್ಯಕ್ತಪಡಿಸಿದರು.
undefined

ಗಾಂಧಿ ಹತ್ಯೆ ಪ್ರಾತ್ಯಕ್ಷಿಕೆ ನಮಗೆ ದೊಡ್ಡ ಅಘಾತ ತಂದಿದೆ. ಇಡೀ ಜಗತ್ತಿನಲ್ಲಿ ಗಾಂಧೀಜಿಯವರ ಪುಣ್ಯತಿಥಿ ದಿನವನ್ನು ಅಹಿಂಸಾ ದಿನವಾಗಿ ಘೋಷಣೆ ಮಾಡಲಾಗಿದೆ. ಮತೀಯವಾದಿ ಶಕ್ತಿಗಳನ್ನು ಮೂಲೋತ್ಪಾಟನೆ ಮಾಡುವ ಮೂಲಕ ದೇಶದ್ರೋಹಿಗಳಿಗೆ‌ ಪಾಠ ಕಲಿಸಬೇಕಾಗಿದೆ ಎಂದರು.

ಪ್ರತಿಭಟನಾ ಸಭೆಯಲ್ಲಿ ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜ, ವಿಧಾನ ಪರಿಷತ್ ಸದಸ್ಯ , ಜಿಲ್ಲಾ ‌ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಪಾಲ್ಗೊಂಡಿದ್ದರು.

Intro:ಮಂಗಳೂರು: ಗಾಂಧಿ ಹತ್ಯೆಯನ್ನು ಸಮರ್ಥಿಸುವ ಮತೀಯವಾದಿಗಳನ್ನು ಮೂಲೋತ್ಪಾಟನೆ ಮಾಡುವ ಮೂಲಕ ಅವರಿಗೆ ಪಾಠ ಕಲಿಸಬೇಕು ಎಂದು ಮಾಜಿ ಸಚಿವ ಬಿ ರಮಾನಾಥ ರೈ ಹೇಳಿದರು.

Body:ಗಾಂಧಿ ಪ್ರತಿಕೃತಿ ಮಾಡಿ ಅದರಲ್ಲಿ ಹತ್ಯೆ ಮಾಡುವುದನ್ನು ಮರುಸೃಷ್ಟಿಸಿದ ಘಟನೆಯನ್ನು ಖಂಡಿಸಿ ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು ಗಾಂಧೀಜಿಯವರು ದೇಶದ ಸ್ವಾತಂತ್ರ್ಯಕ್ಕಾಗಿ ತನ್ನ ಪ್ರಾಣವನ್ನು ಅರ್ಪಣೆ ಮಾಡಿದವರು. ಅಂತಹ ಗಾಂಧೀಜಿಯನ್ನು ಅಪಮಾನ ಮಾಡುವಂತಹ ಕೆಲಸವನ್ನು ಸಂಘಪರಿವಾರ ಮಾಡುತ್ತಲೆ ಬಂದಿದೆ. ಗಾಂಧಿ ಹತ್ಯೆ ಪ್ರಾತ್ಯಕ್ಷಿಕೆ ನಮಗೆ ದೊಡ್ಡ ಅಘಾತ ತಂದಿದೆ. ಮಕ್ಕಳು, ಯುವಜನರ ಮನಸಿಗೆ ತಪ್ಪು ಅಭಿಪ್ರಾಯ ಮೂಡಿಸುವಂತಹ ಕೆಲಸ ಸಂಘಪರಿವಾರ ಮಾಡುತ್ತಾ ಬಂದಿದೆ. ಇಡೀ ಜಗತ್ತಿನಲ್ಲಿ ಗಾಂಧೀಜಿಯವರ ಪುಣ್ಯತಿಥಿ ದಿನವನ್ನು ಅಹಿಂಸಾದಿನವಾಗಿ ಘೋಷಣೆ ಮಾಡಲಾಗಿದೆ. ಮತೀಯವಾದಿ ಶಕ್ತಿಗಳನ್ನು ಮೂಲೋತ್ಪಾಟನೆ ಮಾಡುವ ಮೂಲಕ ದೇಶದ್ರೋಹಿಗಳಿಗೆ‌ ಪಾಠ ಕಲಿಸಬೇಕಾಗಿದೆ ಎಂದರು.
ಪ್ರತಿಭಟನಾ ಸಭೆಯಲ್ಲಿ ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜ, ವಿಧಾನಪರಿಷತ್ ಸದಸ್ಯ , ಜಿಲ್ಲಾ ‌ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಮಾತನಾಡಿದರು.
ಕಾಂಗ್ರೆಸ್ ಕಾರ್ಯಕರ್ತರು ಘಟನೆಯನ್ನು ಖಂಡಿಸಿ ಘೋಷಣೆ ಕೂಗಿದರು.

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.