ETV Bharat / city

ಮಂಗಳೂರು: ಗೂಡ್ಸ್ ರೈಲಿನ ಮೇಲೆ ನಿಂತು ಸೆಲ್ಫಿ ಕ್ಲಿಕ್ಕಿಸುವ ವೇಳೆ ವಿದ್ಯುತ್​ ಶಾಕ್​ - ಗೂಡ್ಸ್ ರೈಲಿನ ಮೇಲೆ ನಿಂತು ಸೆಲ್ಫಿ ಕ್ಲಿಕ್ಕಿಸಲು ಹೋದ ಯುವಕನಿಗೆ ಗಾಯ

ಸುರತ್ಕಲ್ ರೈಲ್ವೆ ನಿಲ್ದಾಣದ ಬಳಿಯ ಅಗರಮೇಲು ಎಂಬಲ್ಲಿ ನಿಂತಿದ್ದ ಗೂಡ್ಸ್ ರೈಲಿನ ಮೇಲೆ ನಿಂತು ಸೆಲ್ಪಿ ತೆಗೆಯಲು ಹೋಗಿದ್ದ ಯುವಕನಿಗೆ ವಿದ್ಯುತ್​ ತಂತಿ ತಗುಲಿ ಆಸ್ಪತ್ರೆ ಸೇರಿದ ಘಟನೆ ಜರುಗಿದೆ.

Current Shock to boy in Mangalore
ಗೂಡ್ಸ್ ರೈಲಿನ ಮೇಲೆ ನಿಂತು ಸೆಲ್ಫಿ ಕ್ಲಿಕ್ಕಿಸಲು ಹೋದ ಯುವಕ ವಿದ್ಯುತ್​ ಶಾಕ್​
author img

By

Published : Nov 23, 2021, 8:59 PM IST

ಮಂಗಳೂರು: ಗೂಡ್ಸ್ ರೈಲಿನ ಮೇಲೆ ನಿಂತು ಸೆಲ್ಫಿ ತೆಗೆಯಲು ಹೋದ ಯುವಕನಿಗೆ ವಿದ್ಯುತ್​ ತಂತಿ ತಗುಲಿ ಆಸ್ಪತ್ರೆ ಸೇರಿದ ಘಟನೆ ಸುರತ್ಕಲ್ ರೈಲ್ವೆ ನಿಲ್ದಾಣದ ಬಳಿ ನಡೆದಿದೆ.

ಸಲಾನ್ ಪಾರಸ್ (21) ಎಂಬಾತ ವಿದ್ಯುತ್ ಅಘಾತಕ್ಕೊಳಗಾದವನು. ಈತ ಸುರತ್ಕಲ್ ರೈಲ್ವೆ ನಿಲ್ದಾಣದ ಬಳಿಯ ಅಗರಮೇಲು ಎಂಬಲ್ಲಿ ನಿಂತಿದ್ದ ಗೂಡ್ಸ್ ರೈಲಿನ ಮೇಲೆ ನಿಂತು ಸೆಲ್ಪಿ ತೆಗೆಯಲು ಹೋಗಿದ್ದ. ಈ ವೇಳೆ ಹೈ ವೋಲ್ಟೇಜ್ ತಂತಿ ತಗುಲಿ ದೇಹ ಭಾಗಶಃ ಸುಟ್ಟು ಹೋಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ: ರಾಜ್ಯಗಳಿಗೆ 95,000 ಕೋಟಿ ರೂ. ತೆರಿಗೆ ಹಣ ಬಿಡುಗಡೆಗೊಳಿಸಿದ ಕೇಂದ್ರ: ಕರ್ನಾಟಕಕ್ಕೆ ಸಿಕ್ಕಿದ್ದೆಷ್ಟು?

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.