ETV Bharat / city

ಅನಾಥ ಮಕ್ಕಳೊಂದಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಪ್ರವಾಸ

author img

By

Published : May 5, 2022, 12:27 PM IST

ಮಂಗಳೂರಿನ ಬೊಂದೇಲ್‍ನಲ್ಲಿರುವ ಬಾಲ ಮಂದಿರದ 13 ಅನಾಥ ಮಕ್ಕಳನ್ನು ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ‌ಕೆ.ವಿ. ಪ್ರವಾಸಕ್ಕೆಂದು ಪಿಲಿಕುಳ ನಿಸರ್ಗಧಾಮಕ್ಕೆ ಕರೆದುಕೊಂಡು ಹೋಗಿದ್ದಾರೆ.

ಮಕ್ಕಳೊಂದಿಗೆ ಜಿಲ್ಲಾಧಿಕಾರಿ ಪ್ರವಾಸ, Dakshina kannada DC Rajendra
ಮಕ್ಕಳೊಂದಿಗೆ ಜಿಲ್ಲಾಧಿಕಾರಿ ಪ್ರವಾಸ

ಮಂಗಳೂರು: ನಗರದ ಬೊಂದೇಲ್‍ನಲ್ಲಿರುವ ಬಾಲಕರ ಬಾಲ ಮಂದಿರದಲ್ಲಿ ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಗೆ ಸೇರಿದ 6 ರಿಂದ 17 ವರ್ಷದೊಳಗಿನ 13 ಅನಾಥ ಮಕ್ಕಳಿದ್ದಾರೆ. ಈ ಮಕ್ಕಳನ್ನು ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ನಿನ್ನೆ ಪಿಲಿಕುಳ ನಿಸರ್ಗಧಾಮಕ್ಕೆ ಪ್ರವಾಸಕ್ಕೆಂದು ಕರೆದೊಯ್ದರು.

ಈ ಮಕ್ಕಳಿಗೆ ಪೋಷಕರಿಲ್ಲದ ನೋವು ಕಾಡಬಾರದೆಂಬ ಉದ್ದೇಶದಿಂದ ಪಿಲಿಕುಳ ನಿಸರ್ಗಧಾಮಕ್ಕೆ ಪ್ರವಾಸಕ್ಕೆ ಕರೆದೊಯ್ಯಲಾಗಿತ್ತು. ಸ್ವತಃ ಜಿಲ್ಲಾಧಿಕಾರಿಯವರೇ ಮಕ್ಕಳ ಪ್ರವಾಸಕ್ಕೆ ಬೇಕಾದ ಊಟ-ಉಪಹಾರ ಹಾಗೂ ವಾಹನದ ವ್ಯವಸ್ಥೆ ಕಲ್ಪಿಸಿದ್ದರು. ಸಂಜೆ ವೇಳೆಗೆ ಪಿಲಿಕುಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ, ಮಕ್ಕಳೊಂದಿಗೆ ಕಾಲಕಳೆದು ಸಂವಾದ ನಡೆಸಿದರು.

ಮಕ್ಕಳೊಂದಿಗೆ ಜಿಲ್ಲಾಧಿಕಾರಿ ಪ್ರವಾಸ

ಇದನ್ನೂ ಓದಿ: ಪಿಲಿಕುಳ ಜೈವಿಕ ಉದ್ಯಾನವನಕ್ಕೆ ಹೊಸ ಅತಿಥಿಯ ಆಗಮನ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.