ETV Bharat / city

ಮಂಗಳೂರಿನಲ್ಲಿಂದು ಕೊರೊನಾಗೆ ಓರ್ವ ಬಲಿ: ಸಾವಿನ ಸಂಖ್ಯೆ 30ಕ್ಕೆ ಏರಿಕೆ - mangalore news

ಮಂಗಳೂರಿನಲ್ಲಿಂದು 49 ವರ್ಷದ ಕೊರೊನಾ ಸೋಂಕಿತ ಮೃತಪಟ್ಟಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 30ಕ್ಕೆ ಏರಿಕೆಯಾಗಿದೆ.

Death of a Corona Infected in mangalore
ಮಂಗಳೂರಿನಲ್ಲಿಂದು ಕೊರೊನಾಗೆ ಓರ್ವ ಬಲಿ...ಸಾವಿನ ಸಂಖ್ಯೆ 30ಕ್ಕೆ ಏರಿಕೆ
author img

By

Published : Jul 9, 2020, 8:28 PM IST

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು ಓರ್ವ ಕೊರೊನಾ ಸೋಂಕಿತ ಮೃತಪಟ್ಟಿದ್ದು, ಸಾವಿನ ಸಂಖ್ಯೆ 30ಕ್ಕೆ ಏರಿಕೆಯಾಗಿದೆ.

ಮಂಗಳೂರಿನ 49 ವರ್ಷದ ವರ್ಷದ ಪುರುಷ ಕೊರೊನಾಗೆ ಬಲಿಯಾಗಿದ್ದಾರೆ. ಇವರು ನ್ಯುಮೋನಿಯಾ, ಯಕೃತ್​ ಸಮಸ್ಯೆಯಿಂದ ಬಳಲುತ್ತಿದ್ದರು. ಇವರಿಗೆ ಕೊರೊನಾ ದೃಢಪಟ್ಟ ಹಿನ್ನೆಲೆ ಜುಲೈ 7ರಂದು ವೆನ್ಲಾಕ್ ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಜಿಲ್ಲೆಯಲ್ಲಿ ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.