ETV Bharat / city

ಎಸಿ ಬ್ಲಾಸ್ಟ್​; ಬಜ್ಪೆ ವ್ಯವಸಾಯ ಸಹಕಾರಿ ಬ್ಯಾಂಕ್​ನಲ್ಲಿ ಅಗ್ನಿ ದುರಂತ - ಎಸಿ ಸ್ಪೋಟಗೊಂಡು ಬಜ್ಪೆ ವ್ಯವಸಾಯ ಸಹಕಾರಿ ಬ್ಯಾಂಕ್​ನಲ್ಲಿ ಬೆಂಕಿ

ಬಜ್ಪೆ ವ್ಯವಸಾಯ ಸಹಕಾರಿ ಬ್ಯಾಂಕ್​ನಲ್ಲಿ ಬೆಳಗ್ಗೆ 9.15 ರ ಸುಮಾರಿಗೆ ಎಸಿ ಸ್ಪೋಟಗೊಂಡು ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.

Bajpe
ಬ್ಯಾಂಕ್​ನಲ್ಲಿ ಬೆಂಕಿ
author img

By

Published : Apr 19, 2021, 3:43 PM IST

ಮಂಗಳೂರು: ಎಸಿ ಸ್ಪೋಟಗೊಂಡು ಬಜ್ಪೆ ವ್ಯವಸಾಯ ಸಹಕಾರಿ ಬ್ಯಾಂಕ್​ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು ನಡೆದಿದೆ.

ಬಜ್ಪೆ ವ್ಯವಸಾಯ ಸಹಕಾರಿ ಬ್ಯಾಂಕ್​ನಲ್ಲಿ ಕಾಣಿಸಿಕೊಂಡ ಬೆಂಕಿ

ಬೆಳಗ್ಗೆ 9.15 ರ ಸುಮಾರಿಗೆ ಈ ದುರಂತ ಸಂಭವಿಸಿದ್ದು, ಮೂರು ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.

ಬೆಂಕಿ ನಂದಿಸುವ ಕಾರ್ಯಾಚರಣೆಗೆ ಅನುಕೂಲ ಕಲ್ಪಿಸಲು ಚರ್ಚ್ ಬಳಿಯ ರಸ್ತೆಯನ್ನು ಬಂದ್ ಮಾಡಿ, ಪೊಲೀಸ್ ಠಾಣೆ ಹತ್ತಿರ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿತ್ತು.

ಇದನ್ನೂ ಓದಿ: ಹುಬ್ಬಳ್ಳಿ: ಸ್ಮಾರ್ಟ್ ಸಿಟಿ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕನ ಸ್ಥಿತಿ ಗಂಭೀರ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.