ETV Bharat / city

ಮಂಗಳೂರು: ಫ್ಯಾನಿಗೆ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ - ಮಂಗಳೂರಲ್ಲಿ ಯುವತಿ ಆತ್ಮಹತ್ಯೆ

ಮನೆಯಲ್ಲಿ ನೇಣು ಬಿಗಿದುಕೊಂಡು ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ.

ಫ್ಯಾನಿಗೆ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ,Girl committed suicide in Mangaluru
ಫ್ಯಾನಿಗೆ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ
author img

By

Published : Dec 4, 2021, 12:02 AM IST

ಮಂಗಳೂರು: ಯುವತಿಯೋರ್ವಳು ನೇಣಿಗೆ ಶರಣಾಗಿರುವ ಘಟನೆ ನಗರದ ಕಾವೂರು ಬಳಿಯ ಆಕಾಶಭವನ ಎಂಬಲ್ಲಿ ನಡೆದಿದೆ. ಆಕಾಶಭವನದ ಕಾಪಿಗುಡ್ಡೆ ಎಂಬಲ್ಲಿನ ನಿವಾಸಿ ಶಿಫಾಲಿ (22) ಮೃತ ಯುವತಿ.

ಆಕಾಶಭವನದಲ್ಲಿ ಬ್ಯೂಟಿಶಿಯನ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಯುವತಿ ಎಂದಿನಂತೆ ಮನೆಗೆ ಮರಳಿದ್ದಳು. ಬಳಿಕ ಕೋಣೆಗೆ ತೆರಳಿ ಫ್ಯಾನಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮನೆಯವರು ನೋಡುವಷ್ಟರಲ್ಲಿ ಆಕೆ ಮೃತಪಟ್ಟಿದ್ದಳು ಎಂದು ತಿಳಿದುಬಂದಿದೆ.

ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

(ಇದನ್ನೂ ಓದಿ: ಕೋವಿಡ್​​ ರೂಪಾಂತರಿ Omicron​ ಭೀತಿ: ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ)

ETV Bharat Logo

Copyright © 2025 Ushodaya Enterprises Pvt. Ltd., All Rights Reserved.