ETV Bharat / city

ಹಿಜಾಬ್ ವಿವಾದದ ಬಗ್ಗೆ ನಾನೇನು ಪ್ರತಿಕ್ರಿಯಿಸೋಲ್ಲ: ಹೆಚ್‌‌.ಡಿ‌.ದೇವೇಗೌಡ - ಹಿಜಾಬ್ ವಿವಾದದ ಬಗ್ಗೆ ಹೆಚ್​ಡಿಕೆ ಮಾತು

ರಾಜ್ಯದಲ್ಲಿ ಭುಗಿಲೆದ್ದಿರುವ ಹಿಜಾಬ್​ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಲು ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಹಿಂದೇಟು ಹಾಕಿದ್ದಾರೆ. ಈ ವಿವಾದ ಹೈಕೋರ್ಟ್​​ನಲ್ಲಿದ್ದು, ನಾನು ಏನನ್ನೂ ಹೇಳಲ್ಲ ಎಂದಿದ್ದಾರೆ.

HD Devegowda on Hijab row
HD Devegowda on Hijab row
author img

By

Published : Feb 11, 2022, 11:03 PM IST

Updated : Feb 11, 2022, 11:18 PM IST

ಮಂಗಳೂರು: ಕರ್ನಾಟಕದಲ್ಲಿ ಹಿಜಾಬ್​ ವಿವಾದ ಭುಗಿಲೆದ್ದಿದ್ದು, ಇದರ ಬಗ್ಗೆ ಈಗಾಗಲೇ ಅನೇಕರು ತಮ್ಮದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದರ ಮಧ್ಯೆ ಈ ವಿವಾದದ ಬಗ್ಗೆ ನಾನೇನು ಪ್ರತಿಕ್ರಿಸೋಲ್ಲ ಎಂದು ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡ ತಿಳಿಸಿದ್ದಾರೆ.

ಹಿಜಾಬ್ ವಿವಾದದ ಬಗ್ಗೆ ನಾನೇನು ಪ್ರತಿಕ್ರಿಯಿಸೋಲ್ಲ: ಹೆಚ್‌‌.ಡಿ‌.ದೇವೇಗೌಡ
ಹಿಜಾಬ್ ವಿವಾದದ ಬಗ್ಗೆ ಮಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ಹೆಚ್​ಡಿಡಿ, ಈ ಹಿಜಾಬ್ ವಿವಾದವು ಹೈಕೋರ್ಟ್​ನಲ್ಲಿದ್ದು, ಅಂತಿಮ ತೀರ್ಪು ಇನ್ನೂ ಬರಬೇಕಿದೆ. ಆದ್ದರಿಂದ ಈ ಬಗ್ಗೆ ನಾನೇನು ಹೇಳುವಂತಿಲ್ಲ ಎಂದರು.

ಇದನ್ನೂ ಓದಿರಿ: ರಾಜ್ಯದ ಕಾಲೇಜುಗಳಲ್ಲಿ ಮೊಬೈಲ್ ನಿಷೇಧ ವದಂತಿಗೆ ಸಚಿವ ಅಶ್ವತ್ಥ​ ನಾರಾಯಣ ಸ್ಪಷ್ಟನೆ

ಮೂರು ದಿನಗಳ ದಕ್ಷಿಣ ಕನ್ನಡ ಜಿಲ್ಲೆ ಪ್ರವಾಸದಲ್ಲಿರುವ‌ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ಅವರು ನಾಳೆ ಬೆಳಗ್ಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಪೂಜಾ ಕಾರ್ಯದಲ್ಲಿ ಭಾಗವಹಿಸಲಿದ್ದಾರೆ. ಸಂಜೆ ಮಂಗಳೂರಿನ ಉಳ್ಳಾಲದ ಯುನಿಟಿ ಹಾಲ್ ನಲ್ಲಿ ಜಾತ್ಯತೀತ ಜನತಾದಳ ಕಾರ್ಯಕರ್ತರ ಸಮಾವೇಶಕ್ಕೆ ಚಾಲನೆ ನೀಡಲಿದ್ದಾರೆ.

Last Updated : Feb 11, 2022, 11:18 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.