ETV Bharat / city

ನಾಗಪೂಜೆ ವೇಳೆ ಜೇನು ಹುಳುಗಳ ದಾಳಿ: 8 ಮಂದಿಗೆ ಗಾಯ - ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮ

ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದಲ್ಲಿ ನಾಗದೇವರ ಪೂಜೆ ಮಾಡುತ್ತಿದ್ದ ಸಾರ್ವಜನಿಕರ ಮೇಲೆ ಜೇನು ಹುಳುಗಳು ದಾಳಿ ಮಾಡಿವೆ.

Honey Bee Attack on People
ನಾಗ ಪೂಜೆ ವೇಳೆ ಜೇನು ಹುಳುಗಳ ದಾಳಿ
author img

By

Published : Apr 21, 2021, 9:46 AM IST

ಬೆಳ್ತಂಗಡಿ (ದಕ್ಷಿಣ ಕನ್ನಡ): ನಾಗದೇವರ ಪೂಜೆ ಮಾಡುತ್ತಿದ್ದ ವೇಳೆ ಸಾರ್ವಜನಿಕರ ಮೇಲೆ ಜೇನು ಹುಳುಗಳು ದಾಳಿ ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದಲ್ಲಿ ನಡೆದಿದೆ.

ನಾವೂರು ಗ್ರಾಮದ ನಾಗ ಬನದಲ್ಲಿ ಪೂಜೆ ನಡೆಸಲಾಗುತ್ತಿತ್ತು. ಈ ವೇಳೆ ಏಕಾಏಕಿ ಜೇನು ಹುಳುಗಳು ದಾಳಿ ನಡೆಸಿದ್ದು, ಅರ್ಚಕ ಸೇರಿ 8 ಮಂದಿಗೆ ಗಾಯಗಳಾಗಿವೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: ಶಾಲೆಗೆ ಬರದೇ ಇರುವ ಪ್ರೌಢಶಾಲೆ ಮಕ್ಕಳಿಗೆ ಮನೆಯಲ್ಲಿಯೇ ಪರೀಕ್ಷೆ: ಡಿಡಿಪಿಐ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.