ETV Bharat / city

ಹಾಲಿನಪುಡಿ ಪ್ಯಾಕೆಟ್​ನಲ್ಲಿಟ್ಟು ಅಕ್ರಮ ಚಿನ್ನ ಸಾಗಣೆ.. ಮಂಗಳೂರು ಏರ್​ಪೋರ್ಟ್​ನಲ್ಲಿ ಸಿಕ್ಕಿಬಿದ್ದ ಚಾಲಾಕಿ - ಮಂಗಳೂರು ವಿಮಾನ ನಿಲ್ದಾಣ

ಹಾಲಿನ ಪುಡಿ ಪ್ಯಾಕೆಟ್​ನಲ್ಲಿ ಅಕ್ರಮ ಚಿನ್ನ ಸಾಗಣೆ- ಕಸ್ಟಮ್ಸ್​ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ಚಾಲಾಕಿ- ಮಂಗಳೂರು ಏರ್ಪೋರ್ಟ್​ನಲ್ಲಿ ಚಿನ್ನ ವಶಕ್ಕೆ

Illegal transportation of gold in milk powder packets
ಹಾಲಿನಪುಡಿ ಪ್ಯಾಕೆಟ್​ನಲ್ಲಿ ಅಕ್ರಮ ಚಿನ್ನ ಸಾಗಾಟ
author img

By

Published : Jul 4, 2022, 12:14 PM IST

ಮಂಗಳೂರು: ಹಾಲಿನಪುಡಿ ಪ್ಯಾಕೆಟ್​ನೊಳಗಡೆ ಬಚ್ಚಿಟ್ಟು ಚಿನ್ನವನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿರುವುದನ್ನು ಮಂಗಳೂರು ವಿಮಾನ‌ ನಿಲ್ದಾಣದಲ್ಲಿ ಕಸ್ಟಮ್ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಪ್ರಯಾಣಿಕನಿಂದ 31,31,440 ಲಕ್ಷ ರೂಪಾಯಿ ಮೌಲ್ಯದ ಬಂಗಾರವನ್ನು ವಶಪಡಿಸಿಕೊಳ್ಳಲಾಗಿದೆ.

ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದ ಕಾಸರಗೋಡು ಮೂಲದ ಪ್ರಯಾಣಿಕನನ್ನು ತಪಾಸಣೆ ನಡೆಸಿದಾಗ ಹಾಲಿನಪುಡಿಯ ಪ್ಯಾಕೆಟ್​ನೊಳಗಡೆ ಬಚ್ಚಿಟ್ಟು ಚಿನ್ನವನ್ನು ಅಕ್ರಮ ಸಾಗಿಸುತ್ತಿರುವುದು ಪತ್ತೆಯಾಗಿದೆ. ಕೂಡಲೇ ಪ್ರಯಾಣಿಕ ಸೇರಿದಂತೆ ಆತನಲ್ಲಿದ್ದ 24 ಕ್ಯಾರೆಟ್ ಪರಿಶುದ್ಧತೆಯ 602.200 ಗ್ರಾಂ ತೂಕದ 31,31,440 ಲಕ್ಷ ರೂ. ಮೌಲ್ಯದ ಚಿನ್ನವನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

ಇದನ್ನೂ ಓದಿ : ಮಂಗಳೂರು : ಗುದನಾಳದಲ್ಲಿ ಬಚ್ಚಿಟ್ಟು ಸಾಗಿಸುತ್ತಿದ್ದ 60 ಲಕ್ಷ ರೂ. ಮೌಲ್ಯದ ಚಿನ್ನ ವಶ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.