ETV Bharat / city

ಹೆಚ್​​ಡಿಕೆ ಜೋಕರ್ ಎಂದ ಸಚಿವ ಯೋಗೀಶ್ವರ್​ ವಿರುದ್ಧ ಘೋಷಣೆ ಕೂಗಿದ ಜೆಡಿಎಸ್ ಕಾರ್ಯಕರ್ತರು - ಯೋಗೀಶ್ವರ್​ಗೆ ಘೇರಾವ್ ಕೂಗಿದ ಜೆಡಿಎಸ್ ಕಾರ್ಯಕರ್ತರು

ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ಅಕ್ಷಿತ್ ಸುವರ್ಣರ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು ಸಚಿವ ಯೋಗೀಶ್ವರ್ ವಾಸ್ತವ್ಯ ಹೂಡಿದ್ದ ಖಾಸಗಿ ಹೋಟೆಲ್ ಮುಂದೆ ಜಮಾಯಿಸಿದರು‌. ಬಳಿಕ ರಸ್ತೆ ಪಕ್ಕದಲ್ಲಿ ನಿಂತು ಘೋಷಣೆ ಕೂಗಿದ್ದಾರೆ..

JDS activists shouted Gherao to Yogeshwar
ಹೆಚ್​​ಡಿಕೆ ಜೋಕರ್ ಎಂದ ಸಚಿವ ಯೋಗೀಶ್ವರ್​ಗೆ ಘೇರಾವ್ ಕೂಗಿದ ಜೆಡಿಎಸ್ ಕಾರ್ಯಕರ್ತರು
author img

By

Published : Feb 28, 2021, 1:32 PM IST

ಮಂಗಳೂರು : ಮಾಜಿ ಸಿಎಂ ಹೆಚ್​​ಡಿಕೆ ಜೋಕರ್ ಎಂದು ಹೇಳಿಕೆ ನೀಡಿರುವುದನ್ನು ಖಂಡಿಸಿ ದ.ಕ. ಜಿಲ್ಲಾ ಯುವ ಜೆಡಿಎಸ್ ಕಾರ್ಯಕರ್ತರು ಪ್ರವಾಸೋದ್ಯಮ ಸಚಿವ ಸಿ ಪಿ ಯೋಗೇಶ್ವರ್ ವಿರುದ್ಧ ಘೋಷಣೆ ಕೂಗಿದರು.

ಹೆಚ್​​ಡಿಕೆ ಜೋಕರ್ ಎಂದ ಸಚಿವ ಯೋಗೀಶ್ವರ್​ ವಿರುದ್ಧ ಘೋಷಣೆ ಕೂಗಿದ ಜೆಡಿಎಸ್ ಕಾರ್ಯಕರ್ತರು

ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ಅಕ್ಷಿತ್ ಸುವರ್ಣರ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು ಸಚಿವ ಯೋಗೀಶ್ವರ್ ವಾಸ್ತವ್ಯ ಹೂಡಿದ್ದ ಖಾಸಗಿ ಹೋಟೆಲ್ ಮುಂದೆ ಜಮಾಯಿಸಿದರು‌. ಬಳಿಕ ರಸ್ತೆ ಪಕ್ಕದಲ್ಲಿ ನಿಂತು ಘೋಷಣೆ ಕೂಗಿದ್ದಾರೆ.

ಓದಿ: ತನ್ವೀರ್ ಸೇಠ್​ ಜೆಡಿಎಸ್​ಗೆ ಬಂದರೆ ಸ್ವಾಗತ: ಶಾಸಕ ಸಾ.ರಾ. ಮಹೇಶ್ ಮುಕ್ತ ಆಹ್ವಾನ

ಈ ಸಂದರ್ಭ ಮತ್ತೆ ಬೆಂಗಳೂರಿಗೆ ತೆರಳಲು ಅಣಿಯಾಗುತ್ತಿದ್ದ ಸಚಿವರು ಘೋಷಣೆ ಕೂಗುತ್ತಿದ್ದ ಜೆಡಿಎಸ್ ಕಾರ್ಯಕರ್ತರನ್ನು ಕಂಡು, ತಮ್ಮ ಸರ್ಕಾರಿ ವಾಹನವನ್ನು ಬಿಟ್ಟು ಬೇರೆ ವಾಹನದಲ್ಲಿ ಪ್ರಯಾಣಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.