ETV Bharat / city

ಅಂಗಡಿಗಳ ಮೇಲೆ ದಾಳಿ: ಲಕ್ಷಾಂತರ ರೂ. ಮೌಲ್ಯದ ಪ್ಲಾಸ್ಟಿಕ್​ ವಶ

ಕಾನೂನು ಬಾಹಿರವಾಗಿ ಪ್ಲಾಸ್ಟಿಕ್ ವಸ್ತುಗಳನ್ನು ಬಳಸುತ್ತಿದ್ದ ಅಂಗಡಿಗಳ ಮೇಲೆ ಮಂಗಳೂರು ಮಹಾನಗರ ಪಾಲಿಕೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಅಧಿಕಾರಿಗಳ ದಾಳಿ, ಲಕ್ಷಾಂತರ ರೂಪಾಯಿ ಮೌಲ್ಯದ ಪ್ಲಾಸ್ಟಿಕ್ ವಸ್ತುಗಳು ವಶಕ್ಕೆ ಪಡೆದಿದ್ದಾರೆ.

ಅಂಗಡಿಗಳ ಮೇಲೆ ದಾಳಿ
author img

By

Published : Jun 25, 2019, 4:08 PM IST

ಮಂಗಳೂರು: ಕಾನೂನು ಬಾಹಿರವಾಗಿ ಪ್ಲಾಸ್ಟಿಕ್ ವಸ್ತುಗಳನ್ನು ಬಳಸುತ್ತಿದ್ದ ಅಂಗಡಿಗಳ ಮೇಲೆ ಮಂಗಳೂರು ಮಹಾನಗರ ಪಾಲಿಕೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಅಂಗಡಿಗಳ ಮೇಲೆ ದಾಳಿ

ನಗರದ ಸೆಂಟ್ರಲ್ ಮಾರ್ಕೆಟ್​ನಲ್ಲಿ ಬೆಳ್ಳಂಬೆಳಗ್ಗೆ ಕಾರ್ಯಚಾರಣೆಗಿಳಿದ ಅಧಿಕಾರಿಗಳು ಅಂಗಡಿಗಳ ಮೇಲೆ ದಾಳಿ ನಡೆಸಿ ಲಕ್ಷಾಂತರ ರೂಪಾಯಿ ಮೌಲ್ಯದ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

Intro:ಮಂಗಳೂರು: ಕಾನೂನು ಬಾಹಿರವಾಗಿ
ಪ್ಲಾಸ್ಟಿಕ್ ವಸ್ತುಗಳ ಮಾರಾಟ ಮಾಡಲಾಗುತ್ತಿದೆ ಎಂದು‌ ಆರೋಪಿಸಿ ಸೆಂಟ್ರಲ್ ಮಾರ್ಕೇಟ್ ನಲ್ಲಿನ ಪ್ಲಾಸ್ಟಿಕ್ ಅಂಗಡಿಗಳಿಗ ದಾಳಿ ನಡೆಸಿದ ಮಂಗಳೂರು ಮನಪಾ ಹಾಗೂ ಜಿಪಂ ಅಧಿಕಾರಿಗಳು ಲಕ್ಷಾಂತರ ರೂ. ಮೌಲ್ಯದ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

Body:ಮಂಗಳೂರು ಮಹಾನಗರ ಪಾಲಿಕೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಅಧಿಕಾರಿಗಳಿಂದ ಬೆಳಗ್ಗಿನಿಂದಲೇ ಕಾರ್ಯಾಚರಣೆ ನಡೆಸಿ ಕಾನೂನು ಬಾಹಿರವಾಗಿ ಮಾರಾಟ ಮಾಡಲಾಗುತ್ತಿರುವ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಮಂಗಳೂರಿನ ಸೆಂಟ್ರಲ್ ಸಿಟಿ ಮಾರ್ಕೆಟ್ ನ ಅಂಗಡಿಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಲಕ್ಷಾಂತರ ರೂ. ಮೌಲ್ಯದ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

Reporter_Vishwanath PanjimogaruConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.