ETV Bharat / city

ಮಂಗಳೂರು ಮಹಾನಗರ ಪಾಲಿಕೆ ಚುನಾವಣಾ ಅಖಾಡದಲ್ಲಿ 180 ಅಭ್ಯರ್ಥಿಗಳು! - ಕರ್ನಾಟಕ ಸ್ಥಳೀಯ ಸಂಸ್ಥೆ ಚುನಾವಣೆ ಸುದ್ದಿ

ಮಂಗಳೂರು ಮಹಾನಗರ ಪಾಲಿಕೆಯ 60 ವಾರ್ಡ್​ಗಳಿಗೆ ಚುನಾವಣೆ ನಡೆಯುತ್ತಿದ್ದು, ಚುನಾವಣಾ ಕಣದಲ್ಲಿ ಅಂತಿಮವಾಗಿ 180 ಅಭ್ಯರ್ಥಿಗಳಿದ್ದಾರೆ. ಅಭ್ಯರ್ಥಿಗಳು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ.

ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ
author img

By

Published : Nov 5, 2019, 3:30 AM IST

ಮಂಗಳೂರು: ಮಹಾನಗರ ಪಾಲಿಕೆಯ 60 ವಾರ್ಡ್​ಗಳಿಗೆ ಚುನಾವಣೆ ನಡೆಯುತ್ತಿದ್ದು, ಅಂತಿಮವಾಗಿ 180 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ.

ಚುನಾವಣೆಗೆ ಇನ್ನು ಕೇವಲ 11 ದಿನಗಳು ಮಾತ್ರ ಬಾಕಿ ಇದ್ದು, ಅಭ್ಯರ್ಥಿಗಳು ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ.

ಸೋಮವಾರ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿತ್ತು. ಹೀಗಾಗಿ 11 ಮಂದಿ ಸ್ಪರ್ಧಾ ಕಣದಿಂದ ಹಿಂದೆ ಸರಿದಿದ್ದಾರೆ. ಅಂತಿಮವಾಗಿ 180 ಮಂದಿ ಚುನಾವಣಾ ಅಖಾಡದಲ್ಲಿದ್ದಾರೆ.

ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ

ಕಾಂಗ್ರೆಸ್- 60, ಬಿಜೆಪಿ-60, ಜೆಡಿಎಸ್-12, ಸಿಪಿಐ-1, ಸಿಪಿಎಂ-7, ಎಸ್​ಡಿಪಿಐ-6, ಜೆಡಿಯು-2, ಡಬ್ಲ್ಯೂಪಿಐ-3, ಕರ್ನಾಟಕ ರಾಷ್ಟ್ರ ಸಮಿತಿ-2 ಹಾಗೂ ಪಕ್ಷೇತರರಾಗಿ -27 ಮಂದಿ ಅಂತಿಮ ಕಣದಲ್ಲಿ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.

Intro:ಮಂಗಳೂರು: ಮಹಾನಗರ ಪಾಲಿಕೆಯ 60 ವಾರ್ಡ್ ಗಳಿಗೆ ನಡೆಯುವ ಚುನಾವಣೆಯಲ್ಲಿ ಅಂತಿಮ ಅಖಾಡದಲ್ಲಿ 180 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ಅಭ್ಯರ್ಥಿಗಳು ಬಿರುಸಿನ ಪ್ರಚಾರ ನಡೆಸುತ್ತಿದ್ದು, ಚುನಾವಣೆಗೆ ಇನ್ನು ಕೇವಲ 12 ದಿನಗಳು ಮಾತ್ರ ಬಾಕಿ ಇದೆ.

ಇಂದು ನಾಮಪತ್ರ ಹಿಂದೆಗೆಯುವ ಕೊನೆಯ ದಿನವಾಗಿದ್ದು, 11 ಮಂದಿ ಸ್ಪರ್ಧಾ ಕಣದಿಂದ ಹಿಂದೆ ಸರಿದಿದ್ದಾರೆ. ಅಂತಿಮವಾಗಿ 180 ಮಂದಿ ಚುನಾವಣಾ ಅಖಾಡದಲ್ಲಿದ್ದಾರೆ.

Body:ಕಾಂಗ್ರೆಸ್- 60, ಬಿಜೆಪಿ-60, ಜೆಡಿಎಸ್-12, ಸಿಪಿಐ-1, ಸಿಪಿಎಂ-7, ಎಸ್ ಡಿಪಿಐ-6, ಜೆಡಿಯು-2, ಡಬ್ಲ್ಯೂಪಿಐ-3, ಕರ್ನಾಟಕ ರಾಷ್ಟ್ರ ಸಮಿತಿ-2,ಪಕ್ಷೇತರ-27 ಮಂದಿ ಅಂತಿಮ ಕಣದಲ್ಲಿ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.

Reporter_Vishwanath PanjimogaruConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.