ETV Bharat / city

ಬೆಂಗಳೂರಿಗೆ ಆಗಮಿಸಲಿದೆ ಮಂಗಳೂರು ಪೊಲೀಸರ ತಂಡ, ಅಜ್ಞಾತ ಸ್ಥಳದಲ್ಲಿ ವಿಚಾರಣೆ - ಆರೋಪಿ ಆದಿತ್ಯರಾವ್ ಪೊಲೀಸರಿಗೆ ಶರಣು

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಆದಿತ್ಯರಾವ್ ಶರಣಾದ ಬೆನ್ನಲ್ಲೇ ಆತನನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ.

Mangalore police team to arrive in Bangalore
ಬೆಂಗಳೂರಿಗೆ ಆಗಮಿಸಲಿದೆ ಮಂಗಳೂರು ಪೊಲೀಸರ ತಂಡ
author img

By

Published : Jan 22, 2020, 10:30 AM IST

ಬೆಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಆದಿತ್ಯರಾವ್ ಶರಣಾದ ಬೆನ್ನಲ್ಲೇ ಆತನನ್ನು ಅಜ್ಞಾತ ಸ್ಥಳಕ್ಕೆ ಪೊಲೀಸರು ಕರೆದೊಯ್ದಿದ್ದಾರೆ.

ಆರೋಪಿ ಆದಿತ್ಯರಾವ್ ಬೆಂಗಳೂರಿನಲ್ಲಿ ಪೊಲೀಸರಿಗೆ ಶರಣಾದ ಹಿನ್ನೆಲೆಯಲ್ಲಿ ಮಂಗಳೂರಿನಿಂದ ಪೊಲೀಸರ ತಂಡ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದೆ. ಈ ಬಗ್ಗೆ ಮಂಗಳೂರು ಪೊಲೀಸ್ ಕಮೀಷನರ್ ಡಾ. ಪಿ.ಎಸ್.ಹರ್ಷ ಟ್ವೀಟ್‌ ಮಾಡಿದ್ದಾರೆ.

  • Mangaluru city police investigation team is flying into Bengaluru shortly to investigate the developments in connection with MIA case.. the team will question the suspect and will initiate further necessary legal action..

    — Harsha IPS CP Mangaluru City (@compolmlr) January 22, 2020 " class="align-text-top noRightClick twitterSection" data=" ">

ಬೆಂಗಳೂರಿನ ನೃಪತುಂಗ ರಸ್ತೆ ಬಳಿ ಇರುವ ಡಿಜಿ-ಐಜಿಪಿ ಕಚೇರಿಗೆ ಆರೋಪಿ ಆದಿತ್ಯರಾವ್ ಬೆಳಗ್ಗೆ 7 ಗಂಟೆಗೆ ಆಗಮಿಸಿ ಶರಣಾಗಿದ್ದಾನೆ. ಈ ಹಿಂದೆಯೂ ಈತ ವಿಮಾನ ನಿಲ್ದಾಣಗಳಿಗೆ ಹುಸಿ‌ ಬಾಂಬ್ ಕರೆ ಮಾಡಿ ಪೊಲೀಸರಿಗೆ ಕೈಗೆ ಸಿಕ್ಕಿಬಿದ್ದಿದ್ದ. ಸದ್ಯ ಆರೋಪಿಯನ್ನು ಹಲಸೂರು ಗೇಟ್ ಠಾಣೆ ಪೊಲೀಸ್ರು ವಶಕ್ಕೆ ಪಡೆದಿದ್ದು ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ತನಿಖೆ ನಡೆಯಲಿದೆ.

Intro:Body:

bng update

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.