ETV Bharat / city

ಭಾರೀ ಮಳೆ ಹಿನ್ನೆಲೆ.. ನಾಳೆ ನಡೆಯಬೇಕಿದ್ದ ಮಂಗಳೂರು ವಿವಿ ಪರೀಕ್ಷೆ ಮುಂದೂಡಿಕೆ - ಮಂಗಳೂರು ಸುದ್ದಿ

ಪರಿಷ್ಕೃತ ದಿನಾಂಕವನ್ನು ನಿಗದಿಪಡಿಸಿ ಶೀಘ್ರದಲ್ಲಿಯೇ ತಿಳಿಸಲಾಗುತ್ತದೆ ಎಂದು ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ..

Mangalore University tomorrow Exam  postponed due to  heavy rain
ಭಾರೀ ಮಳೆ: ಮಂಗಳೂರು ವಿವಿ ನಾಳೆಯ ಪರೀಕ್ಷೆ ಮುಂದೂಡಿಕೆ
author img

By

Published : Sep 20, 2020, 4:09 PM IST

ಮಂಗಳೂರು : ದಕ್ಷಿಣಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ನಾಳೆ ನಡಯಬೇಕಿದ್ದ ಮಂಗಳೂರು ವಿವಿ ಪರೀಕ್ಷೆ ಮುಂದೂಡಲಾಗಿದೆ.

Mangalore University tomorrow Exam  postponed due to  heavy rain
ಭಾರೀ ಮಳೆ ಹಿನ್ನೆಲೆ ನಾಳೆಯ ಮಂಗಳೂರು ವಿವಿ ಪರೀಕ್ಷೆ ಮುಂದೂಡಿಕೆ

ಸೆಪ್ಟಂಬರ್ 21ರಂದು ನಡೆಯಬೇಕಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಸ್ನಾತಕ/ಸ್ನಾತಕೋತ್ತರ ಪದವಿ ಪರೀಕ್ಷೆ ಮುಂದೂಡಲಾಗಿದೆ. ಪರಿಷ್ಕೃತ ದಿನಾಂಕವನ್ನು ನಿಗದಿಪಡಿಸಿ ಶೀಘ್ರದಲ್ಲಿಯೇ ತಿಳಿಸಲಾಗುತ್ತದೆ ಎಂದು ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಳಿದಂತೆ ಈ ಹಿಂದೆ ಪ್ರಕಟಿಸಿರುವ ಪರೀಕ್ಷಾ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರಲ್ಲ ಎಂದು ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.