ETV Bharat / city

ಮಂಗಳೂರು ಬಾಂಬ್ ಪ್ರಕರಣ: ರಿಕ್ಷಾ ಚಾಲಕ ವಶಕ್ಕೆ? - ವಿಮಾನ ನಿಲ್ದಾಣದಲ್ಲಿ ಬಾಂಬ್

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೋಮವಾರ ಬಾಂಬ್ ಪತ್ತೆಯಾದ ಪ್ರಕರಣ ಸಂಬಂಧ ಶಂಕಿತ ಆಟೋ ಚಾಲಕನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

Mangaluru bomb case
ಮಂಗಳೂರು ಬಾಂಬ್ ಪತ್ತೆ ಪ್ರಕರಣ: ರಿಕ್ಷಾ ಚಾಲಕ ವಶಕ್ಕೆ?
author img

By

Published : Jan 21, 2020, 11:52 AM IST

ಮಂಗಳೂರು: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೋಮವಾರ ಬಾಂಬ್ ಪತ್ತೆಯಾದ ಪ್ರಕರಣ ಸಂಬಂಧ ಶಂಕಿತ ಆಟೋ ಚಾಲಕನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಸ್ಫೋಟಕ ಇದ್ದ ಬ್ಯಾಗನ್ನು ಇಟ್ಟ ವ್ಯಕ್ತಿ ವಿಮಾನ ನಿಲ್ದಾಣಕ್ಕೆ ರಿಕ್ಷಾದಲ್ಲಿ ಬಂದಿದ್ದ. ಈ ರಿಕ್ಷಾ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ಆಧಾರದಲ್ಲಿ ರಿಕ್ಷಾ ಚಾಲಕನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಇದೆ.

ಪೊಲೀಸ್ ಅಧಿಕಾರಿಗಳು ಈ ಬಗ್ಗೆ ಪ್ರತಿಕ್ರಿಯೆಗೆ ಲಭ್ಯವಾಗುತ್ತಿಲ್ಲ. ಬಾಂಬ್ ಇದ್ದ ಬ್ಯಾಗ್ ಅನ್ನು ನಿನ್ನೆ ನಿಷ್ಕ್ರೀಯಗೊಳಿಸಲಾಗಿತ್ತು.

Intro:ಮಂಗಳೂರು; ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿನ್ನೆ ಬಾಂಬ್ ಪತ್ತೆಯಾದ ಹಿನ್ನೆಲೆಯಲ್ಲಿ ಅಟೋ ಚಾಲಕನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.Body:
ಬಾಂಬು ಬ್ಯಾಗನ್ನು ಇಟ್ಟ ವ್ಯಕ್ತಿ ವಿಮಾನ ನಿಲ್ದಾಣಕ್ಕೆ ರಿಕ್ಷಾದಲ್ಲಿ ಬಂದಿದ್ದ. ಈ ರಿಕ್ಷಾ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಇದರ ಆಧಾರದಲ್ಲಿ ರಿಕ್ಷಾ ಚಾಲಕನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. ಆದರೆ ಪೊಲೀಸ್ ಅಧಿಕಾರಿಗಳು ಈ ಬಗ್ಗೆ ಪ್ರತಿಕ್ರಿಯೆ ಗೆ ಲಭ್ಯವಾಗುತ್ತಿಲ್ಲ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.