ETV Bharat / city

'ಫೈರ್​ ಮಾಡಿದ್ರೂ‌ ಒಬ್ಬರು ಸಾಯಲಿಲ್ಲ' ಎಂಬ ಹೇಳಿಕೆ ಆರೋಪ: ಪೊಲೀಸ್ ಅಧಿಕಾರಿ ವಿರುದ್ಧ ದೂರು - ಪೊಲೀಸ್ ಅಧಿಕಾರಿ ಶಾಂತರಾಮ್ ಕುಂದರ್ ನ್ಯೂಸ್​

'ಫೈರ್​ ಮಾಡಿದ್ರೂ‌ ಒಬ್ಬರು ಸಾಯಲಿಲ್ಲ' ಎಂದು ಮಂಗಳೂರಿನ ಪೊಲೀಸ್ ಅಧಿಕಾರಿ ಶಾಂತರಾಮ್ ಕುಂದರ್ ಹೇಳಿದ್ದಾರೆ ಎನ್ನುವ ಆರೋಪ ಕೇಳಿ ಬಂದ ಹಿನ್ನೆಲೆ ಅವರ ವಿರುದ್ಧ ಬಂದರ್ ಠಾಣೆಯಲ್ಲಿ ದೂರು ದಾಖಲಾಗಿದೆ.

Manglore goalbar
ಪೊಲೀಸ್ ಅಧಿಕಾರಿ ವಿರುದ್ಧ ದೂರು ದಾಖಲು
author img

By

Published : Dec 26, 2019, 7:42 AM IST

ಮಂಗಳೂರು: 'ಫೈರ್​ ಮಾಡಿದ್ರೂ‌ ಒಬ್ಬರು ಸಾಯಲಿಲ್ಲ' ಎಂದು ಮಂಗಳೂರಿನ ಪೊಲೀಸ್ ಅಧಿಕಾರಿ ಶಾಂತರಾಮ್ ಕುಂದರ್ ಹೇಳಿದ್ದಾರೆ ಎನ್ನುವ ಆರೋಪ ಕೇಳಿ ಬಂದ ಹಿನ್ನೆಲೆ ಅವರ ವಿರುದ್ಧ ಬಂದರ್ ಠಾಣೆಯಲ್ಲಿ ದೂರು ದಾಖಲಾಗಿದೆ.

Manglore goalbar
ಪೊಲೀಸ್ ಅಧಿಕಾರಿ ವಿರುದ್ಧ ದೂರು ದಾಖಲು

ಪೌರತ್ವ(ತಿದ್ದುಪಡಿ) ಕಾಯ್ದೆ ವಿರುದ್ಧ ಕಳೆದ ವಾರ ನಡೆದಿದ್ದ ಹಿಂಸಾಚಾರ ಪ್ರಕರಣದ ಸಂದರ್ಭದಲ್ಲಿ ಗಲಭೆ ನಿಯಂತ್ರಿಸುವ ಸಂದರ್ಭ ಕದ್ರಿ ಠಾಣಾ ಇನ್ಸ್​ಪೆಕ್ಟರ್ ಶಾಂತರಾಮ್ ಕುಂದರ್ ಅವರು ಬಂದರ್‌ನ ಸಮೀಪ ಪ್ರತಿಭಟನಾಕಾರರನ್ನು ಗುಂಡು ಹಾರಿಸಿ ಕೊಲ್ಲುವ ಕುರಿತು ಆತಂಕಕಾರಿ ಹೇಳಿಕೆ ನೀಡಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿರುವ ವಿಡಿನೋವನ್ನು ಆಧರಿಸಿ ಹನೀಫ್ ಕಾಟಿಪಳ್ಳ ಎಂಬುವರು ಮಂಗಳೂರು ಉತ್ತರ (ಬಂದರ್) ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Intro:ಮಂಗಳೂರು: 'ಗುಂಡು ಹೊಡೆದರೂ‌ ಒಬ್ರೂ ಸಾಯಲಿಲ್ಲವಲ್ಲಾ' ಎಂದು ಹೇಳಿಕೆ ನೀಡಿದ್ದರೆಂದು ಆರೋಪ ಕೇಳಿ ಮಂಗಳೂರಿನ ಪೊಲೀಸ್ ಅಧಿಕಾರಿ ಶಾಂತರಾಮ್ ಕುಂದರ್ ವಿರುದ್ಧ ಬಂದರ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಪೌರತ್ವ(ತಿದ್ದುಪಡಿ) ಕಾಯ್ದೆಯ ವಿರುದ್ಧ ಗುರುವಾರ ನಡೆದ ಹಿಂಸಾಚಾರ ಪ್ರಕರಣದ ಸಂದರ್ಭದಲ್ಲಿ ಗಲಭೆ ನಿಯಂತ್ರಿಸುವ ಸಂದರ್ಭ ಕದ್ರಿ ಠಾಣಾ ಇನ್‌ಸ್ಪೆಕ್ಟರ್ ಶಾಂತರಾಮ್ ಕುಂದರ್ ಅವರು ಬಂದರ್‌ನ ಸಮೀಪ ಪ್ರತಿಭಟನಾಕಾರರಿಗೆ ಪೊಲೀಸರು ಗೋಲಿಬಾರ್ ನಡೆಸಿ ಅವರನ್ನು ಕೊಲ್ಲುವ ಕುರಿತು ಆತಂಕಕಾರಿ ಹೇಳಿಕೆ ನೀಡಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

Body:ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿರುವ ವೀಡಿಯೊವನ್ನು ನೋಡಿ ಹನೀಫ್ ಕಾಟಿಪಳ್ಳ ಎಂಬವರು ಮಂಗಳೂರು ಉತ್ತರ (ಬಂದರ್) ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Reporter_Vishwanath PanjimogaruConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.