ETV Bharat / city

ಐರನ್ ಬಾಕ್ಸ್ ಶಾರ್ಟ್ ಸರ್ಕ್ಯೂಟ್: ಎಂಬಿಬಿಎಸ್ ವಿದ್ಯಾರ್ಥಿ ಸಾವು!

ಐರನ್ ಬಾಕ್ಸ್ ಶಾರ್ಟ್​ ಸರ್ಕ್ಯೂಟ್​ ಸಂಭವಿಸಿ ಎಂಬಿಬಿಎಸ್ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ನಗರದ ಪುರಲೆ ಬಡಾವಣೆಯಲ್ಲಿ ನಡೆದಿದೆ. ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎಂಬಿಬಿಎಸ್ ವಿದ್ಯಾರ್ಥಿ ಸಾವು
author img

By

Published : Nov 12, 2019, 3:19 PM IST

ಶಿವಮೊಗ್ಗ: ಐರನ್ ಬಾಕ್ಸ್ ಶಾರ್ಟ್​ ಸರ್ಕ್ಯೂಟ್​ನಿಂದಾಗಿ ಎಂಬಿಬಿಎಸ್ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ನಗರದ ಪುರಲೆ ಬಡಾವಣೆಯಲ್ಲಿ ನಡೆದಿದೆ.

ದಾವಣಗೆರೆ ಮೂಲದ ನಿತಿನ್(23) ಮೃತಪಟ್ಟ ವೈದ್ಯ ವಿದ್ಯಾರ್ಥಿ. ಶಿವಮೊಗ್ಗದ ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದ ನಿತಿನ್, ನಿನ್ನೆ ರಾತ್ರಿ ಐರನ್ ಬಾಕ್ಸ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಮೃತಪಟ್ಟಿದ್ದಾನೆ ಎನ್ನಲಾಗುತ್ತಿದೆ.

ಎಂಬಿಬಿಎಸ್ ವಿದ್ಯಾರ್ಥಿ ಸಾವು

ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರ ತನಿಖೆಯಿಂದ ವಿದ್ಯಾರ್ಥಿ ಸಾವಿಗೆ ನಿಖರ ಕಾರಣ ತಿಳಿದುಬರಬೇಕಿದೆ.

Intro:ಶಿವಮೊಗ್ಗ ಬ್ರೇಕಿಂಗ್......:
ಐರನ್ ಬಾಕ್ಸ್ ಶಾರ್ಟ್ ಸರ್ಕ್ಯೂಟ್ ನಿಂದ ಎಂಬಿಬಿಎಸ್ ವಿದ್ಯಾರ್ಥಿ ಸಾವು.

ಶಿವಮೊಗ್ಗದ ನಗರದ ಪುರಲೆ ಬಡಾವಣೆಯಲ್ಲಿ ನಡೆದ ದುರ್ಘಟನೆ.

ದಾವಣಗೆರೆ ಮೂಲದ ನಿತಿನ್(23) ಮೃತಪಟ್ಟಿರುವ ವೈದ್ಯ ವಿದ್ಯಾರ್ಥಿ.

ಶಿವಮೊಗ್ಗದ ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ.

ನಿನ್ನೆ ರಾತ್ರಿ ಐರನ್ ಬಾಕ್ಸ್ ನಿಂದ ಶಾರ್ಟ್ ಸರ್ಕ್ಯೂಟ್ ಆಗಿ ವಿದ್ಯಾರ್ಥಿ ಮೃತಪಟ್ಟಿದ್ದಾನೆ ಎನ್ನಲಾಗುತ್ತಿದೆ.

ಪೊಲೀಸರ ತನಿಖೆಯಿಂದ ವಿದ್ಯಾರ್ಥಿ ಸಾವಿಗೆ ನಿಖರವಾದ ಕಾರಣ ತಿಳಿದುಬರಬೇಕಿದೆ.

ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಭೀಮಾನಾಯ್ಕ ಎಸ್ ಶಿವಮೊಗ್ಗBody:ಭೀಮಾನಾಯ್ಕ ಎಸ್ ಶಿವಮೊಗ್ಗConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.