ETV Bharat / city

ರಾತ್ರಿ ನಿರ್ಬಂಧ ಉಲ್ಲಂಘನೆ: 200ಕ್ಕೂ ಅಧಿಕ ಮಂದಿ, 90 ವಾಹನಗಳು ಪೊಲೀಸ್​ ವಶಕ್ಕೆ - ಮಂಗಳೂರು ಕಮಿಷನರೇಟ್

ನಿರ್ಬಂಧ ಉಲ್ಲಂಘನೆಗೆ ಸಂಬಂಧಿಸಿದ 200ಕ್ಕೂ ಹೆಚ್ಚು ಮಂದಿ ಹಾಗೂ 90ಕ್ಕೂ ಅಧಿಕ ವಾಹನಗಳನ್ನು ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.

vehicles seized
ಬೈಕ್​ಗಳು ಪೊಲೀಸ್​ ವಶಕ್ಕೆ
author img

By

Published : Aug 1, 2022, 12:44 PM IST

ಮಂಗಳೂರು: ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ರಾತ್ರಿ ನಿರ್ಬಂಧ ಉಲ್ಲಂಘನೆಗೆ ಮಾಡಿದ 200ಕ್ಕೂ ಅಧಿಕ ಮಂದಿ ಸೇರಿದಂತೆ 90 ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಹತ್ಯೆಗಳ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ದೃಷ್ಟಿಯಿಂದ ಸಂಜೆ ಆರು ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ನಿರ್ಬಂಧ ಹೇರಲಾಗಿತ್ತು. ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 19 ಚೆಕ್​ಪೋಸ್ಟ್​ಗಳನ್ನು ನಿರ್ಮಿಸಲಾಗಿದೆ. ಜಿಲ್ಲಾಡಳಿತದ ನಿರ್ಬಂಧಕಾಜ್ಞೆಯನ್ನು ಉಲ್ಲಂಘನೆ ಮಾಡಿ, ವಾಹನಗಳಲ್ಲಿ ಸಂಚಾರ ಮಾಡುತ್ತಿದ್ದವರನ್ನು ತಪಾಸಣೆ ಮಾಡಿದ ಪೊಲೀಸರು 200ಕ್ಕೂ ಹೆಚ್ಚು ಜನರನ್ನ ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಮೂರು ಕೊಲೆ ಅಪರಾಧಿಗಳು ಯಾವುದೇ ಸಂಘಟನೆ, ಸಿದ್ದಾಂತದವರಾಗಿದ್ದರೂ ಬಂಧಿಸುತ್ತೇವೆ:ಡಿಜಿಪಿ ಸ್ಪಷ್ಟನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.