ETV Bharat / city

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ಲಾಸ್ಟಿಕ್ ಪಾರ್ಕ್​ಗೆ ಕೇಂದ್ರದ ಅಂತಿಮ ಒಪ್ಪಿಗೆ: ನಳಿನ್ ಸಂತಸ - ಮಂಗಳೂರಲ್ಲಿ ಪ್ಲಾಸ್ಟಿಕ್ ಪಾರ್ಕ್​ಗೆ ಕೇಂದ್ರ ಅನುಮತಿ

ದಕ್ಷಿಣ ಕನ್ನಡ ಜಿಲ್ಲೆಯ ಗಂಜಿಮಠದ ಬಳಿ ಸುಮಾರು 104 ಎಕರೆ KIADB ಪ್ರದೇಶದಲ್ಲಿ ಪ್ಲಾಸ್ಟಿಕ್ ಪಾರ್ಕ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.

Nalin kumar kateel,plastic park
Nalin kumar kateel
author img

By

Published : Jan 22, 2022, 9:49 AM IST

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ಲಾಸ್ಟಿಕ್ ಪಾರ್ಕ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರದ ರಸಾಯನಿಕ ಹಾಗೂ ಪೆಟ್ರೋಕೆಮಿಕಲ್ಸ್ ಇಲಾಖೆಯು ಅಂತಿಮ ಒಪ್ಪಿಗೆ ನೀಡಿದ್ದಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಸಂತಸ ವ್ಯಕ್ತಪಡಿಸಿದ್ದಾರೆ.

ಈ ಯೋಜನೆಗೆ ಶೇ.50 ರಷ್ಟು ಹಣ ಬಿಡುಗಡೆಗೆ ಕೇಂದ್ರ ಅಂತಿಮ ಆದೇಶ ನೀಡಿದೆ. KIADBಯು ಶೇ.50 ರಷ್ಟು ಪಾಲು ಹೂಡಿಕೆಯೊಂದಿಗೆ ಈ ಯೋಜನೆಯನ್ನು ಅನುಷ್ಠಾನಗೊಳಿಸಬೇಕಾಗಿದೆ. ಈ ಯೋಜನೆ ಕಾರ್ಯರೂಪಕ್ಕೆ ಬರಲು ಸಹಕರಿಸಿದ ಕೇಂದ್ರ ಸರ್ಕಾರದ ನಾಯಕರಿಗೆ ಸಂಸದ ನಳಿನ್ ಕುಮಾರ್ ಕಟೀಲ್ ವಿಶೇಷ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ. ಈ ಯೋಜನೆಯು ದಕ್ಷಿಣ ಕನ್ನಡ ಜಿಲ್ಲೆಯ ಗಂಜಿಮಠದ ಬಳಿ ಸುಮಾರು 104 ಎಕರೆ KIADB ಪ್ರದೇಶದಲ್ಲಿ ಪ್ರಾರಂಭಗೊಳ್ಳಲಿದೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.