ETV Bharat / city

ದ.ಕ ಜಿಲ್ಲೆಯಲ್ಲಿ ಹೆಚ್ಚುತ್ತಲೇ ಇದೆ ಕೊರೊನಾ ಕಾವು: 8 ಕ್ಕೇರಿದ ಕೊರೊನಾ ಸೋಂಕಿತರು ಸಂಖ್ಯೆ

ರಾಜ್ಯದ ಕರಾವಳಿ ಗಡಿಭಾಗದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಕೋವಿಡ್​​​ ಪ್ರಕರಣ ದಾಖಲಾಗಿದ್ದು, ಸೋಂಕಿತರ ಸಂಖ್ಯೆ ಎಂಟಕ್ಕೇರಿದೆ.

one-more-corona-virus-effect-person-found-in-mangalore
8 ಕ್ಕೇರಿದ ಕೊರೊನಾ ಸೋಂಕಿತರು ಸಂಖ್ಯೆ
author img

By

Published : Mar 31, 2020, 5:56 PM IST

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ಪ್ರಕರಣ ದೃಢಪಟ್ಟಿದ್ದು ಜಿಲ್ಲೆಯಲ್ಲಿ ಕೋವಿಡ್​​ ಪೀಡಿತರ ಸಂಖ್ಯೆ ಎಂಟಕ್ಕೇರಿದೆ.

ರಾಜ್ಯ ಬುಲೆಟಿನ್​ನಲ್ಲಿ ಈ ಬಗ್ಗೆ ಮಾಹಿತಿ ನೀಡಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ 34 ವರ್ಷದ ಯುವಕನಿಗೆ ಕೊರೊನಾ ಸೋಂಕು ತಗುಲಿರುವುದು ಖಚಿತವಾಗಿದೆ.

one more corona virus effect person found in mangalore
8 ಕ್ಕೇರಿದ ಕೊರೊನಾ ಸೋಂಕಿತರು ಸಂಖ್ಯೆ

ಈ ವ್ಯಕ್ತಿ ಮಾರ್ಚ್ 18 ರಂದು ದುಬೈನಿಂದ ಮಂಗಳೂರಿಗೆ ಬಂದಿದ್ದ. ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಈತನನ್ನು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.